Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

mallikarjun kharge
ರಾಜಕೀಯ

ಒಬ್ಬರಿಂದ ಕಾಂಗ್ರೆಸ್‌ ಪಕ್ಷ ಇಲ್ಲ, ಹೈಕಮಾಂಡ್‌ ಗೆ ನಾಯಕತ್ವದ ಗೊಂದಲ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ನನ್ನಿಂದ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವಾಗಿದೆ. ನನ್ನಿಂದ ಪಕ್ಷ ಇದೆ ಎಂದು ಯಾರೂ ಹೇಳಬಾರದು. ಕಾಂಗ್ರೆಸ್‌ ಪಕ್ಷ ಯಾರೊಬ್ಬರಿಂದ ಇಲ್ಲ. ಎಲ್ಲರಿಂದಾಗಿ ಪಕ್ಷ ಇರುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ನಾಯಕ…

kalburagi bjp volentry
ರಾಜ್ಯ

ಕಲಬುರಗಿ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಕಾರ್ಯಕರ್ತೆ ಆತ್ಮಹತ್ಯೆ ಬಿಜೆಪಿ ಕಾರ್ಯಕರ್ತನ ಮನೆಯಲ್ಲೆ ಬಿಜೆಪಿ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್, ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್…

BAGALAKOTE
ರಾಜ್ಯ

ಕಣ್ಣಿಗೆ ಖಾರದಪುಡಿ, ಬೆಲ್ಟಲ್ಲಿ ಹಲ್ಲೆ: ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿ ದೌರ್ಜನ್ಯ

ಕಣ್ಣಿಗೆ ಖಾರದಪುಡಿ ಎರಚುವುದು, ಕಾಲಿನಿಂದ ಕಾಲು ತುಳಿಯುವುದು, ಬೆಲ್ಟ್‌ ನಿಂದ ಮನಬಂದಂತೆ ಥಳಿಸುವುದು, ಬುದ್ದಿಮಾಂದ್ಯ ಮಕ್ಕಳ ಕೈಯಲ್ಲೇ ಮನೆ ಕೆಲಸ ಮಾಡಿಸುವುದು. ಇದು ಬಾಗಲಕೋಟೆಯ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿಯ ವಿಕೃತ ದೌರ್ಜನ್ಯದ ವೀಡಿಯೋ ತುಣುಕುಗಳಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ…

b nagendra
ರಾಜ್ಯ

ವಾಲ್ಮೀಕಿ ಹಗರಣ: ಕೈ ಶಾಸಕ ನಾಗೇಂದ್ರಗೆ ಸೇರಿದ 8 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ.ನಾಗೇಂದ್ರ ಅವರಿಗೆ ಸೇರಿದ 8.07 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ…

hd devagowda
ರಾಜ್ಯ

ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚನೆ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡ ಮನವಿ

ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರು ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಂಸತ್ ಅಧಿವೇಶನದ ವೇಳೆ ಶುಕ್ರವಾರ…

siddaramiah
ರಾಜ್ಯ

ಸಿಎಂ ಬದಲಾವಣೆ ವಿಷಯ ನಿಮಗೇಕೆ?: ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ:  ಇಂದೂ ನಾನೇ ಮುಖ್ಯಮಂತ್ರಿ, ಮುಂದೇಯೂ ನಾನೇ ಮುಖ್ಯಮಂತ್ರಿ, ನನ್ನ ಪ್ರಕಾರ ಹೈಕಮಾಂಡ್‌ ಬೆಂಬಲವೂ ನನ್ನ ಪರವಾಗಿ ಇದೆ. ನಾನೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿ ಇರ್ತೀನಿ. ಮುಂದಿನ ಬಾರಿ ಕೂಡ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಸಮಸ್ಯೆಗಳ ಬಗ್ಗೆ…

siddaramiah
ರಾಜ್ಯ

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 46,277 ಕೋಟಿ ವೆಚ್ಚ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂಪಾಯಿ 1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರೂಪಾಯಿ 46,277 ಕೋಟಿ ಹಣ ಖರ್ಚು ಮಾಡಿದೆ. ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ…

belagavi session
ರಾಜ್ಯ

ವಿಪಕ್ಷಗಳ ವಿರೋಧದ ನಡುವೆ ದ್ವೇಷ ಭಾಷಣ ಅಪರಾಧಗಳ ವಿಧೇಯಕಕ್ಕೆ ಅಂಗೀಕಾರ: ತಪ್ಪಿತಸ್ಥರಿಗೆ ಗರಿಷ್ಠ ೭ ವರ್ಷ ಶಿಕ್ಷೆ

ಬೆಳಗಾವಿ: ಪ್ರತಿಪಕ್ಷ ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಡನೆಯಾಗಿದ್ದ ವಿಧೇಯಕ ಕುರಿತು ವಿವರಣೆ…

madhu bangarappa
ರಾಜ್ಯ

ಸರಕಾರಿ ಕನ್ನಡ ಶಾಲೆ ಮುಚ್ಚಲ್ಲ, 11 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದಲ್ಲಿ ಯಾವುದೇ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರಿ…

liquer bar
ರಾಜ್ಯ

ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ 8 ತಿಂಗಳಲ್ಲಿ 24,287 ಕೋಟಿ ರೂ. ಆದಾಯ!

ಸುವರ್ಣ ವಿಧಾನಸೌಧ (ಬೆಳಗಾವಿ): ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ…