Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

HD Kumaraswamy
ರಾಜಕೀಯ

ಮುಂಬೈ ಫಲಿತಾಂಶ ಬೆನ್ನಲ್ಲೇ ಉಲ್ಟಾ ಹೊಡೆದ ಜೆಡಿಎಸ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಸುಳಿವು!

ಬೆಂಗಳೂರು: ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ಜೆಡಿಎಸ್ ರಾಗ ಬದಲಾಯಿಸಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಸುಳಿವು ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯಲ್ಲಿ…

shivamogga news
ರಾಜ್ಯ

ಶಿಕಾರಿಪುರದಲ್ಲಿ 4 ಮಂಗನ ಕಾಯಿಲೆ ಪ್ರಕರಣ ಪತ್ತೆ: ಶಿವಮೊಗ್ಗದಲ್ಲಿ ಆತಂಕ

ಶಿಕಾರಿಪುರ ತಾಲೂಕಿನಲ್ಲಿ ನಾಲ್ಕು ಹೊಸ ಪ್ರಕರಣ ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕೆಎಫ್ ಡಿ ವೈರಸ್ (ಮಂಗನ ಕಾಯಿಲೆ) ವೇಗವಾಗಿ ಹರಡುವ ಭೀತಿ ಎದುರಾಗಿದೆ. ಹೊಸನಗರ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ಕು ಜನರಲ್ಲಿ ಕೆಎಫ್ ಡಿ ಪಾಸಿಟಿವ್ ಕಾಣಿಸಿಕೊಂಡಿದೆ. ಶಿಕಾರಿಪುರ…

shrikant-pangarkar
ದೇಶ

ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಮುಂಬೈ ಪಾಲಿಕೆ ಚುನಾವಣೆಯಲ್ಲಿ ಜಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ಹತ್ಯೆ ನಡೆದಿತ್ತು.…

rajeev gowda
ರಾಜ್ಯ

ಪೌರಾಯುಕ್ತೆ ನಿಂದಿಸಿದ ಕೈ ಮುಖಂಡ ರಾಜೀವ್‌ ಗೌಡ ನಾಪತ್ತೆ: ಕೆಪಿಸಿಸಿ ನೋಟಿಸ್‌ ಜಾರಿ!

ಬೆಂಗಳೂರು: ಬ್ಯಾನರ್ ವಿಷಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ 2 ಎಫ್ ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ. ಈ ನಡುವೆ ಕೆಪಿಸಿಸಿ ಶಿಸ್ತು ಕ್ರಮ ಕುರಿತು ನೋಟಿಸ್ ಜಾರಿ ಮಾಡಿದೆ. ಸಚಿವ…

ರಾಜ್ಯ

ನಿಧಿ ಪತ್ತೆ ಬೆನ್ನಲ್ಲೇ ಲಕ್ಕುಂಡಿಯಲ್ಲಿ ನಾಳೆಯಿಂದ ಉತ್ಖನನ ಆರಂಭ

ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ ಕೇಂದ್ರ ಪುರಾತತ್ವ ಇಲಾಖೆ ನೇತೃತ್ವದಲ್ಲಿ ಶುಕ್ರವಾರದಿಂದ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮತ್ತೊಮ್ಮೆ ಉತ್ಖನನ ಕಾರ್ಯ ನಡೆಯಲಿದೆ. ಕೇಂದ್ರ ಪುರಾತತ್ವ ಇಲಾಖೆಯ ಹಿರಿಯ ಅಧಿಕಾರಿ ಟಿ. ಎಂ. ಕೇಶವ್ ಅವರ ನೇತೃತ್ವದಲ್ಲಿ ಕೋಟೆ ವೀರಭದ್ರೇಶ್ವರ…

kanaka gurupitta
ರಾಜ್ಯ

49ನೇ ವಯಸ್ಸಿಗೆ ಹೃದಯಾಘಾತದಿಂದ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ

ರಾಯಚೂರು: ಹೃದಯಾಘಾತಕ್ಕೆ ಒಳಗಾದ ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕಲಬುರಗಿ ವಿಭಾಗದ ಪ್ರಸಿದ್ಧ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ 49ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ರಾಯಚೂರಿನ ತಿಂಥೀಣಿ ಬ್ರಿಡ್ಜ್ ಬಳಿಯ ಕನಕಗುರು ಪೀಠದ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿಗೆ  ಗುರುವಾರ ಬೆಳಿಗ್ಗೆ 3-40ರ ಸುಮಾರಿಗೆ…

mb patil
ರಾಜ್ಯ

ರಾಜ್ಯದಲ್ಲಿ 11 ತಿಂಗಳಲ್ಲಿ 4.71 ಲಕ್ಷ ಕೋಟಿ ಹೂಡಿಕೆ: ಸಚಿವ ಎಂಬಿ ಪಾಟೀಲ

ಬೆಂಗಳೂರು: 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ. ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು…

valmiki bhavan
ರಾಜ್ಯ

ವಾಲ್ಮೀಕಿ ಭವನ ವಿವಾದ: 2 ಗುಂಪುಗಳ ನಡುವೆ ಸಂಘರ್ಷ, ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ…

ರಾಜಕೀಯ

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಭಾವುಕರಾದರು. ಕಳೆದ ಏಳು ವರ್ಷಗಳಿಂದ ತಮ್ಮಲ್ಲಿಗೆ ಬಂದು…

HD Kumaraswamy
ರಾಜ್ಯ

ರಾಜ್ಯ ರಾಜಕಾರಣದಿಂದ ದೂರ ಸರಿದಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಾರ್ಮಿಕ ನುಡಿ

“ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ…