Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

ರಾಜ್ಯ

5ನೇ ಬಾರಿ ಮುಗ್ಗರಿಸಿದ ಇಸ್ರೊ: ದಿಕ್ಕು ತಪ್ಪಿದ 16 ಉಪಗ್ರಹಗಳ ವಿವರ ಇಲ್ಲಿದೆ!

16 ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್ ಎಲ್ ವಿ ಸಿ 62 ರಾಕೆಟ್ ಉಡಾವಣೆಗೊಂಡ ನಂತರ   ಮೂರನೇ ಹಂತದಲ್ಲಿ ದಿಕ್ಕು ತಪ್ಪಿದೆ. ಇದು ಇಸ್ರೊದ ಪಿಎಸ್ ಎಲ್ ವಿಯ 5ನೇ ವೈಫಲ್ಯವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸೋಮವಾರ…

ಜಿಲ್ಲಾ ಸುದ್ದಿ

ಶಾಲೆಗೆ ಚಕ್ಕರ್ ಹೊಡೆಯಬೇಡ ಎಂದು ತಂದೆ ಬುದ್ದಿವಾದ ಹೇಳಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆ ಚಕ್ಕರ್ ಹೊಡೆಯಬೇಡ ಎಂದು ತಂದೆ ಬುದ್ದಿ ಮಾತು ಹೇಳಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಹೋಬಳಿಯಲ್ಲಿ ಗುಡ್ಲು ನಿವಾಸಿ ರಮೇಶ್ ಅವರ ಪುತ್ರ ಹಾಗೂ ಕೆಂಕೆರೆ…

cold wave
ದೇಶ

ಕರ್ನಾಟಕಕ್ಕೆ ಅಪ್ಪಳಿಸಲಿದೆ ಶೀತದಾಳಿ: 6 ಡಿಗ್ರಿಗೆ ಕುಸಿಯಲಿದೆ ತಾಪಮಾನ!

ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ಕೆಲ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ೩ರಿಂದ ೬ ಸೆಲ್ಸಿಯಸ್‌ನಷ್ಟು…

jds symbol
ರಾಜಕೀಯ

ಜ್ಯೋತಿಷಿಗಳ ಸಲಹೆಯಂತೆ ಜೆಡಿಎಸ್‌ ಚಿಹ್ನೆ ಬದಲಾವಣೆಗೆ ನಿರ್ಧಾರ: ತೆನೆ ಹೊತ್ತ ಮಹಿಳೆ ಚಿಹ್ನೆಗೆ ಚಕ್ರ ಸೇರ್ಪಡೆ?

ಮುಂಬರುವ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಜಾತ್ಯತೀತ ಜನತಾದಳ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದ್ದು, ಈಗಿರುವ ತೆನೆಹೊತ್ತ ಮಹಿಳೆಯ ಜೊತೆಗೆ ಚಕ್ರ ಸೇರ್ಪಡೆಗೆ ನಿರ್ಧರಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜ್ಯೋತಿಷಿಗಳ ಸಲಹೆಯಂತೆ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು,…

davanagere bjp leader
ರಾಜ್ಯ

ಇಬ್ಬರು ಮಕ್ಕಳ ಆತ್ಮಹತ್ಯೆ ಯತ್ನ ಸುದ್ದಿ ಕೇಳಿ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಮುಖಂಡ ಆತ್ಮಹತ್ಯೆ

ಮಕ್ಕಳು ಆತ್ಮಹತ್ಯಗೆ ಯತ್ನಿಸಿದ ಸುದ್ದಿ ತಿಳಿದು ನೊಂದ ಬಿಜೆಪಿ ಮುಖಂಡ ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಹೊರ ವಲಯದ ನಾಗನೂರು ಗ್ರಾಮದಲ್ಲಿನ ತಮ್ಮ ಜಮೀನಿನಲ್ಲಿ ಚಂದ್ರಶೇಖರ್ ಸಂಕೋಳ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ತಿಯಲ್ಲಿ ಕೂಡ…

nidhi
ರಾಜ್ಯ

ಐತಿಹಾಸಿಕ ಲಕ್ಕುಂಡಿಯಲ್ಲಿ ಚಿನ್ನಾಭರಣಗಳ ನಿಧಿ ಪತ್ತೆ: ಸರ್ಕಾರಕ್ಕೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಬಡ ಕುಟುಂಬ!

ಗದಗ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನಾಭರಣಗಳು ತುಂಬಿದ ತಂಬಿಗೆಯಲ್ಲಿ ನಿಧಿ ಪತ್ತೆ ಆಗಿದ್ದು, ಬಡ ಕುಟುಂಬ ಸರ್ಕಾರಕ್ಕೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮದ ಗಂಗವ್ವ ಬಸವರಾಜ ರಿತ್ತಿ ಮನೆಯಲ್ಲಿ ಅಡಿಪಾಯ ತಗೆಯುವಾಗ ನಿಧಿ ಸಿಕ್ಕಿದೆ. ಅಂದಾಜು 1 ಕೆಜಿ ತೂಕದ…

ರಾಜಕೀಯ

ಜ.26ರಿಂದ ಮನರೇಗಾ ಉಳಿಸಲು ರಾಜ್ಯಾದ್ಯಂತ ಹೋರಾಟ: ಡಿಕೆ ಶಿವಕುಮಾರ್

ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ…

ರಾಜ್ಯ

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB…

ದೇಶ

ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ: ಸಿಎಂ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಸ್ಪಷ್ಟನೆ

ಬೆಂಗಳೂರು: ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ, 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ​ ಸ್ಪಷ್ಟಪಡಿಸಿದ್ದಾರೆ. ತಮ್ಮ ಎಕ್ಸ್​​ ಖಾತೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 9,…

ರಾಜಕೀಯ

ನರೇಗಾದಲ್ಲಿ ಲೂಟಿ ತಡೆಯಲು ನಿಯಮ: ಹೆಚ್.ಡಿ. ಕುಮಾರಸ್ವಾಮಿ ಜಿ ರಾಮ್ ಜಿ ಸಮರ್ಥನೆ

ಬೆಂಗಳೂರು: ಜಿ ರಾಮ್ ಜಿ (G RAM G) ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ…