ಮಳೆಯಿಂದ ಶೇ.25ರಷ್ಟು ಬಿತ್ತನೆ ನಷ್ಟ: ವಿಶೇಷ ಪ್ಯಾಕೇಜ್ ಗೆ ಸಚಿವ ಈಶ್ವರ್ ಖಂಡ್ರೆ ಮನವಿ
ಬೆಂಗಳೂರು: ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
