Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

krishna byregowda
ರಾಜ್ಯ

ಮಧ್ಯವರ್ತಿಗಳ ಹಾವಳಿ ತಡೆಗೆ ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣ: ಸಚಿವ ಕೃಷ್ಣ ಭೈರೇಗೌಡ

ಗದಗ: ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಿ ಸಾರ್ವಜನಿಕರಿಗೆ ಪಾರದರ್ಶಕ ಸೇವೆ ಒದಗಿಸುವುದು ಸರ್ಕಾರದ ಗುರಿಯಾಗಿದ್ದು, ಇದರಿಂದ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬೀಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ…

ರಾಜ್ಯ

ಮೆಟ್ರೋ ದರ ಏರಿಕೆ ಹಿಂದೆ ನಮ್ಮ ಪಾತ್ರವಿಲ್ಲ: ಸಿಎಂ ಸ್ಪಷ್ಟನೆ

ಹರಿಹರ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಟ್ರೋ ದರ ಹೆಚ್ಚಳ: ಸರ್ಕಾರದ ಪಾತ್ರವಿಲ್ಲ…

kayaka basavashree
ರಾಜ್ಯ

ರಾಜ್ಯ ಸರ್ಕಾರದ ಚೊಚ್ಚಲ ಕಾಯಕ ಶರಣಶ್ರೀ ಪ್ರಶಸ್ತಿಗೆ ಪ್ರೊ. ಎಚ್. ಲಿಂಗಪ್ಪ ಆಯ್ಕೆ!

ಬೆಂಗಳೂರು: ಕಾಯಕ ಶರಣ ಜಯಂತಿಯ ಅಂಗವಾಗಿ ಇದೇ ಮೊದಲ ಬಾರಿಗೆ “ಕಾಯಕ ಶರಣಶ್ರೀ” ಎಂಬ ಪ್ರಶಸ್ತಿಯನ್ನು ಸ್ಥಾಪನೆ ಮಾಡಲಾಗಿದ್ದು, ಮೊದಲನೇ ಪ್ರಶಸ್ತಿಗೆ ಖ್ಯಾತ ಶಿಕ್ಷಣ ತಜ್ಞ ಪ್ರೊ. ಎಚ್. ಲಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ…

ashwini vhaibhav
ರಾಜ್ಯ

ಶೀಘ್ರದಲ್ಲೇ ಬೆಂಗಳೂರು-ಮಂಗಳೂರು ಸೇರಿ 2 ವಂದೇ ಭಾರತ್ ರೈಲು: ಕೇಂದ್ರ ಘೋಷಣೆ

ಬೆಂಗಳೂರು: ಬೆಂಗಳೂರು-ಮಂಗಳೂರು ಸೇರಿದಂತೆ 2 ವಂದೇ ಭಾರತ್ ರೈಲುಗಳ ಸೇವೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು-ಮಂಗಳೂರುಗೆ ಶೀಘ್ರದಲ್ಲಿ ವಂದೇ ಭಾರತ್​ ರೈಲು ಆರಂಭಿಸಲಾಗುವುದು…

hd kumarswamy
ರಾಜ್ಯ

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆಯಿಂದ ನೀರು ಬರಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಕೋಲಾರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ…

bolero
ರಾಜ್ಯ

ಹಾಸನ ಪೊಲೀಸರಿಗೆ ಬೊಲೆರೋ ವಾಹನ ವಿತರಣೆ

ಹಾಸನ: ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದ ವತಿಯಿಂದ ಹಾಸನ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಸಕ ಸ್ವರೂಪ್ ಪ್ರಕಾಶ್ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು. ಶಾಸಕ ಸ್ವರೂಪ್ ಪ್ರಕಾಶ್ ಜೊತೆ ಎಸ್ಪಿ ಶುಭನ್ವಿತಾ ಅವರು ಹಸಿರು ನಿಶಾನೆ…

ಜಿಲ್ಲಾ ಸುದ್ದಿ

ಶಿವಮೊಗ್ಗ: ಚಿರತೆಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಿದ ಅಧಿಕಾರಿಗಳು

