ಹಾಸನಾಂಬೆಗೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಅ.15ಕ್ಕೆ ಸಿಎಂ, ಡಿಸಿಎಂ ಭೇಟಿ
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ನಾಡದೇವಿ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ಜಿಲ್ಲಾಡಳಿತದ ವ್ಯವಸ್ಥೆಯಿಂದ ಯಾವುದೇ ಗೊಂದಲವಿಲ್ಲದೇ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಕ್ತರು ಯಾವುದೇ…
