Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

ರಾಜ್ಯ

2ನೇ ಮದುವೆ ಆಗಿದ್ದರೂ ಅಕ್ರಮ ಸಂಬಂಧ: ಬ್ಲಾಕ್ ಮೇಲ್ ಗೆ ಹೆದರಿ ಮಗನ ಜೊತೆ ತಾಯಿ ಆತ್ಮಹತ್ಯೆ

ಗಂಡನ ಸಾವಿನ ಹಿನ್ನೆಲೆಯಲ್ಲಿ ಮೈದುನನ್ನೇ ಮದುವೆ ಆಗಿದ್ದರೂ ಮತ್ತೊಂದು ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಬ್ಲಾಕ್ ಮೇಲ್ ಗೆ ಹೆದರಿ 8 ವರ್ಷದ ಮಗನ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಶಿರಾದ ಕಳ್ಳಂಬೆಳ್ಳದಲ್ಲಿ ಹಂಸಲೇಖ (32) ಹಾಗೂ…

ರಾಜ್ಯ

ವೈಕುಂಠ ಏಕಾದಶಿ ಸಂಭ್ರಮ: ರಾಜ್ಯಾದ್ಯಂತ ದೇವಸ್ಥಾನಗಳಿಗೆ ಹರಿದು ಬಂದ ಭಕ್ತಸಾಗರ

ರಾಜ್ಯಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ಬೆಂಗಳೂರಿನ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು…

Electricity Bill
ರಾಜ್ಯ

ಹೊಸ ವರ್ಷ ಗ್ರಾಹಕರಿಗೆ ಕರೆಂಟ್ ಶಾಕ್: ಯೂನಿಟ್ ಗೆ 10 ಪೈಸೆ ವಿದ್ಯುತ್ ದರ ಏರಿಕೆಗೆ ಸಿದ್ಧತೆ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ಗ್ರಾಹಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್‌ ನ ಪ್ರತಿ ಯೂನಿಟ್ ಗೆ…

ರಾಜ್ಯ

ಚಾಮರಾಜನಗರ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ!

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಗಡಿನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಸಣ್ಣ ಹೈದ (56) ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ…

siddaramiah
ರಾಜ್ಯ

ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಮನರೇಗಾ ಯೋಜನೆ ಖಂಡಿಸಿ ದೇಶಾದ್ಯಂತ ಜನವರಿ 5ರಿಂದ ಮನರೇಗಾ ಬಚಾವೋ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನರ…

ಬೆಂಗಳೂರು

5678 ಎಕರೆ ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರ್ಷದಲ್ಲಿ 10…

ರಾಜ್ಯ

ವೈಕುಂಠ ಏಕಾದಶಿಗೆ ಬೆಂಗಳೂರಿನ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕೆ ಭರ್ಜರಿ ಸಿದ್ಧತೆ!

ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿಸೆಂಬರ್ 30ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯ ದೇವಸ್ಥಾನದ ವ್ಯವಸ್ಥೆಗಳ ಬಗ್ಗೆ ಮಾಹಿತಿ…

ರಾಜ್ಯ

ಮಂಡ್ಯದಲ್ಲಿ ಕಲ್ಲು ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ಬಿದ್ದು ಚಾಲಕ ಸಾವು

ಕಲ್ಲು ಗಣಿಗಾರಿಕೆಯ ಕ್ವಾರಿಯಲ್ಲಿ ಪ್ರಪಾತಕ್ಕೆ ಟಿಪ್ಪರ್ ಬಿದ್ದು, ಚಾಲಕ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಜಟಕ ಗೇಟ್ ಬಳಿ ರವಿ ಹಾಗೂ ಕಾಂತ ಎಂಬುವವರು ಸೇರಿ ನಡೆಸುತ್ತಿದ್ದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಣಿಗಾರಿಕೆಯಿಂದ…

hd devegowda
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್…

ರಾಜ್ಯ

ಅಣ್ಣ-ತಮ್ಮ ಸೇರಿ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರ: ಟಿಪ್ಪರ್​ ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ-ತಮ್ಮ ಸೇರಿದಂತೆ ಒಂದೇ ಗ್ರಾಮದ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ…