Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

chamarajnagar watermen
ಜಿಲ್ಲಾ ಸುದ್ದಿ

2 ವರ್ಷ ಕಳೆದರೂ ಬಾರದ ಸಂಬಳ: ಗ್ರಾಮ ಪಂಚಾಯಿತಿ ಕಚೇರಿ ಮುಂದೆ ವಾಟರ್ ಮ್ಯಾನ್ ಆತ್ಮಹತ್ಯೆ

27 ತಿಂಗಳಿಂದ ಸಂಬಳ ನೀಡದೇ ಅಧಿಕಾರಿಗಳು ಸತಾಯಿಸಿದ್ದರಿಂದ ಬೇಸತ್ತ ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರದ ಹೊಂಗನೂರು ಗ್ರಾಮದ ವಾಟರ್‌ಮ್ಯಾನ್‌ ಚಿಕ್ಕೂಸನಾಯಕ (60) ಗ್ರಾಮ ಪಂಚಾಯತ್‌ ಕಚೇರಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.…

gujarat cabinet
ದೇಶ

ಗುಜರಾತ್‌ ಸಂಪುಟ ಪುರನಚನೆ: 21 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ನೇತೃತ್ವದ ಗುಜರಾತ್ ಸಚಿವ ಸಂಪುಟ ಪುನರಚನೆ ಶುಕ್ರವಾರ ನಡೆದಿದ್ದು, ಡಿಸಿಎಂ ಹರ್ಷ ಸಾಂಘ್ವಿ ಸೇರಿದಂತೆ 21 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗಾಂಧೀನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು.…

kaveri
ರಾಜ್ಯ

ತಲಾ ಕಾವೇರಿಯಲ್ಲಿ ಕಾವೇರಿ ತೀರ್ಥೋಧ್ಬವ: ದರ್ಶನ ನೀಡಿದ ಜೀವನದಿ

ಕನ್ನಡ ನಾಡಿನ ಜೀವನದಿ ಕಾವೇರಿ ಭಾಗಮಂಡಲದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷಿತ ಸಮಯದಲ್ಲಿಯೇ ತೀರ್ಥೋದ್ಭವ ಆಗಿದೆ. ಈ ಮೂಲಕ ಜೀವನದಿ ದರ್ಶನ ನೀಡಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಶುಕ್ರವಾರ ಮಧ್ಯಾಹ್ನ 1.44ಕ್ಕೆ ಮಕರ ಲಗ್ನದಲ್ಲಿ…

karwar news
ರಾಜ್ಯ

ಕಾರವಾರದಲ್ಲಿ ವಿಚಿತ್ರ ಘಟನೆ: ಹಾರಿ ಬಂದು ಚುಚ್ಚಿದ ಮೀನಿಗೆ ಯುವಕ ಬಲಿ

ಅತ್ಯಂತ ಅಪರೂಪದಲ್ಲೇ ಅಪರೂಪದ ಘಟನೆಯಲ್ಲಿ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರನೊಬ್ಬ ಮೃತಪಟ್ಟ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗದ ಅಕ್ಷಯ ಅನಿಲ ಮಾಜಾಳಿಕರ್ (24)ಮೃತ ಯುವಕ. ಅಕ್ಷಯ ಮಂಗಳವಾರ ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ…

vidhana soudha
ರಾಜ್ಯ

7 ನಿಗಮ ಮಂಡಳಿ ಮುಚ್ಚಲು ಆಡಳಿತ ಸುಧಾರಣಾ ಆಯೋಗ ಶಿಫಾರಸು!

ಜನತೆಗೆ ಯಾವುದೇ ಪ್ರಯೋಜನ ಆಗ 7 ಮಂಡಳಿಗಳನ್ನು ಮುಚ್ಚಬೇಕು ಹಾಗೂ 9 ಕಾರ್ಪೊರೇಷನ್ ಗಳನ್ನು ವಿಲೀನಗೊಳಿಸಬೇಕು ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ. ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಕ್ಕೆ…

ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ ಮಹಾರಾಷ್ಟ್ರದ ವ್ಯಕ್ತಿ ಅರೆಸ್ಟ್

ಸಚಿವ ಪ್ರಿಯಾಂಕ್ ಖರ್ಗೆ ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೋರ್ ನಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ…

siddaramaiah
ರಾಜ್ಯ

ಹಿರಿಯ ನಾಗರಿಕರಿಗೆ ಸಿಹಿಸುದ್ದಿ: 75 ವರ್ಷ ಮೇಲ್ಪಟ್ಟವರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿನ 75 ವರ್ಷ ಮೇಲ್ಪಟ್ಟ AAY ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಿಸುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಶುಕ್ರವಾರ ನಡೆದ…

food waste
ರಾಜ್ಯ

ಬೆಂಗಳೂರಿನಲ್ಲಿ 943 ಟನ್ ಆಹಾರ ವ್ಯರ್ಥ: ಸಿಎಂ ಸಿದ್ದರಾಮಯ್ಯ ಕಳವಳ

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

rss
ರಾಜ್ಯ

ಸರ್ಕಾರಿ ಜಾಗದಲ್ಲಿ RSS ಕಾರ್ಯಕ್ರಮ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ: ಉಲ್ಲಂಘಿಸಿದರೆ 3 ಲಕ್ಷ ರೂ.ದಂಡ!

ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

sudhamurthy family
ರಾಜ್ಯ

ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ತಿರಸ್ಕರಿಸಿದ ಸುಧಾಮೂರ್ತಿ ಕುಟುಂಬ

ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಆದ್ದರಿಂದ ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದರಿಂದ ಸರ್ಕಾರಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಹೇಳಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಕುಟುಂಬ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದೆ. ಸಾಮಾಜಿಕ ನ್ಯಾಯಕ್ಕಾಗಿ ಯೋಜನೆಗಳ ಹಂಚಿಕ ಮಾಡಲು…