Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

siddaramiah
ರಾಜ್ಯ

ವಾರದೊಳಗೆ ಉಪಚುನಾವಣೆ ಘೋಷಣೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಕೇರಳ ವಿಧಾನಸಭೆ ಚುನಾವಣೆ ಇರುವುದರಿಂದ ಇನ್ನೊಂದು ವಾರದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆಗೂ ಉಪಚುನಾವಣೆ ಘೋಷಣೆಯಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕುಟುಂಬದಿಂದ ಬೇಕಾದಷ್ಟು ಜನ ಟಿಕೆಟ್ ಕೇಳಬಹುದು. ಆದರೆ ಒಬ್ಬರಿಗೆ…

bagaloke news
ರಾಜ್ಯ

ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಸರ್ಕಾರಕ್ಕೇ ಆಶೀರ್ವದಿಸಿ: ಡಿಕೆ ಶಿವಕುಮಾರ್ ಮನವಿ

ಬಾಗಲಕೋಟೆ:ನಮ್ಮ ಸರ್ಕಾರ ಮುಡಿದಂತೆ ನಡೆಯುತ್ತಿದ್ದು, ಬಡವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಹೀಗಾಗಿ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿ, ಮತ್ತೆ ನಿಮ್ಮ ಗ್ಯಾರಂಟಿ ಸರ್ಕಾರಕ್ಕೆ ಆಶೀರ್ವಾದ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಾಗಲಕೋಟೆಯಲ್ಲಿ ವಿವಿಧ ಅಭಿವೃದ್ಧಿ…

bagalakote news
ರಾಜ್ಯ

ಯುಕೆಪಿ ಹಂತ 3ರ ಭೂಪರಿಹಾರಕ್ಕಾಗಿ 3 ಸಾವಿರ ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ…

odisha mla
ರಾಜಕೀಯ

ಮೈಸೂರಿನ ಚಾಮುಂಡೇಶ್ವರಿ, ಅರಮನೆ ಕಣ್ತುಂಬಿಕೊಂಡ ಓಡಿಶಾ ಕೈ ಶಾಸಕರು

ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿಗೆ ಆಗಮಿಸಿರುವ ಓಡಿಶಾದ ಕಾಂಗ್ರೆಸ್ ಶಾಸಕರು ಶನಿವಾರ ಮೈಸೂರು ಪ್ರವಾಸ ಕೈಗೊಂಡಿದ್ದು, ವಿಶ್ವವಿಖ್ಯಾತ ಮೈಸೂರು ಅರಮನೆ ಹಾಗೂ ಚಾಮುಂಡೇಶ್ವರಿ ದರ್ಶನ ಪಡೆದರು. ರಾಜ್ಯಸಭಾ ಚುನಾವಣೆ ಹಿನ್ನೆಲೆ ಆಪರೇಷನ್ ಕಮಲದ ಭೀತಿಯಿಂದ ಕರ್ನಾಟಕಕ್ಕೆ ಆಗಮಿಸಿರುವ ಓಡಿಶಾದ ಕಾಂಗ್ರೆಸ್ ಶಾಸಕರು…

donald trump
ರಾಜ್ಯ

ಮುಂದಿನ ವಾರ ಭೀಕರ ದಾಳಿ ಮಾಡುತ್ತೇವೆ: ಇರಾನ್‌ ಗೆ ಟ್ರಂಪ್‌ ಹೊಸ ಎಚ್ಚರಿಕೆ

ಮುಂದಿನ ವಾರ ಇರಾನ್‌ ಮೇಲೆ ಭೀಕರ ದಾಳಿ ನಡೆಸುತ್ತೇವೆ ಎಂದು ಅಮೆರಿ್ ಅ‍ಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೊಸದಾಗಿ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ. ಅಮರಿಕದ ಹಡಗು ಹಾಗೂ ಗಲ್ಫ್‌ ರಾಷ್ಟ್ರಗಳಲ್ಲಿರುವ ಅಮೆರಿಕದ ನೆಲೆಗಳ ಮೇಲೆ ದಾಳಿ ಮಾಡಿದ ಇರಾನ್‌ ವಿರುದ್ಧ ಟ್ರಂಪ್‌ ದಾಳಿಯ…

