ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ
ಹುಬ್ಬಳ್ಳಿ: ಪದವೀಧರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಪರಿಷತ್ ಸ್ಥಾನಕ್ಕೆ ಬಿಜೆಪಿ ಟಿಕೆಟ್ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿರುವ ಲಿಂಗರಾಜ್ ಪಾಟೀಲ್,…
