Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

tiger death
ಜಿಲ್ಲಾ ಸುದ್ದಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಶವಪತ್ತೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಹುಲಿಯ ಅರ್ಧದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜಿಲ್ಲೆಯಲ್ಲಿ ಇತ್ತೀಚೆಗೆ ಹುಲಿ ಅಸಹಜ ಸಾವಿನ ಮೂರನೇ ಪ್ರಕರಣ ಇದಾಗಿದೆ. ಮಲೆ ಮಹದೇಶ್ವರ ವನ್ಯಧಾಮದಲ್ಲಿ ಮತ್ತೊಂದು ಹುಲಿಯ ಶವ ಪತ್ತೆಯಾಗಿದ್ದು, ಅರ್ಧದೇಹ ಮಾತ್ರ ಪತ್ತೆಯಾಗಿರುವ ಕಾರಣ…

ರಾಜ್ಯ

ಸೋಯಾಬಿನ್‌, ಶೇಂಗಾ ಖರೀದಿ ತ್ವರಿತ ನೋಂದಣಿ, ಖರೀದಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಸೋಯಾಬಿನ್‌, ಶೇಂಗಾ ಖರೀದಿ ಮಾಡಲು ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಸೂಚಿಸಿದ್ದಾರೆ. ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328…

mysore dasara
ರಾಜ್ಯ

ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದರು.ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು…

pralhad joshi
ದೇಶ

ಕೇಂದ್ರದಿಂದ ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ: ಯುಪಿ, ಬಿಹಾರಕ್ಕೆ ಬಂಪರ್!

ಕೇಂದ್ರ ಸರ್ಕಾರ ದಸರಾ ಹಾಗೂ ದೀಪಾವಳಿ ವೇಳೆ ಕರ್ನಾಟಕ ಸೇರಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಮತ್ತು ಬಿಹಾರಗಳಿಗೆ ಬಂಪರ್ ಪಾಲು ಬಿಡುಗಡೆ ಆಗಿದ್ದು, ಕರ್ನಾಟಕಕ್ಕೆ ಮತ್ತೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ…

cm siddarmaih
ರಾಜ್ಯ

ಪ್ರವಾಹದಿಂದ 10 ಲಕ್ಷ ಹೆಕ್ಟೇರ್ ಬೆಳೆ ಹಾನಿ: 2200 ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕಕ್ಕೂ 2,200 ಕೋಟಿ ರೂ. ಪ್ರವಾಹ ಪರಿಹಾರ ಮೊತ್ತ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರವಾಹ ಪೀಡಿತ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ…

mysore dasara elefent
ರಾಜ್ಯ

ದಸರಾಗೆ ಮೊದಲ ಬಾರಿ ಬಂದ 3 ಆನೆಗಳು ಜಂಬೂಸವಾರಿಯಲ್ಲಿ ಭಾಗಿ: ದಸರಾ ಇತಿಹಾಸದಲ್ಲೇ ಇದೇ ಮೊದಲು!

ಸಾಮಾನ್ಯವಾಗಿ ಮೈಸೂರು ದಸರಾದಲ್ಲಿ ಸ್ಥಾನ ಪಡೆದ ಆನೆಗಳಿಗೆ ಹಲವು ವರ್ಷಗಳ ನಂತರ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲಾಗುತ್ತದೆ. ಆದರೆ ಇದೇ ಮೊದಲ ಬಾರಿ ಮೂರು ಆನೆಗಳಿಗೆ ಮೊದಲ ಪ್ರವೇಶದಲ್ಲೇ ಜಂಬೂಸವಾರಿಯಲ್ಲಿ ಭಾಗಿಯಾಗುವ ಅವಕಾಶ ಲಭಿಸಿದೆ. ಇದೇ ಮೊದಲ ಬಾರಿಗೆ ದಸರಾಗೆ ಆಗಮಿಸಿರುವ…

vidhana souda
ರಾಜ್ಯ

ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: ಎಲ್ಲಾ ನೇಮಕಾತಿಯಲ್ಲೂ ವಯೋಮಿತಿ 3 ವರ್ಷ ಸಡಿಲಗೊಳಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಕೆ ಮಾಡಿ ಆದೇಶಿಸಿದೆ. ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ದಸರಾ ಕೊಡುಗೆ ನೀಡಿದೆ. ಕಳೆದ ವಾರ ಧಾರವಾಡದಲ್ಲಿ…

eshwar khandre
ರಾಜ್ಯ

ಮಳೆಯಿಂದ ಶೇ.25ರಷ್ಟು ಬಿತ್ತನೆ ನಷ್ಟ: ವಿಶೇಷ ಪ್ಯಾಕೇಜ್‌ ಗೆ ಸಚಿವ ಈಶ್ವರ್‌ ಖಂಡ್ರೆ ಮನವಿ

ಬೆಂಗಳೂರು: ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

ksrtc
ರಾಜ್ಯ

ಆಯುಧಪೂಜೆಗೆ ಪ್ರತಿಬಸ್‌ ಗೆ 150 ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಸಾರಿಗೆ ನೌಕರರ ಆಕ್ರೋಶ

ಬೆಂಗಳೂರು: ಆಯುಧ ಪೂಜೆ ಹಬ್ಬಕ್ಕೆ ಸರ್ಕಾರಿ ಬಸ್‌ಗಳಿಗೆ ಪೂಜೆ ಸಲ್ಲಿಸಲು ಸಾರಿಗೆ ಇಲಾಖೆಯಿಂದ ಪ್ರತಿ ಬಸ್‌ಗೆ ಕೇವಲ 150 ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಸಿಬ್ಬಂದಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರತಿ ವರ್ಷ ದಸರಾ ಹಿನ್ನೆಲೆಯಲ್ಲಿ ಆಯುಧ ಪೂಜೆ ಹಬ್ಬದಲ್ಲಿ ಸಾರಿಗೆ…

railways
ರಾಜ್ಯ

ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ: ಈಡೇರಿದ 30 ವರ್ಷಗಳ ಬೇಡಿಕೆ!

ಬೆಂಗಳೂರು ಮತ್ತು ಮುಂಬೈ ನಡುವೆ ಸೂಪರ್ ಫಾಸ್ಟ್ ರೈಲು ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಘೋಷಿಸಿದ್ದಾರೆ. ಈ ಮೂಲಕ ಕನ್ನಡಿಗರಿಗೆ ದಸರಾ ವೇಳೆ ಸಿಹಿಸುದ್ದಿ ನೀಡಿದ್ದಾರೆ. ಬೆಂಗಳೂರು ಮತ್ತು ಮುಂಬೈ ನಡುವೆ ಸೂಪರ್‌ ಫಾಸ್ಟ್ ರೈಲು ಸಂಚಾರವನ್ನು ಶೀಘ್ರದಲ್ಲೇ…