Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

parliment
ರಾಜ್ಯ

ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಕೇಂದ್ರ ಷರತ್ತಿನ ಒಪ್ಪಿಗೆ

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಮತ್ತು ತುಮಕೂರು ಜಿಲ್ಲೆಗಳ 277 ಎಕರೆ (111 ಹೆಕ್ಟೇರ್) ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಷರತ್ತುಬದ್ಧ ಅನುಮತಿ ನೀಡಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಇದೇ ಮಾರ್ಚ್ 9ರಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೇಂದ್ರ…

mahesh shetty thimarodi
ರಾಜ್ಯ

ಮೂರನೇ ಬಾರಿಗೆ ಮಹೇಶ್‌ ತಿಮರೋಡಿ ಗಡಿಪಾರಿಗೆ ಆದೇಶ

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬೆಳ್ತಂಗಡಿಯಿಂದ ಪೊಲೀಸರು ಗಡೀಪಾರು ಮಾಡಿದ್ದು, ಮೂರನೇ ಬಾರಿಗೆ ಗಡೀಪಾರು ಮಾಡಲಾಗಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಮಹೇಶ್…

krishna byre gowda
ರಾಜ್ಯ

3 ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಔರಾದ್ ಕ್ಷೇತ್ರದ ಶಾಸಕ…

Electricity Bill
ರಾಜ್ಯ

ಶೀಘ್ರದಲ್ಲೇ ವಿದ್ಯುತ್ ದರ ಏರಿಕೆ: ಸುಳಿವು ನೀಡಿದ ಸಚಿವ ಭೋಸರಾಜು

ಬೆಂಗಳೂರು: ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಸಭಾನಾಯಕ ಎನ್.ಎಸ್.ಬೋಸರಾಜು ಅವರು ಸೋಮವಾರ ಮೇಲ್ಮನೆಯಲ್ಲಿ ತಿಳಿಸಿದರು. ಪ್ರಶೋತ್ತರ ವೇಳೆಯಲ್ಲಿ ಶಾಸಕ ಸಿ.ಎನ್. ಮಂಜೇಗೌಡ ಅವರ ಪ್ರಶ್ನೆಗೆ ಇಂಧನ…

byrati suresh
ರಾಜ್ಯ

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ಬಳಸಿದರೆ ಕ್ರಿಮಿನಲ್ ಕೇಸ್: ಸಚಿವ ಬೈರತಿ ಸುರೇಶ್

ವಿಧಾನಸಭೆ: ರಾಜ್ಯಾದ್ಯಂತ ಪ್ಲಾಸ್ಟಿಕ್ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಜಾಹೀರಾತು ಫಲಕಗಳನ್ನು ನಿಷೇಧಿಸಲಾಗಿದ್ದು, ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೇ ತೆರವುಗೊಳಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ನಗರ ಸ್ಥಳೀಯ ಸಂಸ್ಥೆಗಳು…

maresh nugadoni
ರಾಜ್ಯ

ಅಮರೇಶ್ ನುಗಡೂನಿ ಅವರ `ದಡ ಸೇರಿತು ತಂದೆ’ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ: ಕನ್ನಡದಲ್ಲಿ ಲೇಖಕ ಅಮರೇಶ್​​​ ನುಗಡೊನಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ 2025ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಒಲಿದಿದೆ. 2025ರ ಡಿಸೆಂಬರ್​ನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ರದ್ದುಗೊಂಡ ನಂತರ ಸೋಮವಾರ ಪ್ರಶಸ್ತಿ ಪಟ್ಟಿ ಪ್ರಕಟಿಸಲಾಗಿದ್ದು,…

KH Muniyappa
ರಾಜ್ಯ

ಹೋಟೆಲ್‌ ಗಳಿಗೆ ದಿನನಿತ್ಯ 1000 ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಸಚಿವ ಕೆಎಚ್‌ ಮುನಿಯಪ್ಪ

ಬೆಂಗಳೂರು: ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಅಭಾವ ಹಿನ್ನೆಲೆಯಲ್ಲಿ ಹೋಟೆಲ್‌ ಗಳಿಗೆ ಪ್ರತೀ ನಿತ್ಯ 1000 ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಪೂರೈಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್‌ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ut khader
ರಾಜ್ಯ

ಸಭಾತ್ಯಾಗ ಮಾಡಿದ ಸ್ಪೀಕರ್‌ ಯುಟಿ ಖಾದರ್: ಪ್ರಮುಖ ಅಧಿಕಾರಿಗಳ ತಲೆದಂಡ

ವಿಧಾನಸಭೆ ಅಧಿವೇಶನದಲ್ಲಿ ಸಮರ್ಪಕ ಉತ್ತರ ನೀಡದ ಬೇಜವಾಬ್ದಾರಿಯಿಂದ ಅಸಮಾಧಾನಗೊಂಡ ಸ್ಪೀಕರ್‌ ಯುಟಿ ಖಾದರ್‌ ಸ್ವತಃ ಸಭಾತ್ಯಾಗ ಮಾಡಿ ಕಲಾಪ ಮುಂದೂಡಿದ ವಿಚಿತ್ರ ಘಟನೆ ನಡೆದಿದೆ. ಇದರಿಂದ ವಿಚಲಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಅಮಾನತಿಗೆ ಸೂಚಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ…

chitradurga accident
ರಾಜ್ಯ

ಲಾರಿಗೆ ಕಾರು ಡಿಕ್ಕಿ: ಮದುವೆಗೆ ಹೊರಟ್ಟಿದ್ದ ಮೂವರು ಸಬ್ ಇನ್ ಸ್ಪೆಕ್ಟರ್ ಸಾವು

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ಮೂವರು ಸಬ್ ಇನ್ ಸ್ಪೆಕ್ಟರ್ ಗಳು ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ. ಚಿತ್ರದುರ್ಗದ ಹೆಗ್ಗೆರೆ ಬಳಿ ಭಾನುವಾರ ಮುಂಜಾನೆ ಸಂಭವಿಸಿದ…

Central-Election-Commission
ರಾಜ್ಯ

ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪ ಮತದಾನ ದಿನಾಂಕ ಘೋಷಣೆ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಮತದಾನ ದಿನಾಂಕ ಘೋಷಣೆ ಆಗಿದೆ. ಕೇಂದ್ರ ಚುನಾವಣಾ ಆಯೋಗ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾಜಿ ಸಚಿವರಾದ ಹೆಚ್.ವೈ.…