Monday, 23 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

chitradurga ganesha
ಜಿಲ್ಲಾ ಸುದ್ದಿ

ನಾಳೆ ಚಿತ್ರದುರ್ಗದಲ್ಲಿ ಏಷ್ಯಾದಲ್ಲೇ ಅತೀ ದೊಡ್ಡ ಗಣೇಶ ಮೂರ್ತಿಯ ಶೋಭಾಯಾತ್ರೆ!

ಏಷ್ಯಾದಲ್ಲೇ ಅತೀ ದೊಡ್ಡ ಶೋಭಾಯಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಚಿತ್ರದುರ್ಗ ಜಿಲ್ಲೆಯ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ನಡೆಯಲಿದೆ. ಭಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ಪ್ರಬಂಜನ್ ಚಿತ್ರದುರ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಮಹಾಗಣಪತಿಯ ಶೋಭಾಯಾತ್ರೆಯನ್ನು ಇನ್ನಷ್ಟು ಅದ್ಧೂರಿಯಾಗಿ ಆಚರಿಸುವ…

Dharmasthala mass burial
ಅಪರಾಧ

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತೆ 3 ತಲೆಬುರುಡೆ ಪತ್ತೆ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಗುರುವಾರ ದಿಢೀರನೆ ಬಂಗ್ಲೆಗುಡ್ಡದಲ್ಲಿ ಎಸ್ ಐಟಿ ಮರು ಪರಿಶೀಲನೆ ನಡೆಸಿದಾಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿದೆ. ಎಸ್ ಐಟಿ ಧರ್ಮಸ್ಥಳದ ನೇತ್ರಾವತಿ ಸ್ಥಳದಲ್ಲಿ ದೂರುದಾರ ಚೆನ್ನಯ್ಯ ನೀಡಿದ ಮಾಹಿತಿ ಆಧರಿಸಿ ನಡೆಸಿದ್ದ ಸ್ಥಳಲ್ಲಿ…

bpl car
ರಾಜ್ಯ

ಸರ್ಕಾರಿ ನೌಕರರ 1,679 ಬಿಪಿಎಲ್ ಕಾರ್ಡ್‌ ರದ್ದು; 1.39 ಕೋಟಿ ರೂ. ದಂಡ ವಸೂಲು!

ಬೆಳಗಾವಿ: ಬಡ ಕುಟುಂಬಗಳಿಗೆ ಸೇರಬೇಕಾದ ಬಿಪಿಎಲ್ ಪಡಿತರ ಚೀಟಿ ದುರುಪಯೋಗಪಡಿಸಿಕೊಳ್ಳುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ. ಅರ್ಹರನ್ನು ಗುರುತಿಸಿ ಅನರ್ಹರ ಕಾರ್ಡ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತೀವ್ರಗೊಳಿಸಿದ್ದು, ಈ…

shikaripura accident
ರಾಜ್ಯ

ದೇವಸ್ಥಾನದಿಂದ ಮರಳುತ್ತಿದ್ದ ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತಕ್ಕೆ ಬಲಿ!

ಇದೇ ತಿಂಗಳು ಮದುವೆ ಆಗಬೇಕಿದ್ದ ಜೋಡಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಎಕೋ ವಾಹನ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸಂಭವಿಸಿದೆ. ಅಂಬಾರಕೊಪ್ಪ ಕ್ರಾಸ್ ಬಳಿ ಬೈಕ್​​ನಲ್ಲಿ ತೆರಳುತ್ತಿರುವಾಗ ಸಂಭವಿಸಿದ ಅಪಘಾತದಲ್ಲಿ ಸೊರಬ ತಾಲೂಕು ಗಂಗೊಳ್ಳಿ…

hk patil
ರಾಜ್ಯ

ಅಕ್ರಮ ಗಣಿಗಾರಿಕೆ ನಷ್ಟ ವಸೂಲಾತಿಗೆ ಆಯುಕ್ತರ ನೇಮಕ

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗಿರುವ ನಷ್ಟ ವಸೂಲಾತಿಗೆ ಸರಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದಿಂದ ಉತ್ಪತ್ತಿಯಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಕಾನೂನು ಹಾಗೂ…

santosh lad
ರಾಜಕೀಯ

6 ತಿಂಗಳಲ್ಲಿ ಪ್ರಧಾನಿ ಬದಲಾವಣೆ: ಸಚಿವ ಸಂತೋಷ್ ಲಾಡ್‌ ಬಾಂಬ್

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ಕೇಂದ್ರದಲ್ಲಿ 6 ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬದಲಾವಣೆ ನಡೆಯಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಬಾಂಬ್ ಸಿಡಿಸಿದ್ದಾರೆ. ಕೋಲಾರ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಧರ್ಮ ಸಂಘರ್ಷ, ಮುಸ್ಲಿಂ…

ct ravi
ರಾಜಕೀಯ

ತೊಡೆ ತಟ್ಟಿ ಸವಾಲು ಹಾಕಿದರೆ ತೊಡೆ ಮುರಿತೀವಿ, ತಲೆನೂ ತೆಗಿತೀವಿ: ಸಿಟಿ ರವಿ ವಿವಾದಾತ್ಮಕ ಹೇಳಿಕೆ

ತೊಡೆ ತಟ್ಟಿದರೆ ತೊಡೆ ಮುರಿದು ಹಾಕ್ತೀವಿ, ತಲೆನೂ ತೇಗೆಯುತ್ತೇವೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಭೂಮಿ ನಮ್ಮದು ಅಂದರೆ ನೀವು…

koppal gangavati
ರಾಜ್ಯ

ಟಿಸಿ ಬೇಕಾದರೆ ತಾಳಿ ಬಿಚ್ಚಿಕೊಡಿ: ವಿದ್ಯಾರ್ಥಿನಿ ತಾಯಿಗೆ ಶಾಲಾ ಚೇರ್ಮನ್ ಡಿಮ್ಯಾಂಡ್!

ವಿದ್ಯಾರ್ಥಿನಿಗೆ ಟಿಸಿ ಬೇಕಾದರೆ ಬಾಕಿ ಇರುವ ಶುಲ್ಕ ಪಾವತಿಗೆ ತಾಳಿ ಬಿಚ್ಚಿಕೊಟ್ಟರೆ ಕೊಡ್ತೀನಿ ಎಂದು ಶಾಲಾ ಚೇರ್ಮನ್ ತಾಯಿಯ ಬಳಿ ಡಿಮ್ಯಾಂಡ್ ಮಾಡಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರ್ಮನ್‌ ಡಾ. ಸಿಬಿ ಚಿನಿವಾಲ…

rain
ರಾಜ್ಯ

ಸೆಪ್ಟೆಂಬರ್ 11ರಿಂದ ರಾಜ್ಯಾದ್ಯಂತ ಭಾರೀ ಮಳೆ: 9 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಕಳೆದೆರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಸೆಪ್ಟೆಂಬರ್ 11ರಿಂದ ರಾಜ್ಯದ ಬಹುತೇಕ ಕಡೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ…

karnataka cm siddaramiah
ರಾಜ್ಯ

ರಾಜ್ಯದಲ್ಲಿ ವಾಡಿಕೆಗಿಂತ ಶೇ.4ರಷ್ಟು ಅಧಿಕ ಮಳೆ, ಶೇ.98ರಷ್ಟು ಬಿತ್ತನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಬೆಂಗಳೂರಿನಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ…