Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

byrati suresh
ರಾಜ್ಯ

ಪೌರಕಾರ್ಮಿಕರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 6 ಸಾವಿರಕ್ಕೂ ಹೆಚ್ಚು ಗೃಹಭಾಗ್ಯ!

ಸುವರ್ಣಸೌಧ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.…

dharmastala cheannyya
ರಾಜ್ಯ

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚೆನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಹೂತಿಟ್ಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಹೇಳಿಕೆ ನೀಡಿ ದೇಶಾದ್ಯಂತ ಸಂಚಲನಕ್ಕೆ ಕಾರಣರಾಗಿದ್ದ ಚೆನ್ನಯ್ಯ ಅವರನ್ನು ಎಸ್ ಐಟಿ ಪೊಲೀಸರು ಷಡ್ಯಂತ್ರದ…

judgement
ರಾಜ್ಯ

ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಸರ್ಕಾರದ ಉಪವಿಭಾಗಾಧಿಕಾರಿಗಳ ಎಸಿ ಕೋರ್ಟ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರವು ಶೆ.80ರಷ್ಟು ವಿಲೇ ಮಾಡಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಸಹ ಇತ್ಯರ್ಥಗೊಳಿಸಲು ಸರ್ಕಾರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.…

house rent
ರಾಜ್ಯ

ಮೇಲ್ಮನೆಯಲ್ಲಿ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ-2025ಕ್ಕೆ ಅಂಗೀಕಾರ

ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಬಾಡಿಗೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡುವ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕವನ್ನು ಮೇಲ್ಮನೆಯಲ್ಲಿ ಡಿ.17ರಂದು ಅಂಗೀಕರಿಸಲಾಯಿತು. ಬಾಡಿಗೆ ಹೆಸರಿನಲ್ಲಿ ಕೆಲ ಕಡೆಗಳಲ್ಲಿ ಆಘಾತಕಾರಿ ಪ್ರಕರಣಗಳು ದಾಖಲಾಗುತ್ತಿವೆ. ಆದ್ದರಿಂದ ದುರುಪಯೋಗಕ್ಕೆ ಅವಕಾಶವಿಲ್ಲದ…

ut khader
ರಾಜ್ಯ

ರಾಜೀನಾಮೆ ಯಾರು ಕೊಡ್ತೀರಿ ಕೈ ಎತ್ತಿ ಎಂದ ಸ್ಪೀಕರ್‌ ಖಾದರ್‌: ಎಲ್ಲರೂ ಗಪ್ ಚುಪ್!

ಬೆಳಗಾವಿ: ಚುನಾವಣೆ ಎದುರಿಸಲು ಯಾರು ಯಾರು ರಾಜೀನಾಮೆ ನೀಡ್ತೀರಿ ಒಮ್ಮೆ ಕೈ ಎತ್ತಿ, ಇಲ್ಲವೇ ರಾಜೀನಾಮೆ ಪತ್ರ ಕೊಡಿ, ಅಂಗೀಕಾರ ಮಾಡ್ತೇನಿ ಎಂದು ಬುಧವಾರ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್‌ ಯು.ಟಿ. ಖಾದರ್‌ ಅವರು ಸ್ವಾರಸ್ಯಕರವಾಗಿ ಹೇಳಿದ ಘಟನೆ ನಡೆಯಿತು. ಬಿಜೆಪಿ…

kalyana karnataka
ರಾಜ್ಯ

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 21,291 ಹುದ್ದೆ ಭರ್ತಿಗೆ ತಜ್ಞರ ಸಮಿತಿ ಸಿಎಂಗೆ ಶಿಫಾರಸು!

ಬೆಳಗಾವಿ: ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿಕ್ಷಣ ತಜ್ಞರ ಸಮಿತಿ ತನ್ನ ವರದಿಯನ್ನು ಇಂದು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ…

krishna byre gowda
ರಾಜ್ಯ

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣ: ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ: ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಶೀಘ್ರದಲ್ಲಿ ಬಾಕಿ ಉಳಿದಿರುವ ಮ್ಯೂಸಿಯಂ ಕೆಲಸವನ್ನೂ ಮುಗಿಸಿ ಜನರಿಗೆ ಸಮರ್ಪಣೆ ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಬುಧವಾರ ಸದಸ್ಯರಾದ ನಿರಾಣಿ ಹಣಮಂತ ರುದ್ರಪ್ಪ…

byrtai suresh
ರಾಜ್ಯ

ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಂಗಳೂರು ಟಾಪ್ 5ಗೆ ತರಲು ಸಂಕಲ್ಪ: ಸಚಿವ ಬೈರತಿ ಸುರೇಶ್

ವಿಧಾನಪರಿಷತ್ತು: ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಸನ್ ನಡಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5 ರೊಳಗೆ ಬರುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ…

ರಾಜ್ಯ

ಕುಣಿಗಲ್ ತಾಲ್ಲೂಕಿಗೆ ತಾರತಮ್ಯ ಮುಂದಿನ ವರ್ಷದಿಂದ ನಿವಾರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ…

siddaramiah is session
ರಾಜ್ಯ

ಈಗಲೂ ನಾನೇ, ಮುಂದೆನೂ ನಾನೇ ಸಿಎಂ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಖಡಕ್ ಉತ್ತರ

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ. ಈಗಲೂ ನಾನೇ ಸಿಎಂ, ಮುಂದೆನೂ ನಾನೇ ಸಿಎಂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗೆ ಖಡಕ್ ಉತ್ತರ ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿಸಿಎಂ ಸ್ಥಾನದ ಬಗೆಗಿನ ಕುತೂಹಲದ ಚರ್ಚೆ…