ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದರಾಮಯ್ಯ ತೀರ್ಮಾನ: ನಾಳೆ ಅಧಿಕೃತ ಘೋಷಣೆ?
ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದು, ಬುಧವಾರ ಬೆಂಗಳೂರಿನಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ದೆಹಲಿಯಲ್ಲಿ ಮಂಗಳವಾರ ನಡೆದ ಹೈಕಮಾಂಡ್ ಜೊತೆಗಿನ ಸುದೀರ್ಘ ಸಭೆಯ ನಂತರ ಸಿದ್ದರಾಮಯ್ಯ ಅಧಿಕಾರ ಹಂಚಿಕೆಯ ಸೂತ್ರದಂತೆ ಸಿಎಂ ಸ್ಥಾನಕ್ಕೆ…
