ಶಿವಮೊಗ್ಗ: ಲಾರಿಗೆ ಬೈಕ್ ಡಿಕ್ಕಿ ಹೊಡೆದು ನವ ದಂಪತಿ ಸಾವು
ಶಿವಮೊಗ್ಗ: ವೇಗವಾಗಿ ಬಂದ ಬೈಕ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ನವ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಸಂಭವಿಸಿದೆ. ಭದ್ರಾವತಿಯ ಶಂಕರಘಟ್ಟ ಗ್ರಾಮದ ಬಿಆರ್ಪಿ ಬಳಿ ಸಂಭವಿಸಿದ ಅಪಘಾತದಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ತಾಲೂಕಿನ ಅರವನಹಳ್ಳಿಯ…
