Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

election
ರಾಜ್ಯ

ಬ್ಯಾಲೇಟ್ ಪೇಪರ್ ನಲ್ಲಿ ಗ್ರೇಟರ್ ಬೆಂಗಳೂರು, ಸ್ಥಳೀಯ ಸಂಸ್ಥೆ ಚುನಾವಣೆ: ಚುನಾವಣಾ ಆಯೋಗ ಘೋಷಣೆ

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ಬ್ಯಾಲೆಟ್‌ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ಸ್ಪಷ್ಟಪಡಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿ ಸೋಮವಾರ ಕರಡು ಮತದಾರರ ಪಟ್ಟಿ…

mysore news
ರಾಜ್ಯ

ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: 20 ಎಕರೆ ಒತ್ತುವರಿ ಜಾಗ ವಶ

ಮೈಸೂರು: ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ 20 ಎಕರೆ ಒತ್ತುವರಿ ಆಗಿದ್ದ ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಜಾಗದ ಸರ್ವೆ ಮಾಡಲು ಬಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮೈಸೂರು ತಾಲೂಕು…

police ramachara rao
ರಾಜ್ಯ

ಪೊಲೀಸ್ ಕಚೇರಿಯಲ್ಲೇ ರನ್ಯಾ ರಾವ್ ತಂದೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ: ವರದಿಗೆ ಸಿಎಂ ಸೂಚನೆ!

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ತಂದೆ ಹಾಗೂ ಕರ್ನಾಟಕದ ಐಜಿಪಿ (ಡಿಜಿಪಿ ಶ್ರೇಣಿ) ರಾಮಚಂದ್ರ ರಾವ್ ಪೊಲೀಸ್ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯರ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೊಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಕುರಿತು ಸಮಗ್ರ…

shivananda patil
ರಾಜ್ಯ

ಫೆ. 13ರಂದು ಹಾವೇರಿಯಲ್ಲಿ ಬೃಹತ್‌ ಸಾಧನಾ ಸಮಾವೇಶ: ಸಚಿವ ಶಿವಾನಂದ ಪಾಟೀಲ

ಹಾವೇರಿ: ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು ರಾಜ್ಯ ಸರ್ಕಾನ ನಿರ್ಧರಿಸಿದ್ದು, ಅಂದು ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ…

hk patil
ರಾಜ್ಯ

ಲಕ್ಕುಂಡಿ ಗ್ರಾಮದ 16 ತಾಣ ಸಂರಕ್ಷಿತ ಸ್ಮಾರಕಗಳಾಗಿ ಘೋಷಣೆ: ಸಚಿವ ಎಚ್.ಕೆ. ಪಾಟೀಲ

ಗದಗ : ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಸರ್ಕಾರ ದಿಂದ ಘೋಷಣೆ ಮಾಡಲಾಗುವುದು ಎಂದು…

rb timmapura
ರಾಜ್ಯ

ನನ್ನ ವಿರುದ್ಧದ ಆರೋಪದ ತನಿಖೆಗೆ ಸಿದ್ಧ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್

ಬಾಗಲಕೋಟೆ: ಅದು ಹಳೆಯ ಕೇಸ್. ಆ ದೂರು ಕೊಟ್ಟವನು ನಂತರ ನಾಪತ್ತೆಯಾಗಿದ್ದಾನೆ. ಈಗ ತನಿಖೆ ಮಾಡೋಣ ಅಂತಿದ್ದಾರೆ. ಯಾವ ತನಿಖೆ ಆಗಲೀ ಮಾಡಲಿ, ನಾವು ಸಿದ್ಧ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದ್ದಾರೆ. ಬಾದಾಮಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

vidhana souda
ರಾಜ್ಯ

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 27,04,166 ರೈತರು ನೋಂದಣೆ ಪೈಕಿ 11,85,642…

ರಾಜ್ಯ

ಶಿಕ್ಷಣದಿಂದ ವ್ಯಕ್ತಿತ್ವ, ಮನುಷ್ಯತ್ವ ರೂಪಿಸಿಕೊಳ್ಳಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಮೈಸೂರು( ನಂಜನಗೂಡು): ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ…

ರಾಜ್ಯ

ಜಾತ್ರಾ ಮಹೋತ್ಸವ ವೇಳೆ ಕಲ್ಯಾಣಿಗೆ ಬಿದ್ದು ಶಿಕ್ಷಕ ಸಾವು

ತುಮಕೂರು: ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಅಣತಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಶ್ರೀ ಹೇಮಗಿರಿ ವರದರಾಜ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ವೇಳೆ ಕಾಲು ಜಾರಿ ದೇವಾಲಯದ ಬಳಿ ಇರುವ ಕಲ್ಯಾಣಿಗೆ ಬಿದ್ದು ಸಂಸೃತ ಶಿಕ್ಷಕ ಸಾವನ್ನಪ್ಪಿರು ಘಟನೆ ಶನಿವಾರ ತಡರಾತ್ರಿ ನಡೆದಿದೆ.…

raju gowda
ರಾಜ್ಯ

ಬಿಜೆಪಿ ನಾಯಕ ರಾಜುಗೌಡ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್:‌ 2 ಬಾರಿ ಟಿಪ್ಪರ್‌ ಡಿಕ್ಕಿ ಹಿಂದೆ ಅನುಮಾನ

ಯಾದಗಿರಿ: ಸಿಸಿಎಲ್‌ ಪಂದ್ಯ ಮುಗಿಸಿ ಹೈದರಾಬಾದ್‌ನಿಂದ ಊರಿಗೆ ಬರುತ್ತಿದ್ದ ಮಾಜಿ ಸಚಿವ ರಾಜು ಗೌಡ ಅವರ ಕಾರು ಗಂಜ್ ಪ್ರದೇಶದ ಹೆದ್ದಾರಿಯಲ್ಲಿ ಅಪಘಾತಕ್ಕಿಡಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಂಧ್ರದ ವಿಶಾಖಪಟ್ಟಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್…