Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

siddaramiah
ರಾಜಕೀಯ

ಮೋದಿ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಎಂತೆಂಥಾ ಮಾತನಾಡಿದ್ದಾರೆ ಗೊತ್ತಾ?: ಸಿದ್ದರಾಮಯ್ಯ

ದಾವಣಗೆರೆ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಛಲುವಾದಿ ನಾರಾಯಣಸ್ವಾಮಿ ಬಿಜೆಪಿ, ಆರ್ ಎಸ್‌ಎಸ್ ಮತ್ತು ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು…

sharanya
ರಾಜ್ಯ

ಕೊಡಗಿನ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಕೇರಳದ ಯುವತಿ 4 ದಿನಗಳ ನಂತರ ರಕ್ಷಣೆ

ಬೆಂಗಳೂರು: ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಯುವತಿ ಆರೋಗ್ಯವಾಗಿದ್ದಾರೆ…

siddaramiah budget
ರಾಜಕೀಯ

ಬಿಜೆಪಿ ಬಡವರನ್ನಾಗಿ ಮಾಡಿದರೆ ಕಾಂಗ್ರೆಸ್ ಬಡವರನ್ನು ಶ್ರೀಮಂತರನ್ನಾಗಿಸಿದೆ: ಸಿದ್ದರಾಮಯ್ಯ

ಬಾಗಲಕೋಟೆ: ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ…

siddaramiah
ರಾಜ್ಯ

ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನ ಭಾಗ್ಯ ಜಾರಿಗೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌ ಶಿರೂರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಮತಯಾಚಿಸಿದರು. ಮನಮೋಹನ್ ಸಿಂಗ್ ಅವರು…

santhosh hegde
ರಾಜ್ಯ

ವೇದಿಕೆ ಮೇಲೆ ಕುಸಿದುಬಿದ್ದಿದ್ದ ಸಂತೋಷ್‌ ಹೆಗ್ಡೆ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ವೇದಿಕೆ ಮೇಲೆಯೇ ಶುಕ್ರವಾರ ಕುಸಿದುಬಿದ್ದಿದ್ದ ಮಾಜಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಆರಂಭದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದರೂ, ವೈದ್ಯಕೀಯ ತಪಾಸಣೆಯ ಬಳಿಕ…

karnataka police
ರಾಜ್ಯ

ಸೈಬರ್ ನಂತಹ ಅಪರಾಧ ತಡೆಗಟ್ಟಲು ಸಿಎಂ ಖಡಕ್ ಸೂಚನೆ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಗುರುವಾರ ನಡೆದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ”…

siddaramiah
ರಾಜ್ಯ

ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿದೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ದಾವಣಗೆರೆ: ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವ ಕರ್ನಾಟಕದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ದೇಶದ ಆರ್ಥಿಕ ಸ್ಥಿತಿಗಿಂತ ರಾಜ್ಯದ ಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ…

ರಾಜ್ಯ

ಉತ್ತರ ಕರ್ನಾಟಕದಲ್ಲಿ ಸುಡುಬಿಸಿಲು: ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ

ಬೆಂಗಳೂರು: ಬಿಸಿಲಿನ ಉರಿ ಹಿನ್ನೆಲೆ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ 2026ರ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡಿ ಆದೇಶಿಸಲಾಗಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ…

President Droupadi Murmu
ರಾಜ್ಯ

ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ಮರ್ಮು: ನಾಳೆ ಸಿದ್ಧಗಂಗಾ ಮಠಕ್ಕೆ ಭೇಟಿ

ತುಮಕೂರು: ರಾಷ್ಟ್ರಪತಿ ದ್ರೌಪದಿ ಮರ್ಮು ಏಪ್ರಿಲ್ 1ರಂದು ಬುಧವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮರ್ಮು ಮಂಗಳವಾರ ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಲೋಕ್…

siddaramiah vijayendra
ರಾಜಕೀಯ

ಬಾಯಿ ಚಪಲಕ್ಕೆ ಬಜೆಟ್ ಅಪವಿತ್ರ ಮಾಡಬೇಡಿ: ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು: ಬಾಯಿ ಚಪಲಕ್ಕೆ ಬಜೆಟ್ ಬಗ್ಗೆ ಆರೋಪ ಮಾಡಿ ಅದನ್ನು ಅಪವಿತ್ರ ಮಾಡಬೇಡಿ. ಇತ್ತೀಚೆಗೆ ಮಂಡಿಸಿದ ಬಜೆಟ್ ನೀವು ಕೇಳಿದ ಶ್ವೇತಪತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ…