Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

kh muniyappa
ರಾಜ್ಯ

14 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ ತೆಗೆದುಹಾಕುತ್ತೇವೆ: ಸಚಿವ ಕೆಎಚ್ ಮುನಿಯಪ್ಪ

ಬೆಂಗಳೂರು: ಸುಮಾರು 14 ಲಕ್ಷ ಮಂದಿ ಅಕ್ರಮ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯುತ್ತಿದ್ದು, ಹಂತ ಹಂತವಾಗಿ ತೆಗೆದುಹಾಕಲಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಅನಧಿಕೃತ…

puc result
ರಾಜ್ಯ

ದ್ವಿತೀಯ ಪಿಯು ಫಲಿತಾಂಶ ಪ್ರಕಟ: 6 ಲಕ್ಷ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 7 ಲಕ್ಷ ವಿದ್ಯಾರ್ಥಿಗಳ ಪೈಕಿ 6 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗುರುವಾರ ಮಧ್ಯಾಹ್ನ ಪಿಯುಸಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡದ ಆಳ್ವಾಸ್ ಕಾಲೇಜಿನ ದಿಶಾ ಹಾಗೂ ಬೆಂಗಳೂರಿನ ಜೈನ್…

bagalakote news
ರಾಜ್ಯ

ಬಾಗಲಕೋಟೆ: ಸಾವಿನಲ್ಲಿ ಒಂದಾದ ಪ್ರೇಮಿಗಳು!

ಪ್ರೇಯಸಿ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯಕರ ಕೂಡ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಪ್ರೇಮಿಗಳು ಸಾವಿನಲ್ಲಿ ಒಂದಾದ ದುರಂತ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಕಾರ್ತಿಕ್ (20)  ಮತ್ತು  ಪವಿತ್ರಾ (19) ಆತ್ಮಹತ್ಯೆ ಮಾಡಿಕೊಂಡ…

tiger
ರಾಜ್ಯ

ಮೈಸೂರು ಮೃಗಾಲಯದ ಹುಲಿ `ಪೃಥ್ವಿ’ ಇನ್ನಿಲ್ಲ

ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದ 13 ವರ್ಷದ ಗಂಡು ಹುಲಿ ‘ಪೃಥ್ವಿ’ ಬುಧವಾರ ನಿಧನವಾಗಿದೆ. ನರರೋಗದಿಂದ ಬಳಲುತ್ತಿದ್ದ ಹುಲಿ ಕಳೆದೆರಡು ದಿನಗಳಿಂದ ಆಹಾರ ಸೇವಿಸದ ಕಾರಣ ಅಸ್ವಸ್ಥಗೊಂಡಿತ್ತು. ವಿಶೇಷ ತಂಡದಿಂದ ಚಿಕಿತ್ಸೆ ಮುಂದುವರಿಸಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನವಾಗಿದೆ. ಪೃಥ್ವಿ ಮೃಗಾಲಯದ…

davanagere voting
ರಾಜಕೀಯ

ದಾವಣಗೆರೆ ದಕ್ಷಿಣ: 25 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ: ಮಹಿಳಾ ಮತದಾರರೇ ನಿರ್ಣಾಯಕ

ದಾವಣಗೆರೆ: ರಾಜ್ಯದ ರಾಜಕೀಯ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರ ಪ್ರಭುಗಳು ಇಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಕಣದಲ್ಲಿರುವ 25 ಅಭ್ಯರ್ಥಿಗಳ ‘ರಾಜಕೀಯ ಹಣಬರಹ’ ಇವಿಎಂ ಯಂತ್ರಗಳಲ್ಲಿ ಭದ್ರವಾಗಲಿದ್ದು, ಜಿಲ್ಲಾಡಳಿತವು ಶಾಂತಿಯುತ ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಿಗ್ಗೆ…

nurse sucide
ಜಿಲ್ಲಾ ಸುದ್ದಿ

ಚಿಕ್ಕಮಗಳೂರು: ತುಂಗಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

ಸೇತುವೆಯಿಂದ ತುಂಗಾ ನದಿಗೆ ಜಿಗಿದು ನರ್ಸ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಮಡುಬು ಗ್ರಾಮದ ಬಳಿ ಮುತ್ತಿನಕೊಪ್ಪದ ರನ್ಯಾ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಾದವರು​. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರನ್ಯಾ ಸೇತುವೆ ಮೇಲಿಂದ…

power
ರಾಜ್ಯ

ಸುಡುಬಿಸಿಲು ಎಲ್ ಪಿಜಿ ಕೊರತೆ: ರಾಜ್ಯದಲ್ಲಿ ಹೆಚ್ಚಾದ ವಿದ್ಯುತ್ ಬಳಕೆ!

ಬೆಂಗಳೂರು: ಸುಡು ಬಿಸಿಲಿನ ಜೊತೆಗೆ ಎಲ್ ಪಿಜಿ ಕೊರತೆಯಿಂದಾಗಿ ರಾಜ್ಯದಲ್ಲಿ ಕರೆಂಟ್ ಸ್ಟವ್ ಬಳಕೆ ಪ್ರಮಾಣ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಿ ಸರಾಸರಿ ಬಳಕೆಯನ್ನೂ ಮೀರಿ ಹೆಚ್ಚಿನ ವಿದ್ಯುತ್ ಬಳಕೆ ಆಗುತ್ತಿದೆ. ಕಳೆದ ಮೂರು ವಾರಗಳಿಂದ ರಾಜ್ಯದ ವಿದ್ಯುತ್ ಬೇಡಿಕೆ ಗಗನಕ್ಕೇರಿದೆ. ಬಿರು ಬೇಸಿಗೆ…

lokayukta raid
ರಾಜ್ಯ

ಲೋಕಾಯುಕ್ತ ಬಲೆಗೆ ಬಿದ್ದ 8 ಭ್ರಷ್ಟ ಅಧಿಕಾರಿಗಳು: 36 ಕೋಟಿ ಅಕ್ರಮ ಸಂಪತ್ತು ಪತ್ತೆ

ಬೆಂಗಳೂರು: ಕೊಡಗು, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಸೇರಿ ರಾಜ್ಯದ 35 ಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 8 ಮಂದಿ ಅಧಿಕಾರಿಗಳನ್ನು ಬಲೆಗೆ ಕೆಡವಿ 36 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಪತ್ತೆಹಚ್ಚಿದ್ದಾರೆ. ಬಲೆಗೆ ಬಿದ್ದಿರುವ 8…

dk shivakumar siddaramiah
ರಾಜಕೀಯ

5 ಲಕ್ಷ ಆಟೋ ಚಾಲಕರ ಜೀವನ ಸರ್ವನಾಶ: ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶವಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಮಂಗಳವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ…

ರಾಜ್ಯ

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ: ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು: ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ನಡೆದ ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ 3 ನೇ ಸ್ಥಾನವನ್ನು ಪಡೆದುಕೊಂಡಿದೆ. 32 ಕೌಶಲ್ಯ ವಿಭಾಗದಲ್ಲಿ ನಡೆದ…