Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

tiger opertaion
ರಾಜ್ಯ

ನರಭಕ್ಷಕ ಹುಲಿ ಸೆರೆಗೆ ಅಖಾಡಕ್ಕಿಳಿದ ದುಬಾರೆಯ ಶ್ರೀರಾಮ, ಇಂದ್ರ!

ದುಬಾರೆ ಆನೆ ಶಿಬಿರದ ಆನೆಗಳು ಚಾಮರಾಜನಗರ ಜಿಲ್ಲೆಯ ಕಲ್ಪುರ ಸುತ್ತಮುತ್ತ ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗೆ ಅಖಾಡಕ್ಕೆ ಇಳಿದಿವೆ. ದುಬಾರೆ ಆನೆ ಶಿಬಿರದ ಸಾಕಾನೆಗಳಾದ ಶ್ರೀರಾಮ ಹಾಗೂ ಇಂದ್ರ ಎಂಬ ಆನೆಗಳು ಹುಲಿ ಸೆರೆ ಕಾರ್ಯಾಚರಣೆಗೆ ಇಳಿದಿವೆ. ಎಸಿಎಫ್ ಮಂಜುನಾಥ್ ನೇತೃತ್ವದಲ್ಲಿ…

bagalakote couple
ಜಿಲ್ಲಾ ಸುದ್ದಿ

ಸಾವಿನಲ್ಲೂ ಒಂದಾದ ದಂಪತಿ: ಗಂಡನ ಸಾವಿನ ಸುದ್ದಿ ಕೇಳಿ ಪತ್ನಿ ನಿಧನ

ಗಂಡನನ್ನು ಹೆಂಡತಿ ಕೊಲೆ ಮಾಡುವುದು, ಹೆಂಡತಿಯನ್ನು ಗಂಡ ಕೊಲೆ ಮಾಡುವ ಘಟನೆಗಳೇ ಹೆಚ್ಚಾಗುತ್ತಿರುವ ಈ ಕಾಲದಲ್ಲಿ ದಂಪತಿ ಸಾವಿನಲ್ಲೂ ಒಂದಾದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹೃದಯಾಘಾತದಿಂದ ಪತಿ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾದ ಪತ್ನಿ ಕೂಡ ಮೃತಪಟ್ಟಿರುವ ಘಟನೆ…

mla hy meti
ರಾಜ್ಯ

ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಮಾಜಿ ಸಚಿವ ಎಚ್.ವೈ. ಮೇಟಿ ಇನ್ನಿಲ್ಲ!

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್‌.ವೈ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಬಾಗಲಕೋಟೆ ಕ್ಷೇತ್ರದ ಶಾಸಕರಾಗಿದ್ದ ಎಚ್.ವೈ. ಮೇಟಿ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ…

somanna
ರಾಜ್ಯ

ಕಡೂರು, ಬೀರೂರು ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ: ಸಚಿವ ವಿ. ಸೋಮಣ್ಣ ಘೋಷಣೆ

ಬೀರೂರು: ಬೀರೂರು ಮತ್ತು ಕಡೂರು ರೈಲ್ವೆ ನಿಲ್ದಾಣಗಳು ಅಮೃತ್ ಭಾರತ್ ಯೋಜನೆಯಡಿ ಶೀಘ್ರದಲ್ಲಿ ಮೇಲ್ದರ್ಜೆಗೇರಲಿದ್ದು, ಈಗಾಗಲೇ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಮತ್ತು ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದರು. ಬೀರೂರು ರೈಲ್ವೆ ನಿಲ್ದಾಣಕ್ಕೆ ಭಾನುವಾರ ರೈಲಿನಲ್ಲಿಯೇ ಆಗಮಿಸ…

ankola shirsi
ಜಿಲ್ಲಾ ಸುದ್ದಿ

ಒಂದೇ ದಿನ ಗ್ರಾಮ ಪಂಚಾಯಿ ಮಾಜಿ ಅಧ್ಯಕ್ಷೆ, ಸದಸ್ಯೆ ಹೃದಯಾಘಾತಕ್ಕೆ ಬಲಿ

ಒಂದೇ ದಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮತ್ತು ಅಂಕೋಲಾ ತಾಲ್ಲೂಕುಗಳಿಂದ ಆಯ್ಕೆಯಾದ ಇಬ್ಬರು ಮಹಿಳಾ ಪ್ರತಿನಿಧಿಗಳು ಒಂದೇ ದಿನ…

