ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆ ನೇಮಕಕ್ಕೆ ಸರ್ಕಾರ ಅಸ್ತು
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಹಿ ಸುದ್ದಿ ನೀಡಿದೆ. ಕಳೆದ ಹಲವು ತಿಂಗಳಿಂದ ಮೀಸಲಾತಿ ಗೊಂದಲಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದ್ದು,ಒಟ್ಟು…
