Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

bagalakote Danajji
ಅಪರಾಧ

ತರಕಾರಿ ಮಾರಿದ ದುಡ್ಡಲ್ಲಿ ದಾನ ಮಾಡುತ್ತಿದ್ದ ದಾನಜ್ಜಿ ಹತ್ಯೆಗೈದ ಅಣ್ಣನ ಮಕ್ಕಳು!

ತರಕಾರಿ ಮಾರಾಟ ಮಾಡಿ ಬಂದ ಹಣದಲ್ಲಿ ದಾನ ಮಾಡುತ್ತಾ ದಾನಜ್ಜಿ ಎಂದೇ ಖ್ಯಾತರಾಗಿದ್ದ ಚಂದ್ರವ್ವ ನೀಲಗಿ ಅವರನ್ನು ಆಸ್ತಿಗಾಗಿ ಅಣ್ಣನ ಮಕ್ಕಳು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದ ನಿವಾಸಿ 80 ವರ್ಷದ…

humpi utsava
ರಾಜ್ಯ

ಫೆ. 13 ರಿಂದ ಮೂರು ದಿನ ‘ಹಂಪಿ ಉತ್ಸವ-2026’ ಅದ್ಧೂರಿ ಆಚರಣೆಗೆ ನಿರ್ಧಾರ: ಸಚಿವ ಜಮೀರ್ ಅಹಮದ್ ಖಾನ್

ವಿಜಯನಗರ(ಹೊಸಪೇಟೆ): ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಅವರು…

by vijayendra
ರಾಜ್ಯ

ವೀರಶೈವ-ಲಿಂಗಾಯತ ಸಮಾಜ ಒಡೆಯವ ಹುನ್ನಾರ: ಸಿದ್ದರಾಮೇಶ್ವರ ಜಯಂತಿಯಲ್ಲಿ ಬಿವೈ ವಿಜಯೇಂದ್ರ ಗಂಭೀರ ಆರೋಪ

ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಮೈದಾನದಲ್ಲಿ ಬುಧವಾರ ನೊಳಂಬ ಲಿಂಗಾಯತ ಸಮಾಜ…

rajeev gowda
ರಾಜ್ಯ

ಬ್ಯಾನರ್ ತೆರವು ವಿವಾದ: ಪೌರಾಯುಕ್ತ ನಿರ್ಮಲಾಗೆ ಅವಾಚ್ಯವಾಗಿ ನಿಂದಿಸಿದ ಕೈ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸು ದಾಖಲು!

ಬೆಂಗಳೂರು: ಬ್ಯಾನರ್ ತೆರವು ವಿಷಯದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ನಿಂದಿಸಿದ್ದೂ ಅಲ್ಲದೇ ಜೀವ ಬೆದರಿಕೆ ಹಾಕಿದ್ದಕ್ಕಾಗಿ…

vidhana souda
ರಾಜ್ಯ

ಜ. 22ರಿಂದ 1 ವಾರ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ನಿರ್ಧಾರ

ಜನವರಿ 22ರಿಂದ ಒಂದು ವಾರ ಕಾಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಮನರೇಗಾ ರದ್ದುಗೊಳಿಸಿ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ…

kite string
ರಾಜ್ಯ

ಕುತ್ತಿಗೆ ಸೀಳಿದ ಗಾಳಿಪಟ ದಾರ: ಸಹಾಯಕ್ಕೆ ಮಗಳಿಗೆ ಕರೆ ಮಾಡುವಾಗಲೇ ಹಾರಿದ ಜೀವ!

ಸಂಕ್ರಾಂತಿ ಹಬ್ಬಕ್ಕೆ ಮಗಳನ್ನು ಕರೆಯಲು ಬೈಕ್ ನಲ್ಲಿ ಹೋಗುತ್ತಿದ್ದಾಗ ಗಾಳಿಪಟ ದಾರದ ಕುತ್ತಿಗೆ ಸೀಳಿದ್ದರಿಂದ ತಂದೆ ಮೃತಪಟ್ಟ ದಾರುಣ ಘಟನೆ ಬೀದರ್ ನಲ್ಲಿ ಸಂಭವಿಸಿದೆ. ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಬೈಕ್ ನಲ್ಲಿ ಹೋಗುತ್ತಿದ್ದ ಟಗುಪ್ಪ ತಾಲೂಕಿನ ಬಂಬುಳಗಿ…

shikaripura school
ರಾಜ್ಯ

ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯಲ್ಲೇ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಶಿಕ್ಷಕ ಧನಂಜಯ್ (51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ…

shivamogga jail
ರಾಜ್ಯ

ಶಿವಮೊಗ್ಗ ಜೈಲಿನಲ್ಲಿ ಕೈದಿ ಸಾವು

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ ಇಂದು ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ…

car accident
ರಾಜ್ಯ

ಶೃಂಗೇರಿಗೆ ಹೋಗುತ್ತಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ: ಮಗು ಸೇರಿ ಮೂವರು ಸಾವು

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಫಾತಿಮಾ, ಮಗು ಹಾಗೂ…

shbarimala temple
ರಾಜ್ಯ

ಶಬರಿಮಲೆಯಿಂದ 60 ಕಿ.ಮೀ. ದೂರದಲ್ಲಿ ವಾಹನಗಳ ತಡೆ: ರಾಜ್ಯದ ಭಕ್ತರ ಮೇಲೆ ಲಾಠಿ ಪ್ರಹಾರ

ಮಕರ ಸಂಕ್ರಮಣದ ಜ್ಯೋತಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಸಾವಿರಾರು ಭಕ್ತರ ವಾಹನಗಳನ್ನು ಕೇರಳ ಪೊಲೀಸರು ತಡೆ ಹಿಡಿದಿದ್ದು, ಪ್ರತಿಭಟಿಸಿದ ರಾಜ್ಯದ ಭಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ 5000ಕ್ಕೂ ಅಧಿಕ ಭಕ್ತರು ಖಾಸಗಿ ವಾಹನಗಳ ಮೂಲಕ…