dk shivakumar
ರಾಜಕೀಯ

ರಾಜ್ಯಸಭಾ ಚುನಾವಣೆಗೆ ಕೈ ಶಾಸಕರಿಗೆ ಬಿಜೆಪಿ ಆಮೀಷ: ಡಿಕೆ ಶಿವಕುಮಾರ್‌ ಬಾಂಬ್

ಬೆಂಗಳೂರು:‌ ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯಸಭಾ ಚುನಾವಣೆಗೆ ಬಿಜೆಪಿ ಕಾಂಗ್ರೆಸ್‌ ಶಾಸಕರಿಗೆ ದೊಡ್ಡ ಆಮೀಷವೊಡ್ಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

kh muniyappa
ರಾಜ್ಯ

ವಾಣಿಜ್ಯ ಸಿಲಿಂಡರ್ ಸಮಸ್ಯೆ 10 ದಿನಗಳಲ್ಲಿ ಪರಿಹಾರ: ಸಚಿವ ಕೆ.ಎಚ್.‌ ಮುನಿಯಪ್ಪ

ಬೆಂಗಳೂರು:ಹೋಟೆಲ್‌ಗಳಿಗೆ ವಾಣಿಜ್ಯ ಸಿಲಿಂಡರ್ ಗಳ ಕೊರತೆಯು ಒಂದು ವಾರ ಇಲ್ಲವೇ 10 ದಿನಗಳವರೆಗೆ ಉಂಟಾಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್.‌ ಮುನಿಯಪ್ಪ ಮೇಲ್ಮನೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಸಿಲಿಂಡರ್ ಗಳ ಸಮಸ್ಯೆ ಬಗ್ಗೆ…

krishna byre gowda
ರಾಜ್ಯ

ಮಾರಾಟವಾಗದ ನಿವೇಶನಗಳಿಗೆ ಬಿ ಖಾತೆ ಅಸಾಧ್ಯ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದ ಕಂದಾಯ ಭೂಮಿಗಳಲ್ಲಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಮಾರಾಟವಾಗದೆ ಉಳಿದಿರುವ ನಿವೇಶನಗಳಿಗೆ ‘ಬಿ’ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಮೇಲ್ಮನೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಎಚ್‌.ಎಸ್‌.ಗೋಪಿನಾಥ್‌ ಪ್ರಶ್ನೆಗೆ ಉತ್ತರ ನೀಡಿದ ಅವರು ಗ್ರಾಮೀಣಾಭಿವೃದ್ಧಿ…

shalini rajaneesh
ರಾಜ್ಯ

ಕಾಳಸಂತೆಯಲ್ಲಿ ಮಾರಾಟ, ಅಕ್ರಮ ಗ್ಯಾಸ್ ಸಂಗ್ರಹ ಮೇಲೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಕಾಳಸಂತೆಯಲ್ಲಿ ಎಲ್ ಪಿಜಿ ಮಾರಾಟ, ಸಂಗ್ರಹವಾಗದಂತೆ ಪೊಲೀಸ್, ಸಾರಿಗೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳಿಗೆ ಗಮನ ಹರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಗ್ಯಾಸ್ ಸಿಲಿಂಡರ್ ಅಭಾವದ ಆತಂಕ ಹಿನ್ನೆಲೆ ಹೋಟೆಲ್ ಮಾಲೀಕರ ಸಂಘದೊಂದಿಗೆ ಸಿಎಸ್…

kh muniyappa
ರಾಜ್ಯ

ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆಎಚ್ ಮುನಿಯಪ್ಪ ಭರವಸೆ

ಬೆಂಗಳೂರು: ಗೃಹ ಬಳಕೆಯ ಎಲ್​ಪಿಜಿ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ವಾಣಿಜ್ಯ ಎಲ್​ಪಿಜಿ ಸರಬರಾಜಲ್ಲಿ ಸ್ವಲ್ಪ ಮಟ್ಟಿಗೆ ಸಮಸ್ಯೆಯುಂಟಾಗಿದ್ದು, ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಭರವಸೆ ನೀಡಿದ್ದಾರೆ. ನಗರದಲ್ಲಿ ಬುಧವಾರ…