Monday, 23 November 2026 — Kannadavahini
BREAKING NEWS
ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ

Category: ರಾಜ್ಯ

byrati suresh
ರಾಜ್ಯ

ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಗುತ್ತಿಗೆದಾರರ ಸಂಘಕ್ಕೆ ಸಚಿವ ಬೈರತಿ ಸುರೇಶ್ ತಿರುಗೇಟು

ಬೆಂಗಳೂರು: ಗುತ್ತಿಗೆದಾರರ ಸಂಘದ ಮಂಜುನಾಥ್ ಮಾಡಿರುವ ಆರೋಪಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾಮಗಾರಿಯ ಗುತ್ತಿಗೆಯನ್ನು ನೀಡುವ ವಿಚಾರದಲ್ಲಿ…

sharanu prakash patil
ರಾಜ್ಯ

ರಾಜ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ…

krishna byregowda
ರಾಜ್ಯ

ಫೆ.13ರಂದು ಹಾವೇರಿ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ವಿಕಾಸಸೌಧದಲ್ಲಿ ಗುರುವಾರ ವಿಡಿಯೋ ಕಾನ್ಫರೆನ್ಸ್‌…

subbu pakala
ರಾಜ್ಯ

ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಸುಬ್ಬ ಪಕ್ಕಳ ತಲಪಾಡಿ ಪಂಜಾಳ ವಿಧಿವಶ

ಬೆಂಗಳೂರು: ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಸುಬ್ಬ ಪಕ್ಕಳ ತಲಪಾಡಿ ಪಂಜಾಳ ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. 80 ವರ್ಷ (ಕಾರಂತರಪಾಲು ಮನೆಯವರು ತಲಪಾಡಿ) ಖ್ಯಾತ ಸಂಖ್ಯಾಶಾಸ್ತ್ರಜ್ಞ ಬುಧವಾರ ಮುಂಜಾನೆ ತಮ್ಮ ಬೆಂಗಳೂರು ನಿವಾಸದಲ್ಲಿ ನಿಧರಾದರು. ಮಂಗಳೂರಿನ…

vidhana souda
ರಾಜ್ಯ

25 ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ

ಶಾಸಕರಿಗೆ ಮಾತ್ರ ಅನ್ವಯವಾಗುವಂತೆ 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಎರಡು ವರ್ಷಗಳ ಅವಧಿಗೆ 2024ರ ಜ.26ರಂದು ನಿಗಮ ಮಂಡಳಿ 34 ಅಧ್ಯಕ್ಷರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಜನವರಿ 26ಕ್ಕೆ ಇವರ ಅಧಿಕಾರಾವಧಿ…

anata subbarao
ರಾಜ್ಯ

ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ವಿಧಿವಶ: ಮುಷ್ಕರ ಮುಂದೂಡಿಕೆ

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ…

ರಾಜ್ಯ

ಮೈಸೂರಿನ ಮೃಗಾಲಯದ ಹಿರಿಯಜ್ಜ ಯುವರಾಜ ಇನ್ನಿಲ್ಲ

ಮೈಸೂರು: ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಯುವರಾಜ ಎಂದೇ ಖ್ಯಾತಿ ಪಡೆದು ಪ್ರಮುಖ ಆಕರ್ಷಣೆಯಾಗಿದ್ದ ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ ಬುಧವಾರ ಬೆಳಿಗ್ಗೆ ಮೃತಪಟ್ಟಿದೆ. ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ ವೃದ್ದಾಪ್ಯದ ಕಾರಣ ಬುಧವಾರ ಬೆಳಗ್ಗೆ…

ರಾಜ್ಯ

ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪವಾಡಸದೃಶ ಪಾರು

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ್ದು, ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್‌…

ಜಿಲ್ಲಾ ಸುದ್ದಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್ ಡಿ) ಸೋಂಕಿಗೆ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮಣಿಪಾಲದಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವಕ ಜನವರಿ 20 ರಿಂದ ತೀವ್ರ…

digital media
ರಾಜ್ಯ

ಡಿಜಿಟಲ್ ತಂತ್ರಜ್ಞಾನದಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಳ: ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಕಳವಳ

ಧಾರವಾಡ :ಡಿಜಿಟಲ್ ತಂತ್ರಜ್ಞಾನದಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಿದೆ ಎಂದು ಧಾರವಾಡದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರು ಕಳವಳ ವ್ಯಕ್ತಪಡಿಸಿದರು. ಅವರು ಕರ್ನಾಟಕ ವಿಶ್ವವಿದ್ಯಾಲಯದ, ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ವತಿಯಿಂದ ದಿ. ಪ್ರೊ. ವಿ.ಆರ್.…