ಜಿಲ್ಲಾ ಸುದ್ದಿ

ಜೈ ಹನುಮಾನ್ ಖ್ಯಾತಿಯ ಹಬ್ಬದ ಹೋರಿ ಇನ್ನು ನೆನಪು ಮಾತ್ರ!

ಜೈ ಹನುಮಾನ್ ಎಂದೇ ಖ್ಯಾತಿ ಪಡೆದಿದ್ದ ಹಬ್ಬದ ಹೋರಿ ಶನಿವಾರ ಮುಂಜಾನೆ ಅನಾರೋಗ್ಯದ ಕಾರಣ ಮೃತಪಟ್ಟಿದೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗಡಿಭಾಗವಾದ ಶಿಕಾರಿಪುರ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಜೈ ಹನುಮಾನ್ ಎಂದೇ ಖ್ಯಾತಿ ಪಡೆದಿದ್ದ ಹಬ್ಬದ ಹೋರಿ ಮೃತಪಟ್ಟಿದ್ದು, ಹೋರಿಗೆ…

greter mysore
ರಾಜ್ಯ

ಗ್ರೇಟರ್ ಮೈಸೂರು ರಚನೆಗೆ ವೈಜ್ಞಾನಿಕ ನೀಲನಕ್ಷೆ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು: ಮೈಸೂರಿನ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗದಂತೆ ಗ್ರೇಟರ್ ಮೈಸೂರು ಅಭಿವೃದ್ಧಿಗೆ ವೈಜ್ಞಾನಿಕವಾಗಿ ನೀಲನಕ್ಷೆ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೈಸೂರು ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಬೆಂಗಳೂರಿನ‌ ರೀತಿ…

asi death in udupi
ಜಿಲ್ಲಾ ಸುದ್ದಿ

ವೇದಿಕೆ ಮೇಲೆ ಹಾಡುತ್ತಿದ್ದಾಗಲೇ ಕುಸಿದುಬಿದ್ದು ಎಎಸ್ ಐ ಸಾವು

ವೇದಿಕೆಯ ಮೇಲೆ ಹಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ.…

vande bharat metro
ದೇಶ

ಬೆಂಗಳೂರು- ಎರ್ನಾಕುಲಂ ನಡುವೆ ವಂದೇ ಭಾರತ್‌ ರೈಲು ಘೋಷಣೆ

ಬೆಂಗಳೂರು ಮತ್ತು ಕೇರಳದ ಎರ್ನಾಕುಲಂ ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್‌ ರೈಲು ಸಂಚಾರವನ್ನು ಭಾರತೀಯ ರೈಲ್ವೆ ಇಲಾಖೆ ಘೋಷಿಸಿದೆ. ಬೆಂಗಳೂರು ಮತ್ತು ಎರ್ನಾಕುಲಂ ನಡುವೆ ಹೊಸ ವಂದೇ ಭಾರತ್‌ ರೈಲು ಸಂಚಾರ ಘೋಷಿಸಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ವಂದೇ…

belagavi news
ರಾಜ್ಯ

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ 5 ಮಂದಿಗೆ ಚಾಕು ಇರಿತ

ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳು 5 ಮಂದಿಗೆ ಚಾಕು ಇರಿದ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ನವೆಂಬರ್‌ 1 ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಇಬ್ಬರ…