Monday, 23 November 2026 — Kannadavahini
BREAKING NEWS
ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ

Category: ರಾಜ್ಯ

dr.ganesh
ರಾಜ್ಯ

ಶತವಾಧಾನಿ ಡಾ.ಆರ್.‌ ಗಣೇಶ್‌ ಗೆ ಪದ್ಮಭೂಷಣ; ಕರ್ನಾಟಕದ 7 ಮಂದಿಗೆ ಪದ್ಮಶ್ರೀ ಪ್ರಶಸ್ತಿ

2026ರ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಕರ್ನಾಟಕ 8 ಗಣ್ಯರಿಗೆ ಪದ್ಮ ಪ್ರಶಸ್ತಿಗೆ ಆಯೆ ಮಾಡಿದೆ. ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಭಾನುವಾರ ಪ್ರಕಟಿಸಿದೆ. ಈ ಬಾರಿ ಕರ್ನಾಟಕದ 8…

ankegowda
ರಾಜ್ಯ

ಕನ್ನಡಿಗ ಪುಸ್ತಕ ಮನೆ ಖ್ಯಾತಿಯ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ

ಪುಸ್ತಕ ಮನೆ ಖ್ಯಾತಿಯ ಕನ್ನಡಿಗ ಅಂಕೇಗೌಡರಿಗೆ ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ 2026ನೇ ಸಾಲಿನ ಪದ್ಮ ಪ್ರಶಸ್ತಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದು, ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಅಂಕೇಗೌಡ ಆಯ್ಕೆಯಾಗಿದ್ದಾರೆ.…

rajeev gowda
ಕಾನೂನು

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೆ ಕರೆ ಮಾಡಿ ಬೆದರಿಕೆ ಹಾಕಿ ಪ್ರಕರಣಕ್ಕೆ ಸಂಬಂಧ ರಾಜೀವ್ ಗೌಡನ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಬಳ್ಳಾಪುರ 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್…

siddaramiah
ರಾಜ್ಯ

ನಾವು ಮನೆಗೆ 5 ಲಕ್ಷ ಕೊಡೋದು, 1 ಲಕ್ಷ ಕೊಡುವ ಕೇಂದ್ರದ ಹೆಸರು ಹಾಕಬೇಕಾ? ಸಿಎಂ ಸಿದ್ದರಾಮಯ್ಯ ಕಿಡಿ

ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಸತಿ ಇಲಾಖೆ ಹಾಗೂ ಕರ್ನಾಟಕ…

ರಾಜ್ಯ

ಹುಬ್ಬಳ್ಳಿಯಲ್ಲಿ 88,345 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿದ ಸಿಎಂ ಸಿದ್ದರಾಮಯ್ಯ

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ನಿರ್ಮಿಸಲಾದ ಸುಮಾರು 88,345 ಮನೆಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ…

ballary model house
ರಾಜ್ಯ

ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣಕ್ಕೆ ಟ್ವಿಸ್ಟ್: ಸೆಲ್ಫಿ ವೇಳೆ ಎಡವಟ್ಟಿನಿಂದ ಅನಾಹುತ!

ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂಬುದು ತಿಳಿದು ಬಂದಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ…

terrorist
ರಾಜ್ಯ

ಉಗ್ರರ ಪರ ಕೆಲಸ ಮಾಡುತ್ತಿದ್ದ ಶಿರಸಿ ಯುವಕನಿಗೆ 10 ವರ್ಷ ಜೈಲು!

ಯುವಕರನ್ನು ಪಾಕಿಸ್ತಾನ​ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರಿಸಲು ಸಂಚು ರೂಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯುವಕನಿಗೆ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಲ್ಪಟ್ಟ ಅಪರಾಧಿ ಸಯ್ಯದ್ ಎಂ. ಇದ್ರಿಸ್…

krishna byregowda
ರಾಜ್ಯ

ಸ್ವಯಂ ಚಾಲಿತ ಭೂ ಪರಿವರ್ತನೆ: ಹೊಸ ತಂತ್ರಾಂಶಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನಗಳ…

madel house
ರಾಜ್ಯ

BIG BREAKING ಶ್ರೀರಾಮುಲು, ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ

ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಮಾಡೆಲ್ ಹೌಸ್ ಗೆ ಕಿಡಿಗೇಡಿಗಳು ಬೆಂಕಿ ಹಾಕಿದ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಸಂಜೆ ಬಳ್ಳಾರಿಯ ಜಿ ಸ್ಕ್ವೇರ್ ಲೇಔಟ್ ನಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಬಿದ್ದಿದ್ದು ಅಪಾರ…

belagavi bahishkara
ರಾಜ್ಯ

ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಪ್ರೀತಿಸಿ ಮದುವೆ ಆಗಿದ್ದಕ್ಕೆ 2 ಕುಟುಂಬಗಳಿಗೆ ಬಹಿಷ್ಕಾರ, 11,000 ರೂ. ದಂಡ

ಬೆಳಗಾವಿ: ಪ್ರೀತಿ ಹಾಗೂ ಅಂತರ್ಜಾತಿ ವಿವಾಹದ ಕಾರಣಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೀಡಗಲಿ ಗ್ರಾಮದಲ್ಲಿ ಎರಡು ಕುಟುಂಬಗಳಿಗೆ ಕಳೆದ ಎರಡು ವರ್ಷಗಳಿಂದ ಅಮಾನವೀಯವಾಗಿ ‘ಸಾಮಾಜಿಕ ಬಹಿಷ್ಕಾರ’ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ನರಕಸದೃಶ ಜೀವನ: ಕೀರ್ತಿ ಹಾಗೂ ಭೂತನಾಥ ಎಂಬುವವರು…