Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

HD Kumaraswamy
ರಾಜಕೀಯ

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು…

dinesh gundu rao
ರಾಜ್ಯ

ಹಣಕ್ಕಾಗಿ ಸೀಸೆರಿಯನ್ ಹೆರಿಗೆ ಮಾಡಿದರೆ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಸೋಮವಾರ…

basavaraj horatti
ರಾಜ್ಯ

ಒಂದು ದಿನ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಚರ್ಚೆಗೆ ಮೀಸಲು: ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧ: 157ನೇ ಅಧಿವೇಶನದಲ್ಲಿ ಬುಧವಾರದಂದು ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು…

kh muniyappa
ರಾಜ್ಯ

ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುತ್ತಿದ್ದ 570 ಮಂದಿ ಅರೆಸ್ಟ್: ಸಚಿವ ಕೆಎಚ್ ಮುನಿಯಪ್ಪ

ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದ ಮೊದಲ…

pre wedding shoot
ರಾಜ್ಯ

ಪ್ರೀ ವೆಡ್ಡಿಂಗ್‌ ಶೂಟಿಂಗ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

ಲಾರಿ ಡಿಕ್ಕಿ ಹೊಡೆದ ಪರಿಣಾಮ ಪ್ರಿ ವೆಡ್ಡಿಂಗ್ ಶೂಟಿಂಗ್‌ ಮುಗಿಸಿ ಬೈಕ್‌ನಲ್ಲಿ ಮರಳುತ್ತಿದ್ದ ಜೋಡಿ ಮೃತಪಟ್ಟ ದಾರುಣ ಘಟನೆ ಕೊಪ್ಪಳದಲ್ಲಿ ಸಂಭವಿಸಿದೆ. ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಇರಕಲ್‌ಗಡಾದ ನಿವಾಸಿ ಕರಿಯಪ್ಪ…

maize crop
ರಾಜ್ಯ

ರೈತರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ: ಮೆಕ್ಕೆಜೋಳ ಖರೀದಿ ದರ 50 ಕ್ವಿಂಟಲ್‌ ಗೆ ಹೆಚ್ಚಳ

ರೈತರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಪ್ರತಿ ರೈತನಿಂದ ಬೆಂಬಲ ಬೆಲೆ 2,400.00 ರೂ.ಯಂತೆ ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್…

chamaraja nagar news
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಅಮಾನವೀಯ ಘಟನೆ: ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೇ ಶವದ ಜೊತೆ 3 ದಿನ ಕಳೆದ ಕುಟುಂಬಸ್ಥರು!

ಅಂತ್ಯಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಕುಟುಂಬವೊಂದು ಮನೆಯ ಯಜಮಾನನ ಮೃತದೇಹವನ್ನು 3 ದಿನ ಮನೆಯಲ್ಲೆ ಇಟ್ಟುಕೊಂಡು ಕಾಲ ಕಳೆದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಮನೆಯ ಯಜಮಾನ ಸ್ವಾಮಿದಾಸ್ (76) ಮೃತದೇಹವನ್ನು ಮೂರು ದಿನ ಮನೆಯಲ್ಲೇ ಇಟ್ಟುಕೊಂಡಿದ್ದ ಘಟನೆ ಮೆಡ್ಚಲ್-ಮಲ್ಕಜ್‌ಗಿರಿ…

belagavi news
ರಾಜ್ಯ

ದತ್ತ ಜಯಂತಿ ಪ್ರಸಾದ ಸೇವಿಸಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಳಗಾವಿ: ದತ್ತ ಜಯಂತಿ ಉತ್ಸವದ ಅಂಗವಾಗಿ ಡಿ. 5, 2025ರಂದು ಏರ್ಪಡಿಸಲಾಗಿದ್ದ ಮಹಾಪ್ರಸಾದ ಸೇವಿಸಿದ ನಂತರ ಸುಮಾರು 200ಕ್ಕೂ ಅಧಿಕ ಭಕ್ತಾದಿಗಳು ಸಂಶಯಿತ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಘಟನೆ ನಡೆದ ಮಹಾರಾಷ್ಟ್ರದ ಗಡಹಿಂಗ್ಲಜ ತಾಲೂಕಿನ ಸಾಂಬರೆ ಗ್ರಾಮದ…

shivaraj tangadagi
ರಾಜ್ಯ

ಡಿಸೆಂಬರ್ 8 ರಿಂದ ಟಿಬಿ ಡ್ಯಾಂ ಗೇಟ್ ಬದಲಾವಣೆ ಕಾರ್ಯಾರಂಭ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಡಿಸೆಂಬರ್ 8 ರಿಂದ ಜಿಲ್ಲೆಯ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 32 (ಈಗಾಗಲೇ ಒಂದು ಗೇಟ್ ಬದಲಿಸಲಾಗಿದೆ.) ಕ್ರಸ್ಟ್‌ಗೇಟ್‌ಗಳನ್ನು ಬದಲಾಯಿಸುವ ಕಾರ್ಯ ಆರಂಭವಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕರ್ನಾಟಕ…

karwar jail police
ಅಪರಾಧ

ತಂಬಾಕು, ಸಿಗರೇಟಿಗಾಗಿ ಜೈಲರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ!

ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ…