Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

havery lokayukta
ರಾಜ್ಯ

ಹಾವೇರಿಯಲ್ಲಿ ಭೀಕರ ಕಾರು ಅಪಘಾತ: ಹೊತ್ತಿ ಉರಿದ ಕಾರಿನಲ್ಲಿ ಲೋಕಾಯುಕ್ತ ಇನ್ ಸ್ಪೆಕ್ಟರ್ ಸಜೀವ ದಹನ

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದ್ದರಿಂದ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಭೀಕರ ಘಟನೆ ಧಾರವಾಡದಲ್ಲಿ ಸಂಭವಿಸಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​…

krishi mela
ರಾಜ್ಯ

ಸಮಗ್ರ ಕೃಷಿ ಪದ್ಧತಿ ಅಳವಡಿಸಿ: ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ

ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ…

mother son sucide
ರಾಜ್ಯ

ತಾಯಿ ಆತ್ಮಹತ್ಯೆ ವಿಷಯ ತಿಳಿದು ಮಗನೂ ಆತ್ಮಹತ್ಯೆ!

ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ (57) ಹಾಗೂ ಪುತ್ರ ಆಕಾಶ್ (32) ಆತ್ಮಹತ್ಯೆಗೆ ಶರಣಾಗಿದ್ದಾರೆ.…

tiger in beml
ರಾಜ್ಯ

ಮೈಸೂರಿನಲ್ಲಿ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಹಾರಿದ ಹುಲಿ: ಸಿಸಿಟಿವಿಯಲ್ಲಿ ಸೆರೆ!

ಮೈಸೂರು ಸುತ್ತಮುತ್ತ ಹುಲಿ ಹಾವಳಿ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗೆ ದೊಡ್ಡ ತಲೆನೋವಾಗಿದೆ. ಕಳೆದ ಒಂದು ತಿಂಗಳಿನಿಂದ ಹಲವಾರು ಹುಲಿಗಳನ್ನು ಸೆರೆ ಹಿಡಿದಿದ್ದರೂ ಅಲ್ಲೊಂದು ಇಲ್ಲೊಂದು ಹುಲಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ. ಇತ್ತೀಚೆಗೆ ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಬೆಮೆಲ್ (BEML)…

kannada pustaka pradhikara
ರಾಜ್ಯ

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000-00ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ…

siddaramiah
ರಾಜ್ಯ

ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಸಿಎಂ ಸಿದ್ದರಾಮಯ್ಯ

ಮಂಗಳೂರು: ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ ಅರೇನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ…

railways
ರಾಜ್ಯ

ತುಮಕೂರು- ಬೆಂಗಳೂರು- ಮೈಸೂರು ಚತುಷ್ಪಥ ರೈಲು ಮಾರ್ಗದ ಸಮೀಕ್ಷೆ ಶೀಘ್ರ ಪೂರ್ಣ

ಬೆಂಗಳೂರು: ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು…

srirangapattana
ರಾಜ್ಯ

ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಗೆ ನುಗ್ಗಲು ಯತ್ನ: ಪೊಲೀಸರಿಂದ ಲಾಠಿಚಾರ್ಜ್

ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ ವೇಳೆ ಮಾಲಾಧಾರಿಗಳು ಜಾಮೀಯ ಮಸೀದಿಗೆ ನುಗ್ಗಲು ಯತ್ನಿಸಿದ್ದರಿಂದ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು. ಹನುಮ ಧ್ವಜ  ಹಿಡಿದ ಸಾವಿರಾರು ಭಕ್ತರು ಗಂಜಾಂನ ಹಜರತ್ ಸೈಯದ್…

kodimatha swamiji
ಜ್ಯೋತಿಷ್ಯ

ಶಿವನ ಮುಡಿಗೇರಿದ ಹೂವು ಪಾದಕ್ಕೆ ಬೀಳಲಿದೆ: ಸಂಕ್ರಾಂತಿ ನಂತರ ಸಿಎಂ ಬದಲಾಣೆ ಖಚಿತ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಂಗಳೂರು: ಶಿವನ ಮುಡಿ ಸೇರಿದ ಹೂವು ಶಿವನ ಪಾದಕ್ಕೆ ಬೀಳಲೇಬೇಕು ಎಂದು ಹೇಳುವ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಂಡ್ಯದ ಕೆಆರ್ ಪೇಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ…

shivamogga ksrtc
ರಾಜ್ಯ

ಕೆಎಸ್ಸಾರ್ಟಿಸಿ ಬಸ್ ಹರಿದು ನಾಡಬಾಂಬ್ ಸ್ಫೋಟ: ತಪ್ಪಿದ ಭಾರೀ ದುರಂತ!

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ರಸ್ತೆಯಲ್ಲಿ ಬಿದ್ದಿದ್ದ ನಾಡಬಾಂಬ್ ಮೇಲೆ ಹರಿದ ಪರಿಣಾಮ ಸ್ಫೋಟಗೊಂಡಿದ್ದು, ಇದರಿಂದ ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸಂಭವಿಸಿದೆ. ಶಿಕಾರಿಪುರ ಕೆಎಸ್ಆರ್’ಟಿಸಿ ಡಿಪೋಗೆ ಸೇರಿದ ಕೆಎ 17 ಎಫ್ 1717 ನೊಂದಣಿಯ…