Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

siddaramiah
ರಾಜ್ಯ

ಹಿಂದಿ ಹೇರಿಕೆ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು: ರಾಜ್ಯೋತ್ಸವದಂದು ಸಿದ್ದರಾಮಯ್ಯ ಕರೆ

ಬೆಂಗಳೂರು: ಕನ್ನಡದ ಮೇಲೆ ಹಿಂದಿ ಭಾಷೆಯನ್ನ ಹೇರಿಕೆ ಮಾಡಲಾಗುತ್ತಿದೆ.  ಅನುದಾನ ನೀಡುವಲ್ಲಿ ತಾರತಮ್ಯ  ತೋರುತ್ತಿದೆ. ಹಣ ಸರಿಯಾಗಿ ನೀಡುತ್ತಿಲ್ಲ. ಈ ಎಲ್ಲದರ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ…

mysore tiger
ಜಿಲ್ಲಾ ಸುದ್ದಿ

ಮೈಸೂರಿನಲ್ಲಿ ಹಸು ಮೇಯಿಸಲು ಹೋದ ವೃದ್ಧ ಹುಲಿಗೆ ಬಲಿ

ಹಸು ಮೇಯಿಸಲು ಹೋಗಿದ್ದ ವೃದ್ಧನನ್ನು ಹುಲಿ ಬೇಟೆಯಾಡಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೆಗಾಲದಲ್ಲಿ ನಡೆದಿದೆ. ಕೂಡಗಿ ಗ್ರಾಮದ ದೊಡ್ಡನಿಂಗಯ್ಯ (65) ಹುಲಿ ದಾಳಿಗೆ ಬಲಿಯಾದವರು. ಕಾಡಂಚಿನ ಗ್ರಾಮ ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ನಿಂಗಯ್ಯ ಹಸು ಮೇಯಿಸುತ್ತಿದ್ದಾಗ ಹುಲಿ ದಾಳಿ…

monkey
ರಾಜ್ಯ

ಅಪಘಾತದಲ್ಲಿ ಗಾಯಗೊಂಡ ಕೋತಿಮರಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು!

ನಾಗರಹೊಳೆ ಉದ್ಯಾನವನದೊಳಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಲಂಗೂರ್​ ಕೋತಿಮರಿಗೆ ಅರಣ್ಯಾಧಿಕಾರಿಗಳು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಎಸಿಎಫ್​ ಲಕ್ಷ್ಮಿಕಾಂತ್ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಕೋತಿಮರಿಗೆ ನಾಗರಹೊಳೆ ಪಶುವೈದ್ಯ ಡಾ. ರಮೇಶ್​​ ಅವರಿಂದ…

mysore sisters
ರಾಜ್ಯ

ಗ್ಯಾಸ್ ಗೀಸರ್ ನಿಂದ ವಿಷಾನೀಲ ಸೋರಿಕೆ: ಸ್ನಾನ ಮಾಡಲು ಹೋದ ಸಹೋದರಿಯರ ಸಾವು

ಸ್ನಾನ ಮಾಡಲು ಇಬ್ಬರು ಸಹೋದರಿಯರು ಒಟ್ಟಿಗೆ ಬಚ್ಚಲು ಮನೆಗೆ ಹೋದಾಗ ಗ್ಯಾಸ್‌ ಗೀಸರ್​ನಿಂದ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಣಪಟ್ಟಣದಲ್ಲಿ ಗ್ಗೆ ಸಂಭವಿಸಿದೆ. ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ನಿಶ್ಚಿತಾರ್ಥ ಆಗಿದ್ದ…

mansoon
ರಾಜ್ಯ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕ ಸೇರಿ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ಛತ್ತೀಸ್‌ಗಢ, ಕೊಂಕಣ, ಗೋವಾ, ಮಧ್ಯಪ್ರದೇಶ,…

vidhana soudha
ರಾಜ್ಯ

ಬೋಧಕ ಸಿಬ್ಬಂದಿಗೆ ದೀಪಾವಳಿ ಉಡುಗೊರೆ: ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿ ಭತ್ಯೆ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೂಲ ವೇತನದ ಶೇಕಡ 55ರಿಂದ ಶೇಕಡ 58ಕ್ಕೆ ಏರಿಸಿ 1ನೇ ಜುಲೈ…

ksdl
ರಾಜ್ಯ

ಕೆಎಸ್ ಡಿಎಲ್ ಗೆ 451 ಕೋಟಿ ಲಾಭ: ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂ. ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್…

andra- bengaluru bus
ರಾಜ್ಯ

ಹೈದರಾಬಾದ್-ಬೆಂಗಳೂರು ಬಸ್ ಬೆಂಕಿಗೆ 20 ಮಂದಿ ಬಲಿ: ಬಾಗಿಲು, ಕಿಟಕಿ ಜಾಮ್ ಆಗಿದ್ದೇ ದುರಂತಕ್ಕೆ ಕಾರಣ!

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಮುಂಜಾನೆ ಕರ್ನೂಲ್‌  ಚಿನ್ನಟೇಕೂರು ಬಳಿ ಬೈಕ್‌ ಗೆ ಕಾವೇರಿ ವೋಲ್ವೊ ಬಸ್ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ…

rss
ರಾಜ್ಯ

RSSಗೆ ಸೆಡ್ಡು: ಒಂದೇ ದಿನ 7 ಸಂಘಟನೆಗಳಿಂದ ಪಥಸಂಚಲನಕ್ಕೆ ಮನವಿ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಸ್ವಕ್ಷೇತ್ರ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥಸಂಚಲನ ನಡೆಸಲು ತೀರ್ಮಾನಿಸಿರುವ ಆರ್​ಎಸ್​ಎಸ್ ಗೆ ಸೆಡ್ಡು ಹೊಡೆಯಲು 7 ವಿವಿಧ ಸಂಘಟನೆಗಳು ಅದೇ ದಿನ ಪಥಸಂಚಲನ ನಡೆಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿವೆ. ದಲಿತ ಸಂಘಟನೆ ಭೀಮ್ ಆರ್ಮಿ…

havery hori
ರಾಜ್ಯ

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ: ಮೂವರು ದುರ್ಮರಣ

ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಬಳಿಕ ನಡೆದ ಪ್ರತ್ಯೇಕ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭಗಳಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75), ದೇವಿಹೊಸೂರು ಗ್ರಾಮದ‌ ಘನಿಸಾಬ್…