Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

ballary ig vartika katiyar
ರಾಜ್ಯ

ಬಳ್ಳಾರಿ ಘರ್ಷಣೆ: ಪೊಲೀಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗ ಮಾಡಿ ಸರ್ಕಾರ ಆದೇಶ

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ…

ಕಾನೂನು

ರಾಜ್ಯದಲ್ಲಿ ಬಾಕಿ ಇರುವ 19,000 ಪ್ರಕರಣ ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಬಾಕಿ ಇರುವ 19,000 ಪ್ರಕರಣಗಳನ್ನು ತ್ವರಿತ ವಿಲೇವಾರಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಬಾಕಿ…

dk shivakumar
ರಾಜಕೀಯ

ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ

ಬಳ್ಳಾರಿ: “ವಾಲ್ಮೀಕಿ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ…

ಕಾನೂನು

ರಾಜ್ಯದ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ: ಕಲಾಪ ಸ್ಥಗಿತ!

ರಾಜ್ಯದ ನಾನಾ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಘಟನೆ ಮಂಗಳವಾರ ರಾಜ್ಯವನ್ನು ತಲ್ಲಣಗೊಳಿಸುವಂತೆ ಮಾಡಿತು. ಧಾರವಾಡ ಹೈಕೋರ್ಟ್, ಬಾಗಲಕೋಟೆ, ಮೈಸೂರು, ಗದಗ ಮತ್ತು ಹಾಸನ ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳು ಬಂದಿದ್ದು, ಕಲಾಪ ಸ್ಥಗಿತಗೊಳಿಸಿ ಪೊಲೀಸರು…

ರಾಜ್ಯ

ತುಮಕೂರಿನಲ್ಲಿ ನೀರಿನ ತೊಟ್ಟಿಗೆ ಬಿದ್ದು ತಾಯಿ- ಇಬ್ಬರು ಮಕ್ಕಳ ಸಾವು

ತುಮಕೂರು: ಹಿರಿರೇಹಳ್ಳಿ ಸಮೀಪದ ಸಿಂಗನಹಳ್ಳಿ ಕಾಲೊನಿಯಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮನೆಯಲ್ಲಿನ ನೀರಿನತೊಟ್ಟಿಗೆ (ಸಂಪ್) ಬಿದ್ದು ಸಾವನ್ನಪ್ಪಿದ್ದಾರೆ. ತಾಯಿ ವಿಜಯಲಕ್ಷ್ಮಿ (26) ಮತ್ತು ಐದು ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತರಾದವರು. ಮಂಗಳವಾರ ಸಂಜೆ 4.14ರ ಸುಮಾರಿನಲ್ಲಿ ಮಾಹಿತಿ…

ರಾಜ್ಯ

25 ಕ್ವಿಂಟಲ್ ಕಡ್ಲೆ ಹಿಟ್ಟು, 22 ಕ್ವಿಂಟಲ್ ಮೆಣಸಿನಕಾಯಿ, 400 ಬಾಣಸಿಗರು: ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಪ್ರತಿದಿನ 8 ಲಕ್ಷ ಮಿರ್ಚಿ ಸಿದ್ಧತೆ

25 ಕ್ವಿಂಟಾಲ್ ಹಸಿಹಿಟ್ಟು, 22 ಕ್ವಿಂಟಾಲ್ ಹಸಿ ಮೆಣಸಿನಕಾಯಿ, 25 ಕೆಜಿ ಅಜವಾನ, 25 ಕೆಜಿ ಸೋಡಾಪುಡಿ, 60 ಕೆಜಿ ಉಪ್ಪು, 60 ಸಿಲಿಂಡರ್, 12 ಬ್ಯಾರೆಲ್ ಒಳ್ಳೆಎಣ್ಣೆ… ಇದು 20 ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ…

mysore court
ರಾಜ್ಯ

ಮೈಸೂರು ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹಳೆ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ಎಲ್ಲರೂ ಹೊರ ಬಂದ ಘಟನೆ ನಡೆದಿದೆ. ಎಂದಿನಂತೆ ಹಳೆ ಕೋರ್ಟ್ ನಲ್ಲಿ ಕಲಾಪಗಳು ನಡೆಯುತ್ತಿದ್ದವು. ಈ ವೇಳೆ ಹುಸಿ ಬಾಂಬ್ ಬೆದರಿಕೆ…

ರಾಜ್ಯ

ಕುಂದಾಪುರದಲ್ಲಿ ಕೆಎಸ್ಸಾರ್ಟಿಸಿ ಬಸ್‌ ಗೆ ಟಿಪ್ಪರ್ ಡಿಕ್ಕಿ, 9 ಮಂದಿಗೆ ಗಾಯ

ಉಡುಪಿ(ಕುಂದಾಪುರ): ಟಿಪ್ಪರ್ ಲಾರಿ, ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವಿದ್ಯಾರ್ಥಿಗಳು ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನ ಹಾಜರಿ ಬಳಿ ನಡೆದಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಬರುತ್ತಿದ್ದ ಕೇರಳ…

tiger
ರಾಜ್ಯ

ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಪ್ರತ್ಯಕ್ಷ: 100 ಅರಣ್ಯ ಸಿಬ್ಬಂದಿಯಿಂದ ಕಾರ್ಯಾಚರಣೆ

ಗಣ್ಯರು ಸೇರಿದಂತೆ ಸಾರ್ವಜನಿಕರು ಓಡಾಡುವ ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. 100ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹುಲಿ ಸೆರೆ ಕಾರ್ಯಚರಣೆ ಆರಂಭಿಸಿದ್ದಾರೆ. ಭಾ‌ನುವಾರ ಮಧ್ಯರಾತ್ರಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹುಲಿ ಹೋಗುತ್ತಿರುವುದು ಗಮನಕ್ಕೆ…

siddaramiah
ರಾಜ್ಯ

ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ದೀರ್ಘಾವಧಿಯ ಸಿಎಂ ಆಗಿ ದೇವರಾಜ ಅರಸು ಅವರ ದಾಖಲೆ ಮುರಿದಿರುವುದು ಕೇವಲ ಕಾಕತಾಳೀಯ ಅಷ್ಟೆ. ಜನರ ಆಶೀರ್ವಾದದಿಂದ ಈ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ನನ್ನ ಕೆಲಸ ತೃಪ್ತಿ ಇದೆ.…