Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

laxmi hebbalkar
ರಾಜ್ಯ

ಶೀಘ್ರದಲ್ಲೇ 2 ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಹಣಕಾಸು ಇಲಾಖೆಯಿಂದ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌ ತಿಳಿಸಿದ್ದಾರೆ. ಗುರುವಾರ ಸಚಿವ…

MGNREGA
ರಾಜ್ಯ

ವಿಬಿ ಜಿ ರಾಮ್ ಜಿ ಕಾಯಿದೆ ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸಚಿವ ಸಂಪುಟ ನಿರ್ಧಾರ

ಮನರೇಗಾ ಕಾಯಿದೆ ರದ್ದುಪಡಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ…

kredal
ರಾಜ್ಯ

ಮುಖ್ಯಮಂತ್ರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು,…

ರಾಜ್ಯ

ಬೆಳಗಾವಿ ಸಕ್ಕರೆ ಕಾರ್ಖಾನಯ ಬಾಯ್ಲರ್ ಸ್ಫೋಟ: 7ಕ್ಕೇರಿದ ಮೃತರ ಸಂಖ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಗುರುವಾರ…

vidhana souda
ರಾಜ್ಯ

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿ ಎ ಖಾತಾಗೆ ಬದಲು: ಸಚಿವ ಸಂಪುಟ ಮಹತ್ವದ ತೀರ್ಮಾನ

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿಯನ್ನು ಎ ಖಾತಾ ಆಗಿ ಪರಿವರ್ತಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ…

Bayalata Academy
ರಾಜ್ಯ

ಬಯಲಾಟ ಅಕಾಡೆಮಿಯಿಂದ ಪ್ರಶಸ್ತಿ ಪ್ರಕಟ: ಐವರಿಗೆ ಗೌರವ, 10 ಜನರಿಗೆ ವಾರ್ಷಿಕ ಪ್ರಶಸ್ತಿ

ಬಾಗಲಕೋಟೆ: ಕರ್ನಾಟಕ ಬಯಲಾಟ ಅಕಾಡೆಮಿ 2025ನೇ ಸಾಲಿನಲ್ಲಿ ಐವರಿಗೆ ಗೌರವ ಹಾಗೂ 10 ಜನರಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್. ದುರ್ಗಾದಾಸ, ಫೆಬ್ರುವರಿ ಮೊದಲ ವಾರ ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು…

ರಾಜ್ಯ

ಸಹದ್ಯೋಗಿ ನಿಂದನೆಗೆ ಬೇಸತ್ತು ಠಾಣೆಯಲ್ಲೇ ನೇಣಿಗೆ ಶರಣಾದ ಪೊಲೀಸ್ ಹೆಡ್ ಕಾನ್ಸಟೇಬಲ್!

ಶಿವಮೊಗ್ಗ : ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್‌ ಹೆಡ್‌ ಕಾನ್ ಸ್ಟೇಬಲ್‌ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು…

ರಾಜ್ಯ

ಕರ್ಮ ರಿಟರ್ನ್ಸ್: ಅಣ್ಣನ ಮನೆಗೆ ಬೆಂಕಿ ಹಚ್ಚಿದ ತಮ್ಮನನ್ನೇ ಸುಟ್ಟಿತು!

ಬೆಂಗಳೂರು: ಮಧ್ಯರಾತ್ರಿಯಲ್ಲಿ ಹೊಂಚು ಹಾಕಿ ಅಣ್ಣನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ಸಿಲುಕಿ ತಾನೇ ಸುಟ್ಟುಕೊಂಡು  ತಮ್ಮ ಆಸ್ಪತ್ರೆ ಸೇರಿರುವ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಬೆಂಕಿ ಹಚ್ಚಿರುವ ಘಟನೆಯ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,…

ರಾಜ್ಯ

ಬೆಳಗಾವಿಯ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ದುರ್ಮರಣ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಅಕ್ಷಯ ತೋಪಡೆ (45), ದೀಪಕ್ ಮುನವಳ್ಳಿ (31),…

ರಾಜಕೀಯ

ಎಷ್ಟು ದಿನ ಇರ್ತೆವೊ, ಇಲ್ಲವೋ ಗೊತ್ತಿಲ್ಲ: ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ

ಇನ್ನು ಎಷ್ಟು ದಿನ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜಕೀಯ ವಲಯದಲ್ಲಿ ಮತ್ತೆ ಅಧಿಕಾರ ಹಂಚಿಕೆಯ ಬಗ್ಗೆ ಕುತೂಹಲ ಮೂಡಿಸಿದೆ. ಹಾವೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ…