50,000 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಕಾನೂನು ಹೋರಾಟ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಎಚ್.ಎಂ.ಟಿ., ಭಾರತೀಯ ವಾಯುಪಡೆ, ಖಾಸಗಿ ರಬ್ಬರ್ ತೋಟ ಕಂಪನಿಗಳ ವಶದಲ್ಲಿರುವ ಸುಮಾರು 50 ಸಾವಿರ ಕೋಟಿ ರೂ.ಗೆ ಮೌಲ್ಯದ ಅರಣ್ಯಭೂಮಿಯನ್ನು ಮರಳಿ ಪಡೆದು, ಹಸಿರು ಹೊದಿಕೆ ರಕ್ಷಿಸಲು, ಅರಣ್ಯ ಸಂವರ್ಧನೆ ಮಾಡಲು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದೆ ಎಂದು…
