Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

dk shivakumar
ರಾಜ್ಯ

ರಾಜ್ಯದ 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ವೆಚ್ಚದಲ್ಲಿ ದುರಸ್ಥಿ ಕಾಮಗಾರಿ: ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದ ಶೇ.75ರಷ್ಟು ಅಣೆಕಟ್ಟುಗಳು 25 ವರ್ಷಕ್ಕಿಂತ ಹಳೆಯದಾಗಿದ್ದು, 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಅಣೆಕಟ್ಟು ಸುರಕ್ಷತೆ…

krishna bhiraegowda
ರಾಜ್ಯ

ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ 1000 ದಿನ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14 ರಂದು ಹಮ್ಮಿಕೊಂಡಿರುವ ಸರ್ಮಪಣಾ ಕಾರ್ಯಕ್ರಮದಲ್ಲಿ ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ…

araga jnenedra aide
ರಾಜ್ಯ

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಮಾಜಿ ಸಚಿವ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ಬಂಧನ

ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದ ಆದೇಶದ…

byrati basavaraju
ರಾಜ್ಯ

ಬೈರತಿ ಬಸವರಾಜು ಜಾಮೀನು ಅರ್ಜಿ ಸುಪ್ರೀಂಕೋರ್ಟ್‌ ನಲ್ಲೂ ವಜಾ

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂಕೋರ್ಟ್‌ ನಲ್ಲೂ ವಜಾಗೊಂಡಿದೆ. ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಬೈರತಿ ಬಸವರಾಜು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.…

ರಾಜ್ಯ

ಬೆಳ್ಳಂಬೆಳ್ಳಗೆ ಬೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗದಲ್ಲಿ ಬೆಸ್ಕಾಂ ಎಇಇ ಅರ್ಜುನ ನಿವಾಸ, ಫಾರ್ಮ್‌ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಸ್ಕಾಂ ಸಿವಿಲ್ ವಿಭಾಗದ ಎಇಇ ಆಗಿರುವ ಅರ್ಜುನ ಆರ್.ಹೆಚ್. ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ವಿಜಯನಗರ ಮತ್ತು…

dk shivakumar
ರಾಜಕೀಯ

ನಾನು ಬಂದಿರುವುದು ರಾಜಕೀಯ ಮಾಡೋಕೆ, ಗಾಳಿ ಕುಡಿಯೋಕೆ ಅಲ್ಲ: ಸಿಎಂ ಸ್ಥಾನಕ್ಕೆ ಡಿಕೆಶಿ ಪಟ್ಟು

ನಾನು ಬಂದಿರುವುದು ರಾಜಕಾರಣ ಮಾಡುವುದಕ್ಕೆ. ಗಾಳಿ ಕುಡಿಯೋಕೆ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಹೈಕಮಾಂಡ್‌ ಬಳಿ ಪಟ್ಟು ಹಿಡಿದಿರುವ ಬಗ್ಗೆ ಪರೋಕ್ಷ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಸುದೀರ್ಘ ಮಾತುಕತೆ ನಂತರ…

agumbe ghat road
ರಾಜ್ಯ

ಆಗುಂಬೆ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಟೆಂಟರ್‌ ಆಹ್ವಾನಿಸಿದ ಕೇಂದ್ರ

ಮಲೆನಾಡು-ಕರಾವಳಿ ಸಂಪರ್ಕದ ಪ್ರಮುಖ ಮಾರ್ಗವಾದ ಆಗುಂಬೆ ಘಾಟಿ ರಸ್ತೆ ಮೇಲ್ದರ್ಜೆಗೇರಿಸಲು ಹಾಗೂ ಸುರಂಗ ಮಾರ್ಗದ ನಿರ್ಮಾಣದ ಕುರಿತು ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ 2.33 ಕೋಟಿ ರೂ. ಮೀಸಲಿಟ್ಟಿದ್ದು, ಕುರಿತು ಸರ್ವೆ ನಡೆಸಿ ಡಿಪಿಆರ್​​ ಸಲ್ಲಿಕೆಗೆ…

male mahadeshwara temple
ರಾಜ್ಯ

ಮಹಾಶಿವರಾತ್ರಿ ಹಿನ್ನೆಲೆ ಮಲೆಮಾದೇಶ್ವರ ಬೆಟ್ಟದಲ್ಲಿ ಕಟ್ಟೆಚ್ಚರ: ಫೆ.13ರಿಂದ ದ್ವಿಚಕ್ರ, ತ್ರಿಚಕ್ರ ವಾಹನ ನಿರ್ಬಂಧ

ಮಹಾರಾಶಿವರಾತ್ರಿ ಹಿನ್ನೆಲೆಯಲ್ಲಿ ಚಿರತೆ ದಾಳಿ ನಡೆಯುತ್ತಿರುವ ಮಲೆ ಮಾದೇಶ್ವರ ಬೆಟ್ಟದಲ್ಲಿ ದ್ವಿಚಕ್ರ ಮತ್ತು ತ್ರಿವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಾಮರಾಜನರ ಜಿಲ್ಲಾಡಳಿತ ಆದೇಶಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ…

mekedatu
ರಾಜ್ಯ

ಅರ್ಕಾವತಿ ಸಂಗಮದ ಬಳಿ 99 ಮೀಟರ್ ಎತ್ತರದ ಅಣೆಕಟ್ಟು ನಿರ್ಮಾಣ: ಕೇಂದ್ರಕ್ಕೆ ರಾಜ್ಯ ವರದಿ

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಸ್ಥಳ ನಿಗದಿಪಡಿಸಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸಿದೆ. ಕಾವೇರಿ ಮತ್ತು ಅರ್ಕಾವತಿ ನದಿಯ ಸಂಗಮದ ಕೆಳಭಾಗದಿಂದ ಸುಮಾರು 2 ಕಿ.ಮೀ ದೂರದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ. ಹಲವು ಅಧ್ಯಯನ ಬಳಿಕ ಸ್ಥಳ ಆಯ್ಕೆ…

social media
ರಾಜ್ಯ

ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಬೀಳುತ್ತೆ ಎಫ್ ಐಆರ್!

ಬೆಂಗಳೂರು: ಸೋಷಿಯಲ್ ಮೀಡಿಯಾ ಪ್ರಚೋದಕಾರಿ ಪೋಸ್ಟ್ ಹಾಕಿದರೆ ಎಫ್ಐಆರ್ ದಾಖಲಿಸುವ ನಿಯಮವನ್ನು ಬಿಗಿಗೊಳಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್‌ಐಆರ್‌ ನೋಂದಾಯಿಸಲು ಪೊಲೀಸರುಈ ಮಾರ್ಗಸೂಚಿ ಪಾಲಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಹೊರಡಿಸಿದ ಆದೇಶಿಸಿದಲ್ಲಿ…