Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

yana
ರಾಜ್ಯ

ಪ್ರವಾಸಿ ತಾಣ ಯಾಣಕ್ಕೆ ರಾಷ್ಟ್ರೀಯ ಭೂಪಾರಂಪರಿಕ ತಾಣ ಗೌರವ!

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಯಾಣವನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಮಹತ್ವದ ಭೂಪಾರಂಪರಿಕ ತಾಣ ಎಂದು ಘೋಷಿಸಿದೆ. ಯಾಣದ ಶಿಖರಗಳನ್ನು ಕೇಂದ್ರ ಸರ್ಕಾರದ ಗಣಿ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ, ಯಾಣದ ಶಿಲೆಗಳನ್ನು ‘ರಾಷ್ಟ್ರೀಯ ಮಹತ್ವದ…

hassan news
ರಾಜ್ಯ

ಕಾಲು ಜಾರಿ ಬಿದ್ದ ಅಳಿಯ, ರಕ್ಷಿಸಲು ಹೋದ ಮಾವ: ಇಬ್ಬರೂ ಸಾವು

ಹಾಸನ:ಕಾಲು ಜಾರಿ ಕೆರೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋದ ಮಾವನೂ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್‌. ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ದುದ್ದ ಹೋಬಳಿಯ ಸೋಮನಹಳ್ಳಿ ಗ್ರಾಮದ ಪ್ರತೀಕ್ (12) ಹಾಗೂ ಅವರ ಮಾವ ಪ್ರಭಾಕರ್ (45)…

pm-cm
ರಾಜಕೀಯ

ಮೋದಿ ಜೊತೆ ಗುಟ್ಟಾಗಿ ಮಾತನಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಸೋಮವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಜನಗಣತಿ ನಂತರವೇ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕು…

power
ರಾಜ್ಯ

ವಿದ್ಯುತ್ ದರ: ಬೆಂಗಳೂರು- ಮೈಸೂರಿಗೆ ಹೊರೆ, ಉಳಿದೆಡೆ ಇಳಿಕೆ

ಬೆಂಗಳೂರು: ಇದೇ ಮೊದಲ ಬಾರಿ ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಮತ್ತು ಇಳಿಕೆ ಎರಡನ್ನೂ ಏಕಕಾಲಕ್ಕೆ ಕೈಗೊಂಡಿದೆ. ಬೆಸ್ಕಾಂ ಕಂಪನಿಯ ಗ್ರಾಹಕರಿಗೆ ಪ್ರತಿ ಯುನಿಟ್‌ಗೆ 35 ಪೈಸೆ, ಮೈಸೂರಿನ ಚೆಸ್ಕೋ ಕಂಪನಿ ವ್ಯಾಪ್ತಿಯ ಗ್ರಾಹಕರಿಗೆ 15 ಪೈಸೆ ಹೆಚ್ಚಳ ವಿಧಿಸಿದೆ. ಇದಕ್ಕೆ…

YADAGIRI ACCIDENT
ರಾಜ್ಯ

ಡಿಕ್ಕಿ ಹೊಡೆದ ಕಾರು-ಬಸ್‌ ಗೆ ಬೆಂಕಿ: 7 ಮಂದಿ ಸಜೀವ ದಹನ

ಕಾರು ಮತ್ತು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದರಿಂದ ಎರಡೂ ವಾಹನಗಳಲ್ಲಿದ್ದ 7 ಮಂದಿ ಸಜೀವದಹನಗೊಂಡ ಭೀಕರ ಘಟನೆ ಯಾದಗಿರಿಯಲ್ಲಿ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಯಾದಗಿರಿಯ ಶಾಂತನಗರದಲ್ಲಿ ಈ ದುರಂತ ಸಂಭವಿಸಿದ್ದು, ಬಸ್‌ ನಲ್ಲಿದ್ದ ನಾಲ್ಕು ಮಂದಿ ಹಾಗೂ ಕಾರಿನಲ್ಲಿದ್ದ…

siddaramiah
ರಾಜ್ಯ

ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಖಡಕ್ ಸೂಚನೆ

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ತಮ್ಮದೇ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಾಮೀಣ ಹಾಗೂ ಪಟ್ಟಣ…

bengaluru news
ರಾಜ್ಯ

ಅಸ್ವಸ್ಥ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಕೊಂದ ಪಾಪಿ ಮಗ!

ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಮಗನೇ ಕೊಲೆಗೈದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರದ ಬೆಮೆಲ್ ಲೇಔಟ್ ನಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಸಾವಿತ್ರಮ್ಮ (72) ಅವರನ್ನು ಮಗ ವೆಂಕಟೇಶ್ ಕೊಲೆಗೈದಿದ್ದಾನೆ. ಸ್ಟ್ರೋಕ್ ಹೊಡೆದ ಕಾರಣ…

hc mahadevappa
ರಾಜ್ಯ

ಮೈಸೂರಿನಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್: ಸಚಿವ ಎಚ್.ಸಿ. ಮಹದೇವಪ್ಪ

ಮೈಸೂರು: ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ‌ ಮತ್ತು ತತ್ವಗಳನ್ನು ತಿಳಿಸಲು ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.…

panchamasali mutt
ರಾಜ್ಯ

ಲೆಕ್ಕದ ವಿಷಯದಲ್ಲಿ ಟ್ರಸ್ಟಿ- ಸ್ವಾಮೀಜಿ ಜಟಾಪಟಿ: ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

ದಾವಣಗೆರೆ: ಹಣಕಾಸು ದುರುಪಯೋಗ ಸಂಬಂಧ ಲೆಕ್ಕ ಕೇಳಿದ ವಿಷಯದಲ್ಲಿ ಟ್ರಸ್ಟಿಗಳು ಹಾಗೂ ಸ್ವಾಮೀಜಿ ನಡುವೆ ಜಟಾಪಟಿ ಉಂಟಾಗಿದ್ದು, ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿಯವರನ್ನು ಮಠದ ಟ್ರಸ್ಟಿಗಳು ಉಚ್ಚಾಟಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ಸೋಮವಾರ ನಡೆದ ಸಭೆಯಲ್ಲಿ…

dk shivakumar
ರಾಜಕೀಯ

ರಾಜಕೀಯ ಭವಿಷ್ಯ ಇರುವುದು ಪಕ್ಷದಲ್ಲಿ, ಮಾಧ್ಯಮಗಳ ಮುಂದೆ ಅಲ್ಲ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು: ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ…