Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

half helmet
ರಾಜ್ಯ

ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ನಿಷೇಧ: ಮಾರಾಟಗಾರರಿಗೂ ಬೀಳುತ್ತೆ ದಂಡ!

ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಕೆಯನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಂಚಾರ ಪೊಲೀಸ್ ಇಲಾಖೆ, ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ. ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಚಾರ ಪೊಲೀಸ್ ಇಲಾಖೆ, ಬೆಂಗಳೂರು ನಗರ…

vidhana soudha
ರಾಜ್ಯ

ಜಿಪಂ ತಾಪಂ ಮೀಸಲಾತಿ ಅಧಿಸೂಚನೆ ಪ್ರಕಟ: ಜ.15ರೊಳಗೆ ಚುನಾವಣೆ?

ಬೆಂಗಳೂರು:ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ 2027ರ ಜನವರಿ ಮೊದಲ ವಾರದಲ್ಲೇ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡ ಬೆನ್ನಲ್ಲೇ ಚುನಾವಣಾ ಸಿದ್ಧತೆಗಳಿಗೆ…

kpsc shivashankarappa
ರಾಜ್ಯ

BREAKING NEWS ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ವಶಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಸರ್ಕಾರಿ ಹುದ್ದೆಗಳ ನೇಮಕಾತಿ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಬಿವಿ ಗೀತಾ ಅವರನ್ನು ವಶಕ್ಕೆ ಪಡೆದಿದೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಶಿವಶಂಕರಪ್ಪ…

kj george
ರಾಜ್ಯ

100 ಕೋಟಿ ರೂ. ವೆಚ್ಚದಲ್ಲಿ ಕೆಎಸ್ ಟಿಡಿಸಿ 26 ಹೋಟೆಲ್, ರೆಸ್ಟೋರೆಂಟ್ ಅಭಿವೃದ್ಧಿ: ಸಚಿವ ಕೆಜೆ ಜಾರ್ಜ್

ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿರುವ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆಎಸ್ ಟಿಡಿಸಿ) 24 ಹೋಟೆಲ್‌ಗಳು ಹಾಗೂ 2 ರೆಸ್ಟೋರೆಂಟ್‌ಗಳನ್ನು ₹100 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ…

eshwar khandre
ರಾಜ್ಯ

ಗ್ರಾಪಂ., ತಾಪಂ. ಜಿ.ಪಂ ಚುನಾವಣೆಗೆ ಕರಡು ಮೀಸಲು ಸಿದ್ಧ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

raghu murty
ರಾಜ್ಯ

ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ: ಸಚಿವ ರಘುಮೂರ್ತಿ

ಬೆಂಗಳೂರು: ವಿಧಾನಸೌಧದ ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ ಇರುವ ಜಾಗವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಲೋಕೋಪಯೋಗಿ,…

g parameshwara
ರಾಜ್ಯ

ಬರದಿಂದ ರಾಜ್ಯದಲ್ಲಿ 50 ಸಾವಿರ ಕೋಟಿ ರೂ. ಬೆಳೆ ನಷ್ಟ: ಡಿಸಿಎಂ ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು ₹50 ಸಾವಿರ ಕೋಟಿಯಿಂದ ₹60 ಸಾವಿರ ಕೋಟಿ ರೂಪಾಯಿಗಳವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ…

Central-Election-Commission
ರಾಜ್ಯ

84,900 ಮತದಾರರ ಹೆಸರು ಡಿಲಿಟ್‌ ಗೆ ಫಾರಂ-7 ಸಲ್ಲಿಕೆ: ಚುನಾವಣಾ ಆಯೋಗ ಮಾಹಿತಿ

ರಾಜ್ಯದಲ್ಲಿ ಸಾಮೂಹಿಕ ಫಾರ್ಮ್​ 7 ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ಡಿಲಿಟ್‌ ಮಾಡುವ ಬಿಜೆಪಿ ತಂತ್ರ ಬಹಿರಂಗವಾಗಿದ್ದು, ಚುನಾವಣಾ ಆಯೋಗದ ಪ್ರಕಾರವೇ ರಾಜ್ಯದಲ್ಲಿ 84,900 ಅರ್ಜಿಗಳು ಸಲ್ಲಿಕೆಯಾಗಿವೆ. ಮತದಾರರ ಹೆಸರು ಡಿಲಿಟ್‌ ಮಾಡಲು ಬಿಜೆಪಿ ಕಾರ್ಯಕರ್ತರು ಸಲ್ಲಿಸಿದ ಫಾರಂ-೭…

fish
ಜಿಲ್ಲಾ ಸುದ್ದಿ

ಗಂಡಬೊಮ್ಮನಹಳ್ಳಿ ಕೆರೆಯಲ್ಲಿ 21 ಕೆಜಿ ಕಾಟ್ಲಾ ಮೀನು..!

ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಬರೋಬ್ಬರಿ 21 ಕೆಜಿ ತೂಕದ ಬೃಹತ್ ಗಾತ್ರದ ಕಾಟ್ಲಾ ಮೀನು ಮೀನುಗಾರರು ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ. ಕೆರೆಯಲ್ಲಿ ಎಂದಿನಂತೆ ಮೀನುಗಾರಿಕೆಗೆ ತೆರಳಿದ್ದ ಗಂಡಬೊಮ್ಮನಹಳ್ಳಿಯ ಮೀನುಗಾರ ಚನ್ನಪ್ಪ (ಪುಟ್ಟಪ್ಪ) ಅವರ ಬಲೆಗೆ ಈ ಬೃಹತ್ ಗಾತ್ರದ…

wild elefent
ರಾಜ್ಯ

ಬೆಂಗಳೂರಿಗೆ ಕಾಲಿಟ್ಟ ಕಾಡಾನೆಗೆ ವ್ಯಕ್ತಿ ಬಲಿ!

ಬೆಂಗಳೂರು:ಕೆಂಗೇರಿ ಸಮೀಪದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ ಸೋಮವಾರ ಮುಂಜಾನೆ  ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ. ಅಂಚೆಪಾಳ್ಯ ಗ್ರಾಮದ ಕೂಲಿ‌ ಕಾರ್ಮಿಕ ನಾಗರಾಜ್ (60) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸೂರು ರಸ್ತೆಯ ಅಂಚೆಪಾಳ್ಯ ಗ್ರಾಮದ ನಾಗರಾಜ್ ಅವರು…