ಶಿವಮೊಗ್ಗ : ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ಲಯನ್ ಸಫಾರಿಯಲ್ಲಿದ್ದ ಚಿರತೆಯೊಂದನ್ನ ನಂಜಪ್ಪ ಆಸ್ಪತ್ರೆಗೆ ಕರೆತಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ. 15 ವರ್ಷದ ಭದ್ರ ಎಂಬ ಚಿರತೆಯನ್ನ ಕರೆತಂದು ಚಿಕಿತ್ಸೆ ನೀಡಲಾಗಿದೆ. ವಯೋಸಹಜ ಖಾಯಿಲೆಯಿಂದ ನಾಲ್ಕು ಕಾಲನ್ನ ಚಿರತೆ ಸ್ವಾಧೀನ ಕಳೆದುಕೊಂಡಿರುವ ಬಗ್ಗೆ…

ಜ್ಯೋತಿಷ್ಯ

ಜಟ್ಟಿಯಂತೆ ಮೆಟ್ಟಿ ಮಂತ್ರಿ ಪದವಿಗೆ ಅಟ್ಟಿ ಬರುವನೋ ಡಿಕೆಶಿ: ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಭವಿಷ್ಯ

ಮಾಘ, ಪಾಲ್ಗುಣ, ಸಲ್ಪ ಗಟ್ಟುಂಡ ಯೋಗಿ ಅಟ್ಟುಂಡ ರಾಯ ಜಟ್ಟಿಯಂತೆ ಮೆಟ್ಟಿ ಮಂತ್ರಿಯ ಪದವಿಗೆ ಅಟ್ಟಿ ಬರುವನೋ ಡಿಕೆಶಿ ಎಂದು ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಭವಿಷ್ಯ ನುಡಿದಿದ್ದಾರೆ. ಹಾಸನದ ಶ್ರೀ ಹಾಸನಾಂಬ ದೇವಾಲಯದಲ್ಲಿ…

hassan news
ಜ್ಯೋತಿಷ್ಯ

ಹಾಸನದವರೇ ಮುಂದಿನ ಪಿಎಂ, ಸಿಎಂ: ವಿಶ್ವ ಕಾಲಜ್ಞಾನ ಶಿವಯೋಗಿ ಸ್ಫೋಟಕ ಭವಿಷ್ಯ

ಹಾಸನ: ಹಳ್ಳಿ-ಹಳ್ಳ ತುಂಬಿ ಹರಿಯುವಾಗ ಉಳ್ಳವನು ಶಿವಪೂಜೆ ಮಾಡುವಾಗ, ಸಂಸರಾ ಸಂಗಿ ನಿಸ್ಸಂಗ ಪರಿತ್ಯಾಗಿ ಅವನೆ ಮತ್ತೊಂದು ಸಾರಿ ಹಾಸನದೊಳಗ ಕರ್ನಾಟಕದ ಪ್ರಧಾನಿಯೇ ಆಗಬಹುದು, ಮುಖ್ಯಮಂತ್ರಿಯೇ ಆಗಬಹುದು ಎಂದು ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ…

ballary temple
ರಾಜ್ಯ

ಬಳ್ಳಾರಿಯ ಆಂಜನೇಯ ದೇವಸ್ಥಾನದಲ್ಲಿ ಮಾಂಸದ ಮೂಳೆಗಳು ಪತ್ತೆ

ಬಳ್ಳಾರಿ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಾಂಸದ ಮೂಳೆಗಳು ಪತ್ತೆಯಾಗಿರುವ ಘಟನೆ ನಗರದ ನಾಗಲಕೆರೆ ಪ್ರದೇಶದಲ್ಲಿ ನಡೆದಿದೆ. ನಾಗಲಕೆರೆ ಪ್ರದೇಶದ ಶ್ರೀ ಆಂಜನೇಯ ದೇವಸ್ಥಾನ ಬಹಳ ಹೆಸರಾಂತ ದೇವಸ್ಥಾನವಾಗಿದ್ದು, ಈ ದೇಗುಲದಲ್ಲಿ ಇಂತಹ ಘಟನೆಗಳು ನಡೆಯಲು ನಂಬಲಾಗುತ್ತಿಲ್ಲ. ನಾಯಿ ಅಥವಾ ಬೆಕ್ಕು ತಂದು…