Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

tobacco
ರಾಜ್ಯ

ತಂಬಾಕು ಬೆಳೆಗಾರರಿಗೆ ಸಿಹಿಸುದ್ದಿ: ಶೇ.18ರಷ್ಟು ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲವಾಗಿ ಎಫ್‌ʼಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ…

hd kumarswamy
ರಾಜ್ಯ

ಬಜೆಟ್ ನಲ್ಲಿ ಕರ್ನಾಟಕಕ್ಕೆ ಶೇ. 4.13ರಷ್ಟು ₹63,049 ಕೋಟಿ, ತೆರಿಗೆ ಪಾಲು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಮರ್ಥನೆ

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.…

murugha shree
ರಾಜ್ಯ

ಮುರುಘಾಶ್ರೀಗೆ ಮತ್ತೆ ಸಂಕಷ್ಟ: 4 ನಿವೇಶನ ಅಕ್ರಮ ಮಾರಾಟ ವಿರುದ್ಧ ಮೊಕದ್ದಮೆ

ಚಿತ್ರದುರ್ಗ: ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು…

bidar blast
ರಾಜ್ಯ

ಬೀದರ್ ನಲ್ಲಿ ನಿಗೂಢ ಸ್ಫೋಟದಿಂದ 6 ಶಾಲಾ ಮಕ್ಕಳಿಗೆ ಗಾಯ: ತನಿಖೆಗೆ ಆದೇಶ

ನಿಗೂಢ ವಸ್ತು ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ 6 ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಸಂಭವಿಸಿದೆ. ಶನಿವಾರ ಬೆಳಗ್ಗೆ ಹುಮನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ.…

railways
ರಾಜ್ಯ

ಬೆಂಗಳೂರಿನಿಂದ ತಾಳಗುಪ್ಪವರೆಗೆ ರೈಲು ಸಂಚಾರ ವಿಸ್ತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್!

ಶಿವಮೊಗ್ಗ : ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ – ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ. ಮಾರಿಕಾಂಬ ಜಾತ್ರೆಯು ಫೆಬ್ರವರಿ 3ರಿಂದ 11ರ ವರೆಗೆ ನಡೆಯಲಿದೆ. ಬೆಂಗಳೂರು…

raichur student
ರಾಜ್ಯ

ಶಾಲೆಯಲ್ಲಿ ಕರೆಂಟ್ ಹೊಡೆದು 5ನೇ ತರಗತಿ ವಿದ್ಯಾರ್ಥಿನಿ ಸಾವು

ಐದನೇ ತರಗತಿ ಓದುತ್ತಿದ್ದ ಹರಿಜನ ವಾರ್ಡಿನ ಶಾಲೆಯ ವಿದ್ಯಾರ್ಥಿನಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ದಾರುಣ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ಸಿಂಧನೂರು ತಾಲೂಕಿನ ಕುರುಕುಂದ ಗ್ರಾಮದ ಹರಿಜನ ವಾರ್ಡಿನಲ್ಲಿ 5ನೇ ತರಗತಿ ಓದುತ್ತಿರುವ ತನುಶ್ರೀ ತಂದೆ ಶಾಮಣ್ಣ ಭಜಂತ್ರಿ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.…

siddaramiah
ರಾಜ್ಯ

ಬಜೆಟ್ ನಲ್ಲಿ ಕನಿಷ್ಠ ಶೇ.4.71 ಪಾಲು ಕೊಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಬೆಂಗಳೂರು: ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿಯಿಂದ 5 ಲಕ್ಷ ಕೋಟಿಗಳಷ್ಟು ಆದಾಯ ಬರುತ್ತಿದೆ. ಆದರೆ ರಾಜ್ಯದ ಪಾಲನ್ನು ಈ ಬಾರಿಯ ಬಜೆಟ್ ನಲ್ಲಿ ಶೇ 4.71ಕ್ಕಿಂತ ಅಧಿಕ ಪಾಲು ನೀಡಬೇಕು ಎಂದು ರಾಜ್ಯ ಸರ್ಕಾರ ಆಗ್ರಹಿಸಿದೆ. ಮುಖ್ಯಮಂತ್ರಿ…

dk shivakumar
ರಾಜಕೀಯ

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ: ಡಿಕೆ ಶಿವಕುಮಾರ್‌ ತಿರುಗೇಟು

ಶಿವಮೊಗ್ಗ: ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಸವಾಲು ಹಾಕಿದ್ದಾರೆ. ಶುಕ್ರವಾರ ಮಾಧ್ಯಮಗಳು ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ…

siddaramiah
ರಾಜ್ಯ

ಗಾಂಧೀಜಿ ಹೇಳಿದ್ದು ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದ…

veerendra puppy
ಅಪರಾಧ

ಕೈ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಆಸ್ತಿ ಮುಟ್ಟುಗೋಲು

ಅಕ್ರಮ ಆನ್ ಲೈನ್ ಬೆಟ್ಟಿಂಗ್ ಹಗರಣದ ಆರೋಪಿ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ರೂ. ಮೌಲ್ಯದ ಅಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ವೀರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ, ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ…