Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

ರಾಜ್ಯ

ಬಳ್ಳಾರಿಯಲ್ಲಿ ಘರ್ಷಣೆ: ಪೊಲೀಸ್ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅಮಾನತು

ಬಳ್ಳಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆ ಸಂಬಂಧ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅವರನ್ನು ಅಮಾನತುಗೊಳಿಸಲಾಗಿದೆ. ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ಕುರಿತು ನಡೆದ ಘರ್ಷಣೆಯಲ್ಲಿ ಗಾಳಿಯಲ್ಲಿ ಹಲವು ಸುತ್ತಿನ…

cet exam 2026
ರಾಜ್ಯ

CET 2026 ವೇಳಾಪಟ್ಟಿ ಪ್ರಕಟ: ಜ.17ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ‌ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ…

pm modi
ರಾಜ್ಯ

ಫೆ.23 ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಆದಿಚುಂಚನಗಿರಿ ಗದ್ದುಗೆ ಉದ್ಘಾಟನೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ…

ರಾಜ್ಯ

ಗೂಂಡಾಗಿರಿಗೆ ಬಗ್ಗಲ್ಲ: ಶ್ರೀರಾಮುಲು, ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿಯಲ್ಲಿ ಸವಾಲು

ಬಳ್ಳಾರಿಯಲ್ಲಿ ನಿನ್ನೆ ನಡೆದ ಬ್ಯಾನರ್‌ ಕಟ್ಟುವ ವಿಷಯದಲ್ಲಿ ಗಲಾಟೆ ವಿಷಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸಾವಿನ ವಿಷಯದಲ್ಲಿ ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ. ಆದರೆ ಈ ರೀತಿಯ ಗೂಂಡಾಗಿರಿಗೆ ನಾವು ಬಗ್ಗುವುದಿಲ್ಲ ಎಂದು ಬಿಜೆಪಿಯ ಮಾಜಿ ಶಾಸಕ ಶ್ರೀರಾಮುಲು ಹಾಗೂ ಶಾಸಕ…

siddaramiah
ರಾಜ್ಯ

ಬಜೆಟ್ ನಾನೇ ಮಂಡಿಸುವೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಮುಂದುವರೆದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಈ ಬಾರಿ ಬಜೆಟ್ ನಾನೇ ಮಂಡಿಸುವೆ ಎಂದು ತಿಳಿಸಿದ್ದಾರೆ. ಈಗಾಗಲೇ 16 ಬಜೆಟ್‌ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ…

hc mahadevappa
ರಾಜ್ಯ

ಮರ್ಯಾದೆ ಗೇಡು ಹತ್ಯೆ ತಡೆಗೆ ಮಾನ್ಯ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ: ಸಚಿವ ಹೆಚ್.ಸಿ. ಮಹದೇವಪ್ಪ

ಹುಬ್ಬಳ್ಳಿ: ಮರ್ಯಾದೆ ಗೇಡು ಹತ್ಯೆ ತಡೆಗೆ ಮಾನ್ಯ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು. ಮಾನ್ಯ ಪಾಟೀಲ್ ಹತ್ಯೆ ನಡೆದ ಹುಬ್ಬಳ್ಳಿಯ ಇನಾಂವೀರಾಪುರ ಗ್ರಾಮಕ್ಕೆ ಗುರುವಾರ ಭೇಟಿ…

ರಾಜ್ಯ

ಬ್ಯಾನರ್ ವಿಷಯದಲ್ಲಿ ಜಟಾಪಟಿ: ಶ್ರೀರಾಮುಲು, ಸತೀಶ್ ರೆಡ್ಡಿ ಗನ್ ಮ್ಯಾನ್ ಗಳಿಂದ ಫೈರಿಂಗ್

ಬ್ಯಾನರ್ ಹಾಕಿಸುವ ವಿಚಾರದಲ್ಲಿ ಬಿಜೆಪಿ ಮುಖಂಡರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಣಗಳ ನಡುವೆ  ಉಂಟಾದ ಹೊಡೆದಾಟ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.  ಶ್ರೀರಾಮುಲು ಹಾಗೂ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ ಘಟನೆ ಬಳ್ಳಾರಿಯಲ್ಲಿ…

ರಾಜ್ಯ

ಕೈಕಾಲು ತೊಳೆಯಲು ಕಾಲುವೆಗೆ ಇಳಿದ ಇಬ್ಬರು ಮಹಿಳೆಯರ ಜಲಸಮಾಧಿ

ಕೈಕಾಲು ತೊಳೆದುಕೊಳ್ಳಲು ಎಂದು ಕಾಲುವೆಗೆ ತೆರಳಿ ವೇಳೆ ಕಾಲುಜಾರಿ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ನಾರಾಯಣಪುರ ಬಲದಂಡೆ ಆನೆ ಹೊಸೂರ ಬಳಿ ನಡೆದ ಘಟನೆಯಲ್ಲಿ ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35)‌ಮತ್ತು ದೇವಮ್ಮ (30) ಮೃತಪಟ್ಟಿದ್ದಾರೆ.…

dk shivakumar
ರಾಜಕೀಯ

ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಗುರುವಾರ ಪ್ರತಿಕ್ರಿಯೆ…

ರಾಜ್ಯ

ಕೆಎಸ್ಆರ್ ಟಿ‌ಸಿ–ಸಾರಿಗೆ ಮಿತ್ರ” HRMS ಮೊಬೈಲ್ ಆಪ್ (ಆವೃತ್ತಿ 2.0.0) ಬಿಡುಗಡೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರಿಗೆ ಮಿತ್ರ” HRMS ಮೊಬೈಲ್ ಆಪ್ (ಆವೃತ್ತಿ 2.0.0) ಅನ್ನು ಇಂದು ಯಶಸ್ವಿಯಾಗಿ ಬಿಡುಗಡೆ ಮಾಡಿದೆ. ಈ ಮೊಬೈಲ್ ಆಪ್ ಅನ್ನು ಡಿಜಿಟಲ್ ಪರಿವರ್ತನೆ, ಪಾರದರ್ಶಕತೆ, ಕಾರ್ಯಕ್ಷಮತೆ ವೃದ್ಧಿಗೊಳಿಸಲು ಮತ್ತು ನೌಕರರ ಕಲ್ಯಾಣದ ಮೇಲೆ…