ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ 38 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಕೊರತೆ ಇದೆ. 14 ಸಾವಿರ ಟನ್ ಯೂರಿಯಾ ಕೊರತೆ ಇದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸೋಮವಾರ ಪ್ರೆಸ್ ಕ್ಲಬ್ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಧ್ಯಪ್ರಾಚ್ಯ ಯುದ್ಧದಿಂದಾಗಿ ರಾಜ್ಯದಲ್ಲಿ ರಸಗೊಬ್ಬರ…
