Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

asha raghu
ರಾಜ್ಯ

ಖ್ಯಾತ ಆಹಾರ ತಜ್ಞ ಕೆಸಿ ರಘು ಪತ್ನಿ, ಲೇಖಕಿ ಆಶಾ ರಘು ಆತ್ಮಹತ್ಯೆ

ಬೆಂಗಳೂರು: ಪತಿಯ ಸಾವಿನಿಂದ ಮಾನಸಿಕವಾಗಿ ಅಘಾತಕ್ಕೊಳಗಾಗಿದ್ದ ಲೇಖಕಿ ಪ್ರಕಾಶಕಿ ಆಶಾ ರಘು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಆಶಾ ರಘು ನೇಣಿಗೆ ಶರಣಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅವರು ಕ್ಯಾನ್ಸರ್‌ಗೆ…

ರಾಜ್ಯ

ರೈತರಿಗೆ ಸಿಹಿಸುದ್ದಿ: ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ…

siddaraimah
ರಾಜ್ಯ

ಮಲಯಾಳಂ ಭಾಷಾ ಮಸೂದೆ ಖಂಡಿಸಿ ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ

ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಕಲಿಕೆಗೆ ಮಲಯಾಳಂ ಭಾಷಾ ಮಸೂದೆ ಜಾರಿಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸಿಎಂಗೆ ಪತ್ರ ಬರೆದಿದ್ದಾರೆ. ಶುಕ್ರವಾರ ಕೇರಳ ಸಿಎಂಗೆ ಖುದ್ದು ಪತ್ರ ಬರೆದ ಸಿಎಂ ಸಿದ್ದರಾಮಯ್ಯ, ಗಡಿ ಜಿಲ್ಲೆಗಳಲ್ಲಿ ಭಾಷಾ ಹೇರಿಕೆ ಮಾಡುವ ಮಸೂದೆ…

ಅಪರಾಧ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜಕೀಯ ತಿರುವು ಪಡೆದ ವಿವಸ್ತ್ರ ಪ್ರಕರಣವನ್ನು ರಾಜ್ಯ ಡಿಜಿಪಿ ಐಜಿ ಶುಕ್ರವಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ ವೇಳೆ ಆಕೆಯೇ ಬಟ್ಟೆ ಬಿಚ್ಚಿಕೊಂಡು…

thawar chand gehlot
ರಾಜ್ಯ

ರಾಜ್ಯ ಸರ್ಕಾರಕ್ಕೆ ಮುಖಭಂಗ: 2 ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಎಸ್ಸಿ/ಎಸ್ಟಿ ಒಳಮೀಸಲಾತಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ ವಾಪಾಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ದ್ವೇಷ…

ರಾಜ್ಯ

ತುಮಕೂರಿನಲ್ಲಿ ಭೀಕರ ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ 7 ವರ್ಷದ ಬಾಲಕ ಸೇರಿ ನಾಲ್ವರು ಭಕ್ತರು ಸಾವು

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದು ಮರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಭಕ್ತರು ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ತುಮಕೂರು ಕೋರಾ ಸಮೀಪ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ…

ರಾಜ್ಯ

ವಿದೇಶದಿಂದ ಬಿಜೆಪಿ ನಾಯಕ ಈಶ್ವರಪ್ಪಗೆ ಜೀವ ಬೆದರಿಕೆ: ಭದ್ರತೆಗೆ ಮನವಿ

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ. ಸೂಕ್ತ ಭದ್ರತೆ ನೀಡುವಂತೆ ಕೆಎಸ್ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ರಕ್ಷಣಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಜವವರಿ 7ರಂದು ಈ‍ಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ.…

ಜಿಲ್ಲಾ ಸುದ್ದಿ

ಹೃದಯಾಘಾತದಿಂದ ಬಚ್ಚಲು ಮನೆಯಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಬಚ್ಚಲು ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಶುಕ್ರವಾರ ಸಂಭವಿಸಿದೆ. ಬಳ್ಳಾರಿ ಮೂಲದ 21 ವರ್ಷದ ಯುವ ಗಣೇಶ್ ಮೃತಪಟ್ಟ ದುರ್ದೈವಿ. ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಶಿವಮೊಗ್ಗದ ವಾಜಪೇಯಿ…

ಜಿಲ್ಲಾ ಸುದ್ದಿ

ಸಾರ್ವಜನಿಕರ ಕೆಲಸ ವಿಳಂಬ: ಶಿವಮೊಗ್ಗ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಿಢೀರ್ ದಾಳಿ!

ಶಿವಮೊಗ್ಗ : ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದೆ. ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಎಸ್‌.ಪಿ ಎಂ.ಎಸ್‌. ಕೌಲಾಪುರೆ ಮಾರ್ಗದರ್ಶನದಲ್ಲಿ ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ದಿಢೀರ್‌ ಪರಿಶೀಲನೆ ನಡೆಸಲಾಗುತ್ತಿದೆ.…

ರಾಜ್ಯ

ಮನ್ರೆಗಾ ಮರು ಜಾರಿಗಾಗಿ ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ…