ರೈಲ್ವೆ ಮೇಲ್ಸೇತುವೆ ಶಿಲಾನ್ಯಾಸದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಕೇಂದ್ರ ಸಚಿವ- ಶಾಸಕರ ಜಟಾಪಟಿ
ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ಸೋಮವಾರ ರಾಜಕೀಯ ಹೈಡ್ರಾಮಾ ನಡೆದಿದೆ. ಕಾಮಗಾರಿಯ ಉದ್ಘಾಟನೆಗಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹಿಟ್ನಾಳ ಗ್ರಾಮಕ್ಕೆ ಆಗಮಿಸಿ ಶಂಕು ಸ್ಥಾಪನೆ ಮುಗಿಸಿ ಹೊರಡುವಾಗ ರೈಲ್ವೆ…
