Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

siddaramiah
ರಾಜ್ಯ

ನಾನು ಮೌನವಾಗಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ನಾನು ಮುಖ್ಯಮಂತ್ರಿ ಅಲ್ಲ ಹಾಗಾಗಿ ಹೆಚ್ಚಿನ ಜವಾಬ್ದಾರಿಯಿಲ್ಲ ಅದಕ್ಕಾಗಿ ಹೆಚ್ಚು ಮಾತನಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ತಾವು ಮೌನವಾಗಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ…

byrati suresh
ರಾಜ್ಯ

15,000 ಹೊಸ ಬಸ್ ಖರೀದಿಗೆ ಚಾಲನೆ: ಸಚಿವ ಬೈರತಿ ಸುರೇಶ್

ಚಿಕ್ಕಬಳ್ಳಾಪುರ: ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು…

ksrtc
ರಾಜ್ಯ

ವರಮಹಾಲಕ್ಷ್ಮಿ ಹಬ್ಬಕ್ಕೆ ಸಾರಿಗೆ ನೌಕರರಿಗೆ ಸಿಹಿಸುದ್ದಿ: ಬಾಕಿ ವೇತನದ 170 ಕೋಟಿ ರೂ. ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಸಾರಿಗೆ ಸಚಿವ ಬೈರತಿ ಸುರೇಶ್ ವರಮಹಾಲಕ್ಷ್ಮಿ ಹಬ್ಬಕ್ಕೆ ಖುಷಿ ಸುದ್ದಿ ನೀಡಿದ್ದು, ಬಾಕಿ ಇರುವ ವೇತನದ ಪೈಕಿ 170 ಕೋಟಿ ರೂಪಾಯಿಗಳನ್ನು ಶುಕ್ರವಾರವೇ ಬಿಡುಗಡೆ ಮಾಡಿರುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಕೆಎಸ್ಸಾರ್ಟಿಸಿ…

vidhana souda
ರಾಜ್ಯ

15 ಸಾವಿರ ಶಿಕ್ಷಕರ ನೇಮಕಕ್ಕೆ ಆ.18ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು:ರಾಜ್ಯಾದ್ಯಂತ 15 ಸಾವಿರ ಮಂದಿ ಸರ್ಕಾರಿ ಶಿಕ್ಷಕರ ನೇಮಕಾತಿ ಮಾಡಲು ಇದೇ ಆಗಸ್ಟ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ನೇಮಕಾತಿಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ…

bjp mla daughter
ರಾಜ್ಯ

ಪಿಎಸ್ಐ ಕೆನ್ನೆಗೆ ಬಾರಿಸಿದ ಮಗಳು: ಕ್ಷಮೆ ಕೋರಿದ ತಂದೆ ಬಿಜೆಪಿ ಶಾಸಕ

ಬೆಂಗಳೂರು:ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ (ಪಿಎಸ್ಐ) ಕೆನ್ನೆಗೆ ಬಾರಿಸಿದ ತಮ್ಮ ಮಗಳ ವರ್ತನೆಗೆ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಬಹಿರಂಗ ಕ್ಷಮೆ ಕೋರಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆ ದಿನ ನನ್ನ ಮಗಳು…

rss
ರಾಜ್ಯ

RSSಗೆ ಮೂಗುದಾರ? ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ  ಕಾಂಗ್ರೆಸ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​​​​ಎಸ್​​​ಎಸ್​​​) ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026’ ಕಾಯ್ದೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ…

cabinet
ರಾಜ್ಯ

ಖಾತೆ ಹಂಚಿಕೆ, ಅದಲು ಬದಲು: ಯಾರಿಗೆ ಯಾವ ಖಾತೆ?

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ರಾಜ್ಯದ ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಖಾತೆ ಬದಲಾವಣೆ ಮಾಡಿ ಗೊಂದಲ ಕೊನೆಗೂ ಬಗೆಹರಿದಿದೆ. ಆದರೆ ಒಬ್ಬ ಮಹಿಳಾ ಸಚಿವರಿಲ್ಲದೇ ಮೊದಲ ಬಾರಿ ಅಧಿವೇಶನ ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಎರಡನೇ ಹಂತದ ಸಂಪುಟ…

dk shivakumar
ರಾಜ್ಯ

ಸಿಎಂ ಡಿಕೆ ನೇತೃತ್ವದಲ್ಲಿ ಮೊದಲ ಅಧಿವೇಶನ: ಬರ, ಬಿಡದಿ, ಕಾವೇರಿ ಸವಾಲು ಎದುರಿಸಲು ಸಜ್ಜು

ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ವಿಧಾನಸಭೆ ಅಧಿವೇಶನ ಗುರುವಾರದಿಂದ 10 ದಿನಗಳ ಕಾಲ ನಡೆಯಲಿದ್ದು, ಹಲವಾರು ಪ್ರಮುಖ ವಿಷಯಗಳ ಕುರಿತು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆಯುವ ಸಾಧ್ಯೆ ಇದೆ. ವಿಧಾನ…

tunga dam
ರಾಜ್ಯ

ತುಂಗಭದ್ರಾ ಜಲಾಶಯದಿಂದ 90 ದಿನ 4100 ಕ್ಯೂಸೆಕ್ ನೀರು ಹರಿಸಲು ನಿರ್ಧಾರ

ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರದ ಮೇಲೆ 90 ದಿನ‌‌ಗಳ ಕಾಲ 4100 ಕ್ಯೂಸೆಕ್ ನಂತೆ ಕಾಲುವೆಗಳಿಗೆ ಇಂದಿನಿಂದಲೇ ನೀರು ಹರಿಸಲು ತೀರ್ಮಾನಿಲಾಗಿದೆ ಎಂದು ಕೊಪ್ಪಳ‌‌ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.…

shivam
ಅಪರಾಧ

ಶಿವಂ ಅಸೋಸಿಯೇಟ್ಸ್​ನಿಂದ 2,110 ಕೋಟಿ ವಂಚನೆ: ಇಡಿ ತನಿಖೆಯಲ್ಲಿ ಬಹಿರಂಗ

​ಬೆಂಗಳೂರು: ಹೆಚ್ಚು ಲಾಭಾಂಶದ ಆಮಿಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚನೆ ನಡೆಸಿರುವ‌  ಶಿವಂ ಅಸೋಸಿಯೇಟ್ಸ್ ಹಾಗೂ ಶಿವಾನಂದ ಸಿದ್ಧಪ್ಪ ನೀಲಣ್ಣವರ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಭಾರಿ ಕಾರ್ಯಾಚರಣೆ ನಡೆಸಿದೆ. ಮಂಗಳೂರಿನ ಇಡಿ ತನಿಖಾ ತಂಡವು ಅಕ್ರಮ…