ಮದುವೆಗೆ ಹೆತ್ತವರು ವಿರೋಧಿಸಿದ್ದಕ್ಕೆ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ; ಒಬ್ಬಾಕೆ ಸಾವು
ಪ್ರೀತಿಸಿದವರ ಜೊತೆ ಮದುವೆಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬಾಕೆ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ…
