Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

shamanur shivashankarappa
ರಾಜ್ಯ

ಪತ್ನಿ ಸಮಾಧಿ ಪಕ್ಕ ಮಣ್ಣಾದ ಶಾಮನೂರು ಶಿವಶಂಕರಪ್ಪ: ಗಣ್ಯರಿಂದ ಅಂತಿಮ ದರ್ಶನ

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಲಿಂಗಾಯತ- ವೀರಶೈವ ಸಂಪ್ರದಾಯದಂತೆ ನೆರವೇರಿತು. ವಯೋ ಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಸಮಾಧಿ ಪಕ್ಕ ಮಣ್ಣು…

ರಾಜ್ಯ

ದಟ್ಟ ಮಂಜಿನಿಂದ ಹಾರದ ವಿಮಾನ: ಕರ್ನಾಟಕದ 21 ಸಚಿವರು, ಶಾಸಕರ ಪರದಾಟ!

ದಟ್ಟವಾದ ಮಂಜಿನಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಬೆಳಗಾವಿಗೆ ಮರಳಬೇಕಿದ್ದ ಕರ್ನಾಟಕದ (Karnataka mla) 21 ಶಾಸಕರು  ಇಂಡಿಗೋ (IndiGo) ವಿಮಾನದಲ್ಲೆ ಸಿಲುಕಿಕೊಂಡಿದ್ದಾರೆ. ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧದ ಬೃಹತ್ ರ್ಯಾಲಿಯಲ್ಲಿ ಕರ್ನಾಟಕದ ಸಚಿವರು ಹಾಗೂ…

anjali nimbalkar
ರಾಜ್ಯ

ವಿಮಾನ ಪ್ರಯಾಣದ ವೇಳೆ ಚಿಕಿತ್ಸೆ ನೀಡಿದ ಅಮೆರಿಕ ಯುವತಿ ರಕ್ಷಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್!‌

ವಿಮಾನ ಹಾರಾಟದ ವೇಳೆ ಏಕಾಏಕಿ ಮೂರ್ಚೆ ಬಂದು ಪ್ರಜ್ಞೆ ತಪ್ಪಿದ ವಿದೇಶೀ ಮಹಿಳೆಗೆ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್‌ ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸುವ ಮೂಲಕ ವೈದ್ಯರಾಗಿ ಕರ್ತವ್ಯ ನಿಭಾಯಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಖಾನಾಪುರದ ಕಾಂಗ್ರೆಸ್‌ ಪಕ್ಷದ ಮಾಜಿ…

farmers
ರಾಜ್ಯ

ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆ ಆದರೂ ದೇಶದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಕುಸಿತ ಆಗಿದ್ದರೂ ಅಂಕಿ ಅಂಶಗಳ ಪ್ರಕಾರ ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2023-24 ರಿಂದ 2025-26ರ ನವೆಂಬರ್​​ವರೆಗೆ 2,809 ರೈತರು ಆತ್ಮಹತ್ಯೆಯ ಮೊರೆ ಹೋಗಿದ್ದಾರೆ. ಕೃಷಿ…

ರಾಜ್ಯ

ಅಳಂದ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ: ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೆದಾರ್, ಪುತ್ರ ಸೇರಿ 7 ಜನರ ವಿರುದ್ಧ ಚಾರ್ಜ್ ಶೀಟ್

ಬೆಂಗಳೂರು: 2023ರ ಚುನಾವಣೆ ವೇಳೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ, ಅವರ ಮಗ ಮತ್ತು ಆಪ್ತ ಸಹಾಯಕ ಸೇರಿದಂತೆ 7 ಮಂದಿಯ ವಿರುದ್ಧ ಎಸ್ ಐಟಿ ಚಾರ್ಜ್ ಶೀಟ್ ಸಲ್ಲಿಸಿದೆ. ವಿಶೇಷ ತನಿಖಾ…

byrati suresh
ರಾಜ್ಯ

ರಾಜ್ಯದ ಪಾಲಿಕೆಗಳಿಗೆ 2400 ಕೋಟಿ ರೂ. ಬಿಡುಗಡೆ: ಸಚಿವ ಬೈರತಿ ಸುರೇಶ್

ಬೆಳಗಾವಿ ಅಧಿವೇಶನ: ರಾಜ್ಯದ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಶುಕ್ರವಾರ…

basanagowda patil yatnal
ರಾಜಕೀಯ

ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್, ವಿಜಯೇಂದ್ರ ರಹಸ್ಯ ಸಭೆ: ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್

ಬೆಳಗಾವಿ: ನನ್ನನ್ನು ಉಚ್ಛಾಟಿಸಿದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಬಿವೈ ವಿಜಯೇಂದ್ರ ರಹಸ್ಯವಾಗಿ ದೆಹಲಿಯ ನೋಯ್ಡಾದಿಂದ 28 ಕಿ.ಮೀ. ದೂರದಲ್ಲಿ ರಹಸ್ಯ ಸಭೆ ನಡೆಸಿದ್ದರು ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ…

krishna byre gowda
ರಾಜ್ಯ

ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ…

krishna byregowda
ರಾಜ್ಯ

14,21,000 ಲಕ್ಷ ರೈತರಿಗೆ 2,249 ಕೋಟಿ ರೂ. ಪರಿಹಾರ ಜಮೆ: ಸಚಿವ ಕೃಷ್ಣಬೈರೇಗೌಡ

ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಶುಕ್ರವಾರ ವಿಧಾನ ಪರಿಷತ್ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ…

vidhana souda
ರಾಜ್ಯ

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್…