ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಗೆ: ಗ್ರಾಹಕರ ಜೇಬಿಗೆ ಕತ್ತರಿ
ಬೆಂಗಳೂರು:ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ರೂಪಿಸಿರುವ ಆಲ್ಕೊಹಾಲ್ ಇನ್ ಬೇವರೇಜ್ ಆಧರಿತ ಹೊಸ ಅಬಕಾರಿ ನೀತಿಯು ಸೋಮವಾರದಿಂದ ರಾಜ್ಯಾದ್ಯಂತ ಜಾರಿಗೆ ಬಂದಿದೆ. ನೂತನ ನೀತಿ ಜಾರಿಯಿಂದ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ ಬಲ್ಕ್ ಲೀಟರ್ ಆಧರಿತ…
