Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

r ashoka
ರಾಜ್ಯ

ಅಧಿವೇಶನ ನಡೆಸಲು ಬಿಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು ಇದ್ದಾರೆಯೇ?…

eshwar khandre
ರಾಜ್ಯ

ನದಿಗೆ ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲೆ…

krs dam
ರಾಜ್ಯ

ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಸೂಚನೆ

ಕರ್ನಾಟಕಕ್ಕೆ 15 ದಿನಗಳ ಕಾಲ 12 ಸಾವಿರ ಕ್ಯೂಸೆಕ್ಸ್ ಕಾವೇರಿ ನದಿ ನೀರು ಹರಿಸಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಸಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ಕಾವೇರಿ ನೀರು…

priyank kharge
ರಾಜ್ಯ

ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಸಿದ್ಧರಾಗಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಆ.10(ಕರ್ನಾಟಕ ವಾರ್ತೆ) ಪ್ರಸ್ತುತ ಬರಗಾಲ ಹಿಂದಿನ ಬರಗಾಲಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಸೂಪರ್ ಎಲ್ನಿನೋದಿಂದ ಬರದ ಛಾಯೆ ಮುನ್ಸೂಚನೆ ಇರುವ ಕಾರಣ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಹೀಟ್ ವೇವ್ ಗಳನ್ನು ಸಮರ್ಥವಾಗಿ ಎದುರಿಸಲು ಮುಂದಿನ 10 ತಿಂಗಳಿಗೆ ಬೇಕಾದ ಕ್ರಿಯಾ…

dk shivakumar
ರಾಜಕೀಯ

ಅಧಿವೇಶನದೊಳಗೆ ಖಾತೆ ಹಂಚಿಕೆ; ಸಚಿವ ಸ್ಥಾನ ನಂತರ: ಡಿಕೆಶಿ

ಕೋಲಾರ : ನವದೆಹಲಿಯಲ್ಲಿ ವರಿಷ್ಢರೊಂದಿಗೆ ಹಲವು ವಿಚಾರಗಳನ್ನು ಚರ್ಚಿಸಿ ಬಂದಿದ್ದೇನೆ. ಅಧಿವೇಶನದೊಳಗೆ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ. ಅಧಿವೇಶನ ಬಳಿಕ ಉಳಿದ ಸಚಿವ ಸ್ಥಾನದ ಬಗ್ಗೆ ‌ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‌ಹೇಳಿದರು. ಸೋಮವಾರ…

puttanna
ರಾಜ್ಯ

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ

ಬೆಂಗಳೂರು: ಹೊರಟ್ಟಿ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸಭಾಪತಿ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣರನ್ನು ಸರ್ಕಾರ ನೇಮಕ ಮಾಡಿದೆ. ಇದೇ ಆ. 13ರಿಂದ ಮಳೆಗಾಲದ ಅಧಿವೇಶನ ಹಿನ್ನೆಲೆ ಹಂಗಾಮಿ ಸಭಾಪತಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ…

bk hariprasad
ರಾಜಕೀಯ

ತುರ್ತು ಪರಿಸ್ಥಿತಿ ಹೇರದಿದ್ದರೆ ದೇಶ ಚೂರಾಗುತ್ತಿತ್ತು: ಬಿಕೆ ಹರಿಪ್ರಸಾದ್

ಬೆಂಗಳೂರು:ತುರ್ತು ಪರಿಸ್ಥಿತಿ ಜಾರಿಗೊಳಿಸದೇ ಇದ್ದಿದ್ದರೆ, ಆಗಲೇ ಹೋರಾಟದ ನೆಪದಲ್ಲಿ ಭಾರತವನ್ನು ಛಿದ್ರಗೊಳಿಸುವ ಹುನ್ನಾರ ನಡೆದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ಕ್ವಿಟ್ ಇಂಡಿಯಾ ಚಳವಳಿಯ ಸಂಸರಣೆಯ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ  ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,…

siddaramiah
ರಾಜ್ಯ

ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು: ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 07 : ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಇಂದು ಅವರು…

kodagu news
ಜಿಲ್ಲಾ ಸುದ್ದಿ

ಆಟವಾಡುತ್ತಿದ್ದಾಗ ಶಾಲಾ ಗೇಟ್‌ ಬಿದ್ದು 4 ವರ್ಷದ ಬಾಲಕಿ ಸಾವು

ಕುಶಾಲನಗರ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಕಬ್ಬಿಣದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಪೂರ್ವ ಎಂದು…

gruha laxmi
ರಾಜ್ಯ

ಗೃಹಲಕ್ಷ್ಮಿಯರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 2443 ಕೋಟಿ ರೂ. ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ 2443 ಕೋಟಿ ರೂ. ಹಣವನ್ನು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಬಿಡುಗಡೆ ಮಾಡಿದ್ದು ಇನ್ನು ಮೂರ್ನಾಲ್ಕು ದಿನದಲ್ಲಿ ಕುಟುಂಬದ ಯಜಮಾನಿಯರಿಗೆ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮೆ ಆಗಲಿದೆ. ಇದುವರೆಗೂ 62,000 ರೂ. ಹಣ ಮನೆಯಜಮಾನಿಯರ ಖಾತೆಗೆ…