Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

snake bite
ರಾಜ್ಯ

500 ರೂ. ಆಸೆಗೆ ಹಾವು ಹಿಡಿಯಲು ಹೋದ ಬಾಲಕ ಸಾವು

500 ಸಿಗುತ್ತದೆ ಎಂಬ ಆಸೆಗೆ ಹಾವು ಹಿಡಿಯಲು ಹೋದ ಬಾಲಕ ನಾಗರ ಹಾವು ಕಡಿದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಸಂಭವಿಸಿದೆ. ಮುದ್ಲಾಪುರ ಗ್ರಾಮದ ನಿವಾಸಿ 17 ವರ್ಷದ ಅಬ್ದುಲ್ ರಜಾಕ್ ಹಾವು ಕಡಿತದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಹಾವು…

gt devegowda
ರಾಜಕೀಯ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ: ಜಿಟಿ ದೇವೇಗೌಡಗೆ ಕೊಕ್

ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ…

jds
ರಾಜಕೀಯ

ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ಪಕ್ಷದ ಮತ್ತೊಂದು ಜವಾಬ್ದಾರಿ ನೀಡಿದ ದೇವೇಗೌಡರು!

ಬೆಂಗಳೂರು: ಜೆಡಿಎಸ್ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಸೋಮವಾರ ಈ ನೇಮಕ ಮಾಡಿದ್ದು, ಸಂಚಾಲಕರನ್ನಾಗಿ ಜೆಡಿಎಸ್…

ರಾಜ್ಯ

ರೈತರಿಗೆ ವೈಜ್ಞಾನಿಕ ಬಿತ್ತನೆ, ತಳಿ ಮಾಹಿತಿ ನೀಡದ ಕೃಷಿ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳದ ಕೃಷಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸೋಮವಾರ ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು…

g parameshwara
ರಾಜ್ಯ

ಕ್ರಿಮಿನಲ್ ಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿ ಮೂವರು ಅಮಾನತು

ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಐಸಿಸ್ ಉಗ್ರ ಸೇರಿದಂತೆ ಅಪರಾಧಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲ್, ಟೀವಿ ಸೇರಿದಂತೆ…

vidhana souda
ರಾಜ್ಯ

ಕಬ್ಬು ಬೆಳೆಗಾರರಿಗೆ 14 ದಿನದಲ್ಲಿ ಹಣ ಪಾವತಿ ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿ ರಾಜ್ಯ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಜೊತೆಗಿನ…

dk shivakumar press meet
ರಾಜಕೀಯ

ರಾಜ್ಯದಲ್ಲಿ 15 ಲಕ್ಷ ಮತಗಳ್ಳತನ ವಿರುದ್ಧ 1 ಕೋಟಿ ಸಹಿ ಸಂಗ್ರಹ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಸುಮಾರು 15 ಲಕ್ಷ ಮತಗಳ್ಳತನ ಆಗಿದ್ದು, ಇದರ ವಿರುದ್ಧ ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಳ್ಳತನ ಬಗ್ಗೆ…

mysore aane
ರಾಜ್ಯ

ಮೈಸೂರು: ಬಸ್ ಹತ್ತಲು ಮುಂದಾದ ಹುಲಿ ಸೆರೆ ಹಿಡಿಯಲು ಕರೆತಂದ ಆನೆ

ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದೂ ಅಲ್ಲದೇ ಬಸ್ ಹತ್ತಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಹುಲಿ ಸೆರೆಗಾಗಿ ಕರೆತಂದಿದಂತಹ ಪಾರ್ಥಸಾರಥಿ…

siddaramiah
ರಾಜ್ಯ

ಕಬ್ಬು ಬೆಳೆಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಬ್ಬು ದರ ನಿಗದಿ 3,300 ರೂ.ಗೆ ಏರಿಕೆ

ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ ಕಬ್ಬು ಪ್ರತಿ…

lokayukta
ರಾಜ್ಯ

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 5 ಸಚಿವರು, 103 ಶಾಸಕರು!

ಪ್ರತಿ ವರ್ಷ ಆಸ್ತಿ ವಿವರ ನೀಡಬೇಕು ಎಂಬ ನಿಯಮವಿದ್ದರೂ ರಾಜ್ಯದ 5 ಸಚಿವರು, 66 ಶಾಸಕರು ಹಾಗೂ 27 ಮೇಲ್ಮನೆ ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ! 2024-25ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಸಚಿವರು ಹಾಗೂ ಶಾಸಕರ ಪಟ್ಟಿಯನ್ನು ಲೋಕಾಯುಕ್ತ…