Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

sakaleshpura
ಜಿಲ್ಲಾ ಸುದ್ದಿ

ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ

ಸಕಲೇಶಪುರ ತಾಲೂಕಿನ ಮೂಗಲಿಯಲ್ಲಿ ಬೆಳ್ಳಂಬೆಳಗ್ಗೆ ಸ್ನೇಹಿತೆ ಜೊತೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಡಾನೆ ಬಲಿ ಪಡೆದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮೂಗಲಿ ಗ್ರಾಮದ 40 ವರ್ಷದ ಶೋಭಾ ಆನೆ  ದಾಳಿಗೆ ಮೃತ ಪಟ್ಟ ಮಹಿಳೆ. ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ಮಹಿಳೆ…

mysore news
ರಾಜ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು:ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ್ ಜೊತೆ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು…

ksrtc
ರಾಜ್ಯ

ಬೆಂಗಳೂರು-ಒನ್, ಕರ್ನಾಟಕ-ಒನ್ ನಲ್ಲೂ ಕೆಎಸ್ಸಾರ್ಟಿಸಿ ಟಿಕೆಟ್ ಬುಕ್ಕಿಂಗ್ ಮಾಡಬಹುದು!

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಹಾಗೂ ಆರಾಮದಾಯಕಗೊಳಿಸಲು ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌, ಮೊಬೈಲ್ ಆಪ್‌, ಇಲಾಖಾ ಕೌಂಟರ್‌ಗಳು ಹಾಗೂ ಫ್ರಾಂಚೈಸಿ ಕೌಂಟರ್‌ಗಳ ಜೊತೆಗೆ, ಪ್ರಯಾಣಿಕರು ಈಗ…

mallikarjun kharge
ರಾಜ್ಯ

ಬಡವರ ಬದುಕು ಕಸಿದುಕೊಂಡ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕಲಬುರಗಿ: ನರೇಗಾ ಕಾಯ್ದೆ ರದ್ದುಗೊಳಿಸಿ ಮೋದಿ ಸರ್ಕಾರ ಬಡವರ ಬದುಕನ್ನು‌ಕಸಿದುಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ…

bike accident in sagar
ಜಿಲ್ಲಾ ಸುದ್ದಿ

ರಸ್ತೆ ಬದಿ ಮಾಹಿತಿ ಬೋರ್ಡ್ ಗೆ ಬೈಕ್ ಡಿಕ್ಕಿ, ಸವಾರ ಸಾವು

ನಿಯಂತ್ರಣ ತಪ್ಪಿ ಮಾಹಿತಿ ಬೋರ್ಡ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ…

gagag dc
ರಾಜ್ಯ

ಲಕ್ಕುಂಡಿಯಲ್ಲಿ ಸಿಕ್ಕ ಒಡವೆ 100 ವರ್ಷಕ್ಕೂ ಹಳೆಯದ್ದು: ಜಿಲ್ಲಾಧಿಕಾರಿ ಶ್ರೀಧರ್ ಸ್ಪಷ್ಟನೆ

ಗದಗ: ಲಕ್ಕುಂಡಿಯಲ್ಲಿ ಸಿಕ್ಕಿರುವುದು ನಿಧಿ ಬಗ್ಗೆ ಪುರಾತತ್ವ ಇಲಾಖೆಯ ಅಧಿಕಾರಿ ಹೇಳಿಕೆ ತಪ್ಪು. ಇದು 100 ವರ್ಷಕ್ಕೂ ಹಳೆಯದು ಎಂದು ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಕುಂಡಿಯಲ್ಲಿ…

sedam news
ರಾಜ್ಯ

ಸೇಡಂನಲ್ಲಿ 1595 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ

ಕಲಬುರಗಿ: ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನು ಕಸಿದುಕೊಂಡು ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಸೇಡಂನಲ್ಲಿ ಅಂತರರಾಷ್ಟ್ರೀಯ ಮಟ್ಟದ ಜಿಟಿಟಿಸಿ…

suttur jatre
ರಾಜ್ಯ

ಜ.15ರಿಂದ ಸುತ್ತ ಬನ್ನಿ ಸುತ್ತೂರು ಜಾತ್ರೆ: ಏನೆಲ್ಲಾ ವಿಶೇಷ ಇದೆ ಗೊತ್ತಾ?

ಸುತ್ತೂರು: ಹತ್ತೂರ ಜಾತ್ರೆಗೆ ಸುತ್ತೂರ ಜಾತ್ರೆ ಮೇಲೂ ಎಂಬ ಜನಪದ ಮಾತಿನಂತೆ ಜ.15ರಿಂದ ಈ ಬಾರಿಯ ಸುತ್ತೂರು ಜಾತ್ರೆ ಸಕಲ ರೀತಿಯಲ್ಲಿಯೂ ಹಲವು ವೈವಿದ್ಯಗಳೊಂದಿಗೆ ಸಿದ್ಧಗೊಂಡಿದೆ. ಸುತ್ತೂರು ಗದ್ದಿಗೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಎಸ್ ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ವಿವರ…

yadrami siddaramiah
ರಾಜ್ಯ

10 ವರ್ಷದಲ್ಲಿ ಕಲ್ಯಾಣ ಕರ್ನಾಟಕದ ಅಸಮಾನತೆ ತೊಲಗಲಿದೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ ( ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಮುಕ್ತಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ…

ಕ್ರೀಡೆ

ಏಕದಿನ ಸರಣಿಯಿಂದ ಹೊರಬಿದ್ದ ವಾಷಿಂಗ್ಟನ್ ಸುಂದರ್, ಆಯುಷ್ ಬದೋನಿಗೆ ಬುಲಾವ್!

ಗಾಯಗೊಂಡಿರುವ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಆಯುಷ್ ಬದೋನಿ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರದಲ್ಲಿ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ವೇಳೆ ವಾಷಿಂಗ್ಟನ್ ಸುಂದರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು.…