ಮೈಸೂರಿನಲ್ಲಿ ಆನೆ ದಾಳಿಯಿಂದ ಪಾರಾಗಿದ್ದ ರೈತ ಹುಲಿಗೆ ಬಲಿ!
ಆನೆ ದಾಳಿಯಿಂದ ಪಾರಾಗಿದ್ದ ರೈತ ಹುಲಿ ದಾಳಿಗೆ ಬಲಿಯಾದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇ ಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹೆಗ್ಗುಡಿಲು ಗ್ರಾಮದ ನಿವಾಸಿ ಚೌಡನಾಯಕ (40) ಬಲಿಯಾಗಿದ್ದಾನೆ. ಶುಕ್ರವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ…
