Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

siddaramiah
ರಾಜ್ಯ

ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ

ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ…

kolar accident
ರಾಜ್ಯ

ಮಂತ್ರಾಲಯದ ರಾಯರ ದರ್ಶನಕ್ಕೆ ಹೊರಟ್ಟಿದ್ದ ಒಂದೇ ಕುಟುಂಬದ 5 ಮಂದಿ ದುರ್ಮರಣ

ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಒಂದೇ ಕುಟುಂಬದ 5 ಮಂದಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ಕೋಲಾರದಲ್ಲಿ ಸಂಭವಿಸಿದೆ. ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮುಖಾಮುಖಿ…

leopard in infosys mysore
ರಾಜ್ಯ

ಹಾವೇರಿಯಲ್ಲಿ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಚಿರತೆ ಸಾವು

ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಿಕೊಂಡು ಹೋಗಬೇಕು ಎಂಬಸೂಚನೆ ಇದ್ದರೂ ಅತೀ ವೇಗವಾಗಿ ಚಲಾಯಿಸಿದ್ದ ವಾಹನ…

dk shivakumar siddaramiah
ರಾಜಕೀಯ

ಅಧಿಕಾರ ಹಂಚಿಕೆ ತೀರ್ಮಾನ ಹೈಕಮಾಂಡ್ ಗೆ ಬಿಟ್ಟ ಸಿಎಂ, ಡಿಸಿಎಂ!

ಅಧಿಕಾರ ಹಸ್ತಾಂತರ ಕುರಿತು ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ನಿವಾಸದಲ್ಲಿ ಶನಿವಾರ ಉಪಹಾರ ಸೇವಿಸಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಅಧಿಕಾರ…

madhu bangarappa
ರಾಜ್ಯ

ರಾಜ್ಯದಲ್ಲಿ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲಾಗುವುದಿಲ್ಲ, ಒಟ್ಟು 18 ಸಾವಿರ ಶಿಕ್ಷಕರನ್ನು…

tiger in mysore
ರಾಜ್ಯ

ರೈತರ ಮೇಲೆ ದಾಳಿ ಮಾಡಿದ್ದ ಹುಲಿ ರಾತ್ರಿ ಕಾರ್ಯಾಚರಣೆಯಲ್ಲಿ ಸೆರೆ: ಮರಿಗಳಿಗಾಗಿ ಶೋಧ

ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ…

modi visit udupi mutt
ರಾಜ್ಯ

ಉಡುಪಿ ಮಠದಿಂದ ಪ್ರಧಾನಿ ಮೋದಿಗೆ `ಭಾರತ ಭಾಗ್ಯವಿಧಾತ’ ಬಿರುದು ಪ್ರದಾನ!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಉಡುಪಿ ಶ್ರೀ ಕೃಷ್ಣಮಠದಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶುಕ್ರವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ…

siddaramiah
ರಾಜ್ಯ

ಮುಂಗಾರು ಬೆಳೆ ಹಾನಿಯಾದ ರೈತರಿಗೆ ಒಂದೇ ದಿನ 1033.60 ಕೋಟಿ ರೂ. ಸಬ್ಸಿಡಿ ವಿತರಿಸಿದ ಸಿಎಂ

ಮುಂಗಾರು ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಮೊತ್ತ ವಿತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಗುರವಾರ  ಬೆಳೆ ಹಾನಿಗೊಳಗಾದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ…

siddaramiah
ರಾಜ್ಯ

ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ “ಸಂವಿಧಾನ ದಿನಾಚರಣೆ –…

kj george
ರಾಜ್ಯ

ಶೀಘ್ರದಲ್ಲೇ 3.5 ಲಕ್ಷ ಕೃಷಿ ಪಂಪ್‌ ಸೆಟ್‌ ಸಕ್ರಮ: ಸಚಿವ ಕೆಜೆ ಜಾರ್ಜ್‌

ವಿಜಯನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ…