ಮೈಸೂರಿನಲ್ಲಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ
ಮೈಸೂರಿನಲ್ಲಿ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ನಮನ ಸಲ್ಲಿಸಿ…
