ಟಿವಿ ನೋಡಬೇಡ ತಾಯಿ ಬುದ್ದಿವಾದ ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ
ಟಿವಿ ನೋಡುವುದು ಕಡಿಮೆ ಮಾಡು ಎಂದು ತಾಯಿ ಬುದ್ದಿವಾದ ಹೇಳಿದ್ದಕ್ಕೆ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಬಸರಿಕಟ್ಟೆ ಗ್ರಾಮದಲ್ಲಿ 7ನೇ ತಗಗತಿ ವಿದ್ಯಾರ್ಥಿನಿ ಸುಪ್ರಿತಾ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲಸಕ್ಕೆ ಹೋಗಿದ್ದ…
