Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

jeans factory
ರಾಜ್ಯ

ಪರಿಸರಕ್ಕೆ ಹಾನಿ ಕಾರಣಕ್ಕೆ ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ!

ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ…

mysore tiger
ರಾಜ್ಯ

ಮೈಸೂರು ಭಾಗದಲ್ಲಿ 20 ಹುಲಿಗಳ ಸಂಚಾರ: ಸುಂದರ್ ಬನ್ಸ್ ಮಾಸ್ಟರ್ ಪ್ಲಾನ್ ಗೆ ಮುಂದಾದ ಅರಣ್ಯ ಇಲಾಖೆ!

ಮೈಸೂರು: ಗಡಿ ಜಿಲ್ಲೆಯಾದ ಚಾಮರಾಜನಗರ ಮತ್ತು ಮೈಸೂರು ಭಾಗದ ಅರಣ್ಯ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಹುಲಿಗಳು ಸಂಚರಿಸುತ್ತಿವೆ. ಇದರಲ್ಲಿ 5 ಸೆರೆ ಹಿಡಿಯಲಾಗಿದೆ. ಗಡಿ ಭಾಗದಲ್ಲಿ ಒಂದೆರಡು ಹುಲಿಗಳಲ್ಲ, ಸಂಚರಿಸುತ್ತಿರುವ 20ಕ್ಕೂ ಹೆಚ್ಚು ಹುಲಿಗಳು.  ಈ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳ ಹಲವು…

dk shivakumar
ದೇಶ

ಜಾರ್ಖಂಡ್ ಸಿಎಂ ಹೆಸರಲ್ಲಿ ಡಿಕೆ ಶಿವಕುಮಾರ್ ದಂಪತಿಗೆ ಕರೆ ಮಾಡಿ ಕಿರುಕುಳ: ಎಫ್ ಐಆರ್ ದಾಖಲು

ಬೆಂಗಳೂರು: ಜಾರ್ಖಂಡ್  ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿಗೆ ದುಷ್ಕರ್ಮಿಯೊಬ್ಬ ಕರೆ ಮಾಡಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಅನ್ವಯ…

deer
ರಾಜ್ಯ

ಮೃಗಾಲಯದಲ್ಲಿ 31ಕ್ಕೇರಿದ ಕೃಷ್ಣಮೃಗಗಳ ಸಂಖ್ಯೆ: ಗಳಲೆ ರೋಗಕ್ಕೆ ಬಲಿ!

ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಸೋಮವಾರ ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಒಂದು ವಾರದಿಂದ…

mysore crime
ರಾಜ್ಯ

ದರೋಡೆ ನೆಪದಲ್ಲಿ ಪತ್ನಿಯ ಕೊಲೆ ಸಂಚು: ಪಾರಾಗಿದ್ದ ಪತಿ ಸಾವು

ದರೋಡೆ ನೆಪದಲ್ಲಿ ಪತ್ನಿಯ ಕೊಲೆ ಸಂಚಿನಲ್ಲಿ ಹಲ್ಲೆಗೊಳಗಾಗಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ. ೨೦ ದಿನಗಳ ಹಿಂದ ಡ್ರ್ಯಾಗರ್ ಹಾಗೂ ಲಾಂಗ್​ನಿಂದ ಹಲ್ಲೆಗೊಳಗಾದ ರಾಜೇಂದ್ರ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದರು. ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ…

car accident
ರಾಜ್ಯ

ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ: ಮಸಣ ಸೇರಿದ ಕೃಷ್ಣನ ದರ್ಶನಕ್ಕೆ ಹೊರಟವರು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿ​ ಸರ್ಕಲ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ…

salumarada timmakka
ರಾಜ್ಯ

ಕಲಾಗ್ರಾಮದಲ್ಲಿ ಮಣ್ಣಲ್ಲಿ ಮಣ್ಣದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ!

ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ ವೇಳೆ…

deer
ರಾಜ್ಯ

SHOCKING ಬೆಳಗಾವಿ ಮೃಗಾಲಯದಲ್ಲಿ 28 ಜಿಂಕೆಗಳ ಅಸಹಜ ಸಾವು: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಬೆಳಿಗ್ಗೆ 20 ಜಿಂಕೆಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ಕಳೆದ ಒಂದು ವಾರದಲ್ಲಿ 28 ಜಿಂಕೆಗಳು ಮೃತಪಟ್ಟಂತಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು…

hd kumarswamy
ರಾಜಕೀಯ

ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ: ಎಚ್.ಡಿ. ಕುಮಾರಸ್ವಾಮಿ ಭವಿಷ್ಯ

ನವದೆಹಲಿ: ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಸಂಜೆ…

salumarada timmakka
ರಾಜ್ಯ

ನಾಳೆ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ: ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ ಸಾರ್ವಜನಿಕ ದರ್ಶನ

